ಬಳ್ಪ: ಬಳ್ಪ ಗ್ರಾಮ ಪಂಚಾಯತ್ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು ಕಂಡಿದ್ದಾರೆ. ಕೇನ್ಯ ವಾರ್ಡ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು.…
ಮಂಗಳೂರು:ಮಂಗಳೂರು ಮಹಾನಗರಪಾಲಿಕೆ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು ಬಿಜೆಪಿ ಗೆಲುವಿನ ಹಾದಿಯಲ್ಲಿದೆ. 60 ವಾರ್ಡ್ ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬೆಳಗ್ಗೆ 9.30…
ಸುಳ್ಯ: ನಾಲ್ಕು ದಶಕಗಳ ಸಾಹಿತ್ಯ ತಪಸ್ಸಿನಲ್ಲಿ ಪುಸ್ತಕ ರಚನೆಯಲ್ಲಿ ದ್ವಿಶತಕದ ಸಾಧನೆ ಮಾಡಿದವರು ಸುಳ್ಯದ ಸಾಹಿತಿ, ನಿವೃತ್ತ ಪ್ರಾಂಶುಪಾಲ, ಅರ್ಥಶಾಸ್ತ್ರಜ್ಞ ಡಾ.ಬಿ.ಪ್ರಭಾಕರ ಶಿಶಿಲ. ಬರಹವನ್ನೇ ಬದುಕಾಗಿಸಿದ ಡಾ.ಶಿಶಿಲರು…
ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ "ವಾಟರ್ ಬೆಲ್"…
ಸುಳ್ಯ: ಜಾಲ್ಸೂರು ಗ್ರಾಮದ ಮುರೂರು ಬಳಿ ಇನೋವಾ ಕಾರೊಂದು ಬೈಕ್ಗೆ ಢಿಕ್ಕಿ ಹೊಡೆದು ಬೈಕ್ ಚಲಾಯಿಸುತ್ತಿದ್ದ ವೃದ್ದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮುರೂರಿನ ಬಾಬು ನಾಯರ್ (56)…
ಸುಬ್ರಹ್ಮಣ್ಯ: ಜೇಸಿಐ ಪಂಜ ಪಂಚಶ್ರೀ ಇದರ ಜೇಸಿ ಸಪ್ತಾಹ-2019 ಕಾರ್ಯಕ್ರಮವು ನ.1 ರಿಂದ 23ರ ತನಕ ನಡೆಯಲಿದೆ ಎಂದು ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಸುದೇವ ಮೇಲ್ಪಾಡಿ…
ಮಾಣಿ:ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲಮಾಧ್ಯಮ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶ್ರೀಮಾ ಯಕ್ಷಗಾನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಸುಳ್ಯದ…
ಅಬುದಾಬಿ: ಅನಿವಾಸಿ ಕನ್ನಡಿಗರ ಹೆಮ್ಮೆಯ ಬಹುದೊಡ್ಡ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಬುದಾಬಿ ಝೋನ್ ವತಿಯಿಂದ ಅಂತಾರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್ ವಿಜೃಂಭಣೆಯಿಂದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನವೆಂಬರ್ 15…
ಚೆಂಬು: ಕೊಡಗು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಮಡಿಕೇರಿಯಲ್ಲಿ ನಡೆಯಿತು. ಇದರಲ್ಲಿ ಆಶುಭಾಷಣ (ಕಿರಿಯರ ವಿಭಾಗ) ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಬಹುಮಾನವನ್ನು ಸರಕಾರಿ ಹಿರಿಯ ಪ್ರಾಥಮಿಕ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ನೂತನ ಬ್ರಹ್ಮರಥದ ಮೇಲೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಏರಿದ್ದು ಈಗ ಇನ್ನೊಂದು ವಿವಾದಕ್ಕೆ ಕಾರಣವಾಗಿದೆ. ಈ…