Advertisement

ಸುದ್ದಿಗಳು

ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರ – ಆತಂಕ ವ್ಯಕ್ತಪಡಿಸಿದ ಕಾರ್ಮಿಕರ ಮುಖಂಡರು

ಸುಳ್ಯ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಕುಸಿತದಿಂದ ಕಾರ್ಮಿಕರ ಬದುಕು ಅತಂತ್ರವಾಗಿದೆ. ಸುಳ್ಯ ತಾಲೂಕು ಸೇರಿ ಎಲ್ಲಿಯೂ ಕೆಲಸವಿಲ್ಲದೆ ಕಾರ್ಮಿಕರ ಕುಟುಂಬಗಳಿಗೆ ಪ್ರತಿ ದಿನದ ಅನ್ನಕ್ಕೂ ಕುತ್ತು ಬಂದಿದೆ…

7 years ago

ಕಾರ್ಮಿಕ ಕಲ್ಯಾಣ ಮಂಡಳಿಗೆ ರೋಹಿಣಿ ಸಿಂಧೂರಿ ಮರು ನೇಮಕಕ್ಕೆ ಆಗ್ರಹ

ಸುಳ್ಯ: ಕಟ್ಟಡ ಕಾರ್ಮಿಕರ ಪರವಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ, ಮಂಡಳಿಯನ್ನು ಪಾರದರ್ಶಕವಾಗಿ ಮುನ್ನಡೆಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ. ಕಟ್ಟಡ ಕಾರ್ಮಿಕರ…

7 years ago

ಸಂಪಾಜೆ ಕಾಲೇಜಿನಲ್ಲಿ ಯುವ ಸೌರಭ ಸಾಂಸ್ಕೃತಿಕ ಸಂಭ್ರಮ

ಸಂಪಾಜೆ: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಸಂಪಾಜೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು…

7 years ago

ಕೊಡಗು ಸಂಪಾಜೆ ಗ್ರಾ.ಪಂ.ಸಾಮಾನ್ಯಸಭೆ

ಸಂಪಾಜೆ: ಕೊಡಗು ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್ ಅಧ್ಯಕ್ಷತೆಯಲ್ಲಿ ಸಂಪಾಜೆ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಸ್ಥಳದ…

7 years ago

ಚಾರ್ಮಾಡಿ ನದಿಯಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆ…!

ಬೆಳ್ತಂಗಡಿ: ಬುಧವಾರ ಸಂಜೆ ಸುರಿದ ಮಳೆಗೆ ಚಾರ್ಮಾಡಿ ಹಾಗೂ ದಿಡುಪೆ ಪ್ರದೇಶದ ನದಿಗಳಲ್ಲಿ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ನೀರಿನ ರಭಸಕ್ಕೆ ಹಲವು…

7 years ago

ಆದರ್ಶ ಗ್ರಾಮ ಬಳ್ಪಕ್ಕೆ ಖಾಯಂ ಪಿಡಿಒ ಇಲ್ಲ….!

ಬಳ್ಪ: ಆದರ್ಶ ಗ್ರಾಮವಾಗಿ ರಾಜ್ಯದಲ್ಲೇ ಗುರುತಿಸಿಕೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಳ್ಪ ಗ್ರಾಮ ಪಂಚಾಯತ್ ಗೆ ಖಾಯಂ ಪಿಡಿಒ ಇಲ್ಲ ...!. ಕಳೆದ ಎರಡು ದಿನಗಳಿಂದ ಬಳ್ಪ…

7 years ago

ಅ‌.2 ರಂದು ಜನಜಾಗೃತಿ ವೇದಿಕೆಯ ವತಿಯಿಂದ ವ್ಯಸನಮುಕ್ತರ ಸಮಾವೇಶ

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ…

7 years ago

ಎಂಸಿಜೆ ವಿಭಾಗದಿಂದ ಜನಮನ ಕಾರ್ಯಕ್ರಮ: ಸೇನೆಯ ಸೇವೆ ಶ್ರೇಷ್ಠವಾದದ್ದು : ರಮೇಶ್ ಬಾಬು

ಪುತ್ತೂರು : ನಾವೆಲ್ಲರೂ ಭಾರತದಲ್ಲಿ ಹುಟ್ಟಿದ್ದಕ್ಕೆ ಹೆಮ್ಮೆ ಪಡಬೇಕು. ಅದೇ ರೀತಿ ನಮ್ಮ ಸೈನ್ಯದ ಸೇವೆಯನ್ನು ಸ್ಮರಿಸಬೇಕು. ಏಕೆಂದರೆ ಅವರ ರಕ್ಷಣೆಯನ್ನು ಮಾಡಿಕೊಂಡು ದೇಶ ರಕ್ಷಣೆಯನ್ನು ಮಾಡುತ್ತಾರೆ.…

7 years ago

ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜು ತಂಡಕ್ಕೆ ದ್ವಿತೀಯ ಸ್ಥಾನ

ಪುತ್ತೂರು: ಸರಸ್ವತಿ ಕಾನೂನು ಕಾಲೇಜು ಚಿತ್ರದುರ್ಗದಲ್ಲಿ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು. ಇದರಲ್ಲಿ ಪುತ್ತೂರಿನ…

7 years ago

ಸಂಪಾಜೆ: ಗ್ರಾಮ ಪಂಚಾಯತ್ ನಲ್ಲಿ ಆಧಾರ್ ನೋಂದಣಿ

ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ನಲ್ಲಿ ಈ ದಿನ ಬೆಳಗ್ಗೆ 11 ಘಂಟೆಗೆ ಸರಿಯಾಗಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಧಾರ್ ಸಂಬಂಧಿತ ಸಮಸ್ಯೆಗಳಿಗೆ ಆಧಾರ್ ಕೇಂದ್ರವನ್ನು 1…

7 years ago