ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ…
ಪುತ್ತೂರು:ವಿವೇಕಾನಂದ ಆಯುರ್ವೇದ ಆಸ್ಪತ್ರೆ ವತಿಯಿಂದ ಬನ್ನೂರು ಗ್ರಾಮದಲ್ಲಿ ಉಚಿತ ಆರ್ಯುವೇದ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು. ಅ. 26ರಂದು ಬೆಳಗ್ಗೆ 10 ಗಂಟೆಗೆ ಬನ್ನೂರು ಗ್ರಾಮ ಪಂಚಾಯತ್ ವಠಾರದಲ್ಲಿ…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನಲ್ಲಿ ಆರಂಭಗೊಂಡಿದೆ. ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ, ಕೃಷಿಕರು…
ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ…
ಮಡಿಕೇರಿ : ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳಿಂದ ಕೃಷಿ ಸಂಬಂಧಿತ ವಲಯಗಳನ್ನು ಹೊರಗಿಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೊಡಗು ಜಿಲ್ಲಾ…
ಧರ್ಮಸ್ಥಳ : ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ…
ಸಂಪಾಜೆ: ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ಹಾಗೂ 20ನೇ ವರ್ಷದ ದೃಷ್ಠಿ ದಿನಾಚರಣೆಯ ಅಂಗವಾಗಿ ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 11ನೇ ವರ್ಷದ ನೇತ್ರ ಪರೀಕ್ಷೆ ಮತ್ತು ಕಣ್ಣುಪೊರೆ…
ಮಂಗಳೂರು: ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಉದ್ಭವಿಸಿದ "ಕ್ಯಾರ್" ಚಂಡ ಮಾರುತ ಕರಾವಳಿ ಕಡೆಗೆ ಅಪ್ಪಳಿಸುತ್ತಿದೆ. ಹೀಗಾಗಿ ಇಡೀ ಕರಾವಳಿ ತೀರದಲ್ಲಿ ರೆಡ್ ಎಲರ್ಟ್…
ಸುಳ್ಯ/ಮಂಗಳೂರು: ವಾಯುಭಾರ ಕುಸಿತದಿಂದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಇರುವ ಸಾಧ್ಯತೆ ಇರುವುದರಿಂದ ಕರಾವಳಿ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಸುಳ್ಯ :ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಗಳ ಬೆಳ್ಳಿಹಬ್ಬ ಸಂಭ್ರಮ ನ.2 ರಂದು ನಡೆಯಲಿದೆ ಎಂದು ವಿವೇಕಾನಂದ ವಿದ್ಯಾ ಸಂಸ್ಥೆಗಳ ಸಂಚಾಲಕ ಕೆ.ಸುಧಾಕರ ಕಾಮತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ…