Advertisement

ಸುದ್ದಿಗಳು

ಲೋಕಾಯುಕ್ತ ಅಧಿಕಾರಿಗಳಿಂದ ಜಲ್ಲೆಯಲ್ಲಿ ಪ್ರವಾಸ : ಅ.23 ರಂದು ಸುಳ್ಯಕ್ಕೆ ಭೇಟಿ

ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು…

7 years ago

ವಿವಿಧ ಅಕಾಡೆಮಿಗಳ ಅಧ್ಯಕ್ಷ-ಪದಾಧಿಕಾರಿಗಳ ನೇಮಕ : ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಕಜೆಗದ್ದೆ

ಸುಳ್ಯ: ರಾಜ್ಯ ಸರಕಾರವು 16 ಅಕಾಡೆಮಿಗಳ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ನೇಮಕ ಮಾಡಿ ತಕ್ಷಣದಿಂದಲೇ ಜಾರಿ ಬರುವಂತೆ ಸರಕಾರ ಆದೇಶ ಮಾಡಿದೆ. ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಲಕ್ಷ್ಮೀನಾರಾಯಣ…

7 years ago

ಯುವಕರು ನವಭಾರತದ ನಿರ್ಮಾಣಕ್ಕೆ ಸಹಕರಿಸಬೇಕು – ತೇಜಸ್ವಿ ಸೂರ್ಯ

ಪುತ್ತೂರು:ಭಾರತವು ಒಂದು ಬದಲಾವಣೆಯ ಕಾಲಘಟ್ಟದಲ್ಲಿ ಬಂದು ನಿಂತಿದೆ. ನವ ಭಾರತದ ನಿರ್ಮಾಣಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಅದರಲ್ಲಿ ಇಂದಿನ ಯುವಜನತೆ ನವಭಾರತದ ನಿರ್ಮಾಣಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು…

7 years ago

ಸುಳ್ಯ: ಮುಖ್ಯರಸ್ತೆಯ ಮೇಲೆ ಚರಂಡಿ ನೀರು

ಸುಳ್ಯ: ಶ್ರೀರಾಮ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಒಳ ಚರಂಡಿ ಮ್ಯಾನ್ ಹೋಲ್ ನೀರು ರಸ್ತೆ ಮೇಲೆ ಹರಿಯುತ್ತಿದ್ದು ಜನರು ಕೆಟ್ಟ ವಾಸನೆ ಸಹಿಸದೆ ಮೂಗು ಮುಚ್ಚಿಕೊಂಡು ಓಡಾಡುವ…

7 years ago

ಅರಂತೋಡು ಬಳಿ ಬಸ್ಸು ಚರಂಡಿಗೆ

ಸುಳ್ಯ: ಮಾಣಿ-ಸಂಪಾಜೆ ರಸ್ತೆಯ ಸಂಪಾಜೆ ಬಳಿ ಬಸ್ಸು ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಲಿಲ್ಲ.  ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

7 years ago

ಚಾರಣದ ವೇಳೆ ಕಾಲುಮುರಿತಕ್ಕೊಳಗಾದ ಯುವತಿಯ 7 ಕಿ ಮೀ ಹೊತ್ತು ತಂದ ಸುಬ್ರಹ್ಮಣ್ಯದ ಯುವಕರ ತಂಡ

ಸುಬ್ರಹ್ಮಣ್ಯ: ಚಾರಣದ ವೇಳೆ ಕಾಲು ಮುರಿತಕ್ಕೊಳಗಾಗಿದ್ದ ಯುವತಿಯೋರ್ವಳನ್ನು ಸುಬ್ರಹ್ಮಣ್ಯದ ಯುವಕರ ತಂಡ 7 ಕಿಲೋ ಮೀಟರ್ ದೂರ ಹೊತ್ತು ತಂಡ ಘಟನೆ ನಡೆದಿದೆ. (ವಿಡಿಯೋ ಇದೆ) ಬೆಂಗಳೂರು…

7 years ago

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರು: ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರಿನ ಎ ಜೆ ಆಸ್ಪತ್ರೆಯ ಸಹಯೋಗದೊಂದಿಗೆ ಮಂಗಳೂರು ಪತ್ರಿಕಾ ಭವನದಲ್ಲಿ ಪ್ರತಿ ತಿಂಗಳು ನಡೆಯುವ ಪತ್ರಕರ್ತರು ಹಾಗೂ ಅವರ…

7 years ago

ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

ಬೆಂಗಳೂರು: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.  ಅ.25ರ ವರೆಗೆ ಅವರ ನ್ಯಾಯಾಂಗ ಬಂಧನ ವಿಸ್ತರಿಸಿ ನ್ಯಾಯಾಲಯ ತೀರ್ಪು ನೀಡಿದೆ. ಈ ಹಿಂದೆ…

7 years ago

ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಸರಕಾರ ವಿಫಲ: ಸುಳ್ಯ ಕಾಂಗ್ರೆಸ್

ಸುಳ್ಯ: ಈ ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಘೋಷಿಸಿದ ಸಾಲ ಮನ್ನಾ ಯೋಜನೆ ಅನುಷ್ಠಾನದಲ್ಲಿ ಈಗಿನ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಸುಳ್ಯ ಕಾಂಗ್ರೆಸ್ ಆರೋಪಿಸಿದೆ.…

7 years ago

ಕಾಡುಕುರಿ ಮರಿಯ ರಕ್ಷಣೆ

ಮಡಿಕೇರಿ  :ಸುಂಟಿಕೊಪ್ಪದ ಟಾಟಾ ಕಾಫಿ ತೋಟದಲ್ಲಿದ್ದ ಕಾಡುಕುರಿ ಮರಿಯನ್ನು ಸ್ಥಳೀಯರು ಶ್ವಾನಗಳಿಂದ ರಕ್ಷಿಸಿ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಕಾಡುಕುರಿ ಮರಿ ಮೇಲೆ ಶ್ವಾನಗಳು ದಾಳಿ ನಡೆಸುತ್ತಿರುವುದನ್ನು ಕಂಡ…

7 years ago