Advertisement

ಸುದ್ದಿಗಳು

ಸುಳ್ಯ ನಗರದ 177 ಬೂತ್ ನ ಬಿಜೆಪಿ ಸಮಿತಿಯ ರಚನೆ

ಸುಳ್ಯ:  ಸುಳ್ಯ ನಗರದ ಬಿಜೆಪಿಯ  177 ಬೂತ್ ಸಮಿತಿಯ ರಚನೆ ಮಾಡಲಾಯಿತು. ಈ ಸಂದರ್ಭ ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಪ್ರಮುಖರಾದ ಮುಳಿಯ ಕೇಶವ…

7 years ago

ಸವಣೂರು : ಶ್ರೀನಿವಾಸ ಕಲ್ಯಾಣ ಪೂರ್ವಭಾವಿ ಸಭೆ,ಸಮಿತಿ ರಚನೆ

ಸವಣೂರು : ಆಲಂಕಾರು ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಸಂಭ್ರಮದ ಸಮಾರೋಪ ಸಮಾರಂಭದ ಅಂಗವಾಗಿ ಮುಂದಿನ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದ್ದು,ಇದರ ಅಂಗವಾಗಿ ತಿರುಪತಿ ವೆಂಕಟರಮಣ…

7 years ago

ಬಳ್ಪ ಸಮಗ್ರ ಅಭಿವೃದ್ಧಿಯಾಗಿದೆ ; ಮುಂದೆಯೂ ಅಭಿವೃದ್ಧಿಯಾಗುತ್ತದೆ – ವೆಂಕಟ್ ವಳಲಂಬೆ

ಸುಬ್ರಹ್ಮಣ್ಯ: ಕಳೆದ ನಾಲ್ಕು ವರ್ಷದಲ್ಲಿ ಬಳ್ಪ ಗ್ರಾಮದಲ್ಲಿ ಸುಮಾರು 10 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಭಿವೃದ್ಧಿ ಕೆಲಸಗಳು ನಡೆದಿದೆ.ಬಳ್ಪ ಗ್ರಾಮದಲ್ಲಿ ಅಭಿವೃದ್ಧಿ ಪರ್ವವು ನಡೆದಿದೆ. ಮುಂದೆಯೂ…

7 years ago

ಸಾಲಮನ್ನಾ ಯೋಜನೆಯಲ್ಲಿ ಮಂಜೂರಾದ 4965 ರೈತರ ಹಣ ಹಿಂದಕ್ಕೆ ಹೋಗಿದೆ…..!

ಸುಳ್ಯ: ಸಾಲಮನ್ನಾ ಯೋಜನೆಯಲ್ಲಿ ಮಂಜೂರಾದ 4965 ರೈತರ ಹಣ ಹಿಂದಕ್ಕೆ ಹೋಗಿದೆ. ಖಾತೆ ಸಂಖ್ಯೆ ತಪ್ಪು ಮತ್ತು ತಾಂತ್ರಿಕ ಸಮಸ್ಯೆಗಳಿಂದಾಗಿ 34.34 ಕೋಟಿ ರೂ ಮಂಜೂರಾಗಿದ್ದರೂ ರೈತರ…

7 years ago

ಸುಳ್ಯ ಸಿ ಎ ಬ್ಯಾಂಕ್ ಚುನಾವಣೆ: ಅಧ್ಯಕ್ಷರಾಗಿ ಹರೀಶ್ ಬೂಡುಪನ್ನೆ ಅವಿರೋಧ ಆಯ್ಕೆ

ಸುಳ್ಯ:  ಬಾಲಗೋಪಾಲ ಸೇರ್ಕಜೆ ಇವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ಸಂಘದ ಕಚೇರಿಯಲ್ಲಿ ಚುನಾವಣೆ ನಡೆದು  ಹರೀಶ್ ಬೂಡುಪನ್ನೆ ಇವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಸಹಕಾರ…

7 years ago

ವಿವೇಕಾನಂದ ಕಾಲೇಜು: 50ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು: ಪ್ರೊ. ಆರ್. ವೇದವ್ಯಾಸ

ಪುತ್ತೂರು: ಜೀವನ ಎಣಿಸಿದಂತಲ್ಲ, ಏರು-ಪೇರು, ಕಷ್ಟ-ಸುಖ ಇದ್ದೇ ಇರುತ್ತದೆ. ದೊರಕಿರುವ ಬದುಕನ್ನು ಧೈರ್ಯಗೆಡದೆ ಅನುಭವಿಸಬೇಕು ಎಂದು ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ. ಆರ್. ವೇದವ್ಯಾಸ…

7 years ago

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು…

7 years ago

ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ…

7 years ago

ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿಯರು

ಸುಳ್ಯ: ಕುಕ್ಕುಂಬಳದಿಂದ ಅರಂತೋಡಿಗೆ ಬರುತ್ತಿದ್ದ ನಿವೃತ್ತ ಅಧ್ಯಾಪಕರಾದ ಜತ್ತಪ್ಪ ಮಾಸ್ಟರ್ ಅಳಿಕೆಯವರ ಹಣ ಕಳೆದು ಹೋಗಿತ್ತು. ಅದೇ ದಾರಿಯಾಗಿ ಬರುತ್ತಿದ್ದ ಅರಂತೋಡು ಹೈಸ್ಕೂಲ್ ವಿದ್ಯಾರ್ಥಿನಿಯರಾದ ಹರ್ಷಿಣಿ ಕೊರಂಬಡ್ಕ…

7 years ago

ಬೆಳ್ಳಾರೆಯಲ್ಲಿ ಮೆಸ್ಕಾಂ ಉಪ ವಿಭಾಗ ಕಚೇರಿ ಆರಂಭಿಸಲು ಒತ್ತಾಯ

ಬೆಳ್ಳಾರೆ: ಸುಳ್ಯ ಉಪವಿಭಾಗದ ಬೆಳ್ಳಾರೆಯ ಮೆಸ್ಕಾಂ ಶಾಖಾ ಕಚೇರಿಯನ್ನು ಮೇಲ್ದರ್ಜೆಗೇರಿಸಿ ಉಪ ವಿಭಾಗ (ನಿರ್ವಹಣೆ ಮತ್ತು ಪಾಲನೆ)ಕಚೇರಿಯನ್ನು ಮಂಜೂರು ಮಾಡಿ ಆರಂಭಿಸಲು ಬಳಕೆದಾರರ ವೇದಿಕೆ ಬೆಳ್ಳಾರೆ ಇದರ…

7 years ago