Advertisement

ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು/ಸುಳ್ಯ: ಸರಕಾರವು ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರು…

7 years ago

ಬೆಳ್ಳಾರೆಯಲ್ಲಿ ಸ್ವಾತಂತ್ರ್ಯ ಸದನ ನಿರ್ಮಿಸಲು ಶಾಸಕರಿಗೆ ಮನವಿ

ಬೆಳ್ಳಾರೆ: ಸ್ವಾತಂತ್ರ್ಯ ಹೋರಾಟದ ಐತಿಹಾಸಿಕ ಸ್ಥಳವಾಗಿದ್ದ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಅಮರ ಸುಳ್ಯ ಸ್ವಾತಂತ್ರ್ಯ ಸದನ ನಿರ್ಮಾಣವಾಗಬೇಕು ಎಂದು ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ವತಿಯಿಂದ ಸುಳ್ಯ ಶಾಸಕ…

7 years ago

ಶ್ರೀ ಶಾರದೋತ್ಸವ ಆಮಂತ್ರಣ ಬಿಡುಗಡೆ

ಬೆಳ್ಳಾರೆ: ಯುವಶಕ್ತಿ ಸಂಘ ಐವರ್ನಾಡು, ಸಾರ್ವಜನಿಕರ ಸಹಕಾರದೊಂದಿಗೆ ಅ.5ಮತ್ತ ಆ.6ರಂದು ಐವರ್ನಾಡು ಸ.ಹಿ.ಪ್ರಾ ಶಾಲೆಯ ಮಡ್ತಿಲ ಪುರುಷೋತ್ತಮ ಗೌಡ ಸ್ಮಾರಕ ರಂಗಮಂದಿರದಲ್ಲಿ ನಡೆಯುವ 1ನೇ ವರ್ಷದ ಶ್ರೀಶಾರದಾ…

7 years ago

ರಾಜೀವ್ ಯುವ ಪ್ರತಿಷ್ಠಾನ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಟಿ.ಎಂ.ಶಾಹಿದ್ ತೆಕ್ಕಿಲ್ ನೇಮಕ

ಸುಳ್ಯ:ರಾಜೀವ್ ಯುವ ಪ್ರತಿಷ್ಠಾನ ಇದರ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಟಿ. ಎಂ. ಶಾಹಿದ್ ತೆಕ್ಕಿಲ್ ಇವರನ್ನು ರಾಜೀವ್ ಯುವ ಪ್ರತಿಷ್ಠಾನ ರಾಷ್ಟ್ರೀಯ ಅಧ್ಯಕ್ಷರಾದ ಆರ್. ಪರಾಂಬನ್ ಅವರು…

7 years ago

ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮರಥ ಆಗಮನ : ಪೂರ್ವಬಾವಿ ಸಭೆ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿರ್ಮಾಣಗೊಂಡ ನೂತನ ಬ್ರಹ್ಮರಥವು ಅ.2 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದೆ. ಈ ಹಿನ್ನೆಲೆಯಲ್ಲಿ ಬ್ರಹ್ಮರಥದ ಸ್ವಾಗತ ಹಾಗೂ ಇತರ ಚರ್ಚಿಸಲು…

7 years ago

ರೈತರ ಸಾಲ ಮನ್ನಾ ಯೋಜನೆ : ಕೊಡಗಿಗೆ 32.64 ಕೋಟಿ ರೂ. ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯ ರೈತರಿಗೆ ಸಹಕಾರಿ ಸಾಲ ಮನ್ನಾ ಯೋಜನೆಯಡಿ ಹಿಂದಿನ ಸಮ್ಮಿಶ್ರ ಸರಕಾರ ಬಾಕಿ ಉಳಿಸಿಕೊಂಡಿದ್ದ ಸುಮಾರು 48.25 ಕೋಟಿ ರೂ.ಗಳ ಪೈಕಿ 32.64 ಕೋಟಿ…

7 years ago

ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ: ಮಡಿಕೇರಿ ದಸರಾ ಜನೋತ್ಸವ ಅಂಗವಾಗಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆಪ್ಟಂಬರ್ 30 ರ ಸೋಮವಾರದಿಂದ ಅಕ್ಟೋಬರ್ 8 ರವರೆಗೆ ಜರುಗಲಿದೆ. ಈ ದಿನಗಳಲ್ಲಿ ಮಡಿಕೇರಿಯ ಗಾಂಧಿ ಮೈದಾನದ…

7 years ago

ಸುಳ್ಯ: ಡಿ.ಕೆ‌.ಶಿವಕುಮಾರ್ ಬಿಡುಗಡೆಗೆ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಸುಳ್ಯ: ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗು ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಸುಳ್ಯದ ಶ್ರೀ ವೆಂಕಟ್ರಮಣ ದೇವ ಮಂದಿರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.…

7 years ago

ಸುಧಾರಿಸದ ಡಿ ಕೆ ಶಿವಕುಮಾರ್ ಆರೋಗ್ಯ ಪರಿಸ್ಥಿತಿ

ಬೆಂಗಳೂರು: ಜಾರಿ ನಿರ್ದೇಶನಾಲಯದ ವಿಚಾರಣೆಯಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿಲ್ಲ. ಅನಾರೋಗ್ಯದಿಂದಾಗಿ ರಾಮಮನೋಹರ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಅವರಿಗೆ ಜ್ವರ, ಅಧಿಕ ರಕ್ತದೊತ್ತಡ…

7 years ago

ಡಿ ಕೆ ಶಿ ಬಿಡುಗಡೆಗೆ ಪ್ರಾರ್ಥಿಸಿ ಸುಳ್ಯದಲ್ಲಿ ಸೆ.17 ರಂದು ‘ಮಣಿ ಸೂಕ್ತ ಹೋಮ’

ಸುಳ್ಯ:  ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ‌.ಶಿವಕುಮಾರ್ ಅವರ ಬಿಡುಗಡೆಗೆ ಪ್ರಾರ್ಥಿಸಿ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ಸೆ.17…

7 years ago