Advertisement

ಸುದ್ದಿಗಳು

ಗುತ್ತಿಗಾರು ಹಾಗೂ ಉಬರಡ್ಕದಲ್ಲಿ ಗಾಳಿಮಳೆಗೆ ಮನೆಗೆ ಹಾನಿ

ಗುತ್ತಿಗಾರು : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚತ್ರಪ್ಪಾಡಿ ಎಂಬಲ್ಲಿ  ಗಾಳಿ ಮಳೆಗೆ ಕುಸುಮ ಎಂಬವರ ಮನೆ ಗೋಡೆ ಕುಸಿತವಾಗಿ ಭಾಗಶ: ಹಾನಿಯಾಗಿದೆ ಎಂದು ವರದಿಯಾಗಿದೆ. ಇದರಿಂದ…

7 years ago

ನಗರ ಪಂಚಾಯತ್ ನ ಕಸ ತೆರವು ಕಾರ್ಯಾಚರಣೆ ಸ್ಥಗಿತ; ರುಧ್ರಭೂಮಿಯಲ್ಲಿ ಕಸ ಹಾಕಿರುವುದಕ್ಕೆ ಸಾರ್ವಜನಿಕರ ವಿರೋಧ

ಸುಳ್ಯ: ತ್ಯಾಜ್ಯ ಹಾಕಲು ಸ್ಥಳವಿಲ್ಲ ಎಂದು ನಗರ ಪಂಚಾಯಿತಿ ಆವರಣದಲ್ಲಿಯೇ ತುಂಬಿಡಲಾಗಿದ್ದ ತ್ಯಾಜ್ಯವನ್ನು ತೆರವು ಮಾಡುವ ಕಾರ್ಯಾಚರಣೆ ಸ್ಥಗಿತಗೊಂಡಿದೆ‌. ನಗರ ಪಂಚಾಯತ್ ಮುಂಭಾಗದ ಕಟ್ಟದಿಂದ ಕೆಲವು ಲೋಡ್…

7 years ago

ಮಿಜೋರಾಂ ರಾಜ್ಯಪಾಲರಾಗಿ ಪಿ.ಎಸ್‌.ಶ್ರೀಧರನ್ ಪಿಳ್ಳೈ

ತಿರುವನಂತಪುರಂ:ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಪಿ.ಎಸ್‌.ಶ್ರೀಧರನ್ ಪಿಳ್ಳೈ ಅವರು ಮಿಜೋರಾಂ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ‌. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಈ ಕುರಿತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕುಮ್ಮನಂ…

7 years ago

ಕೇರಳ ಆರ್.ಟಿ.ಸಿ.ಬಸ್ ಹಾಗೂ ಕಾರು ಮಧ್ಯೆ ಅಪಘಾತ

ಸುಳ್ಯ: ಕೇರಳ ರಾಜ್ಯ ರಸ್ತೆ ಸಾರಿಗೆ ಬಸ್ ಹಾಗೂ ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ಜಾಲ್ಸೂರಿನಲ್ಲಿ ನಡೆದಿದೆ. ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ…

7 years ago

ಮಳೆ ಹಿನ್ನೆಲೆ : ನಾಳೆ (ಅ.26) ಶಾಲೆ ಕಾಲೇಜುಗಳಿಗೆ ರಜೆ

ಮಂಗಳೂರು/ಸುಳ್ಯ: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭಾರೀ ಮಳೆಯ ಸೂಚನೆ ಇರುವುದರಿಂದ ರೆಡ್ ಎಲರ್ಟ್ ಘೋಷಣೆಯಾಗಿದೆ. ಹೀಗಾಗಿ  ಮುಂಜಾಗ್ರತಾ ಕ್ರಮವಾಗಿ ಅ.26 ರಂದು ಕೂಡಾ ಜಿಲ್ಲೆಯ ಎಲ್ಲಾ ಅಂಗನವಾಡಿ,…

7 years ago

ಗ್ರ್ಯಾಂಡ್ ಎಂಟ್ರಿಗೆ ‘ಫಾರ್ಚ್ಯೂನ್ ಟಿವಿ’ ಸಿದ್ಧ : ಸುಳ್ಯದ ಮಾಧ್ಯಮ ಕ್ಷೇತ್ರಕ್ಕೆ ಹೊಸ ಮಿಂಚು

ಸುಳ್ಯ: ಮುದ್ರಣ ಮಾಧ್ಯಮಗಳೊಂದಿಗಿನ ಪ್ರೀತಿಯ ಜೊತೆಗೆ ವಿದ್ಯುನ್ಮಾನ ಮಾಧ್ಯಮವೂ ಜನ ಮಾನಸದ ಕ್ರೇಝ್. ಆಧುನಿಕ ಯುಗದಲ್ಲಿ ನವ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು…

7 years ago

ಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭ

ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ…

7 years ago

ಅ.26: ವಿವೇಕಾನಂದ ಆಯುರ್ವೇದ ಚಿಕಿತ್ಸಾ ಕೇಂದ್ರದ ಉದ್ಘಾಟನೆ

ಪುತ್ತೂರು:ವಿವೇಕಾನಂದ ಆಯುರ್ವೇದ ಆಸ್ಪತ್ರೆ ವತಿಯಿಂದ ಬನ್ನೂರು ಗ್ರಾಮದಲ್ಲಿ ಉಚಿತ ಆರ್ಯುವೇದ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸುತ್ತಿದ್ದು. ಅ. 26ರಂದು ಬೆಳಗ್ಗೆ 10 ಗಂಟೆಗೆ ಬನ್ನೂರು ಗ್ರಾಮ ಪಂಚಾಯತ್ ವಠಾರದಲ್ಲಿ…

7 years ago

ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ಪುತ್ತೂರಿನಲ್ಲಿ ಆರಂಭಗೊಂಡಿದೆ. ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ, ಕೃಷಿಕರು…

7 years ago

ಮಡಿಕೇರಿ ಕೋರ್ಟ್‍ಗೆ ಶಂಕಿತ ನಕ್ಸಲ್ ಮುಖಂಡ ರೂಪೇಶ್ ಹಾಜರು

ಮಡಿಕೇರಿ  : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ಎದುರಿಸುತ್ತಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಬಿಗಿ ಭದ್ರತೆಯಲ್ಲಿ ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ…

7 years ago