ಪುತ್ತೂರು: ಆ.27 ರಂದು ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ (ಪ್ರತಿಭಟನೆ) ಪುತ್ತೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ…
ಸುಳ್ಯ:ಸುಳ್ಯದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ಅವರ ಅಕಾಲಿಕ ನಿಧನಕ್ಕೆ ಕೆ. ಪಿ. ಸಿ. ಸಿ. ಮಾಜಿ ಕಾರ್ಯದರ್ಶಿ ಟಿ. ಎಂ. ಶಾಹಿದ್ ತೆಕ್ಕಿಲ್ ಅವರು ಸಂತಾಪ…
ಸಂಪಾಜೆ: ನೆಹರು ಯುವ ಕೇಂದ್ರ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು, ತಾಲೂಕು ಯುವ ಒಕ್ಕೂಟ ಮಡಿಕೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಮತ್ತು…
ಅಜ್ಜಾವರ:ಅಜ್ಜಾವರ ಗ್ರಾಮದ ಮಹಾಮ್ಮಾಯಿ ದೇವಿ ದೇವಸ್ಥಾನಕ್ಕೆ ಹೋಗುವ ಅಜ್ಜಾವರ ಬಯಂಬು ಬಳಿಯ ಇಕ್ಕಟ್ಟಾದ ಕಾಲುದಾರಿಯ ಸಮಸ್ಯೆಯ ಕುರಿತು ಅಜ್ಜಾವರ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಅವರು ಸುಳ್ಯ…
ಅಜ್ಜಾವರ:ಅಜ್ಜಾವರ ಗ್ರಾಮದ ಅಡ್ಪಂಗಾಯ ಅಂಗನವಾಡಿ ಕೇಂದ್ರಕ್ಕೆ ಅಜ್ಜಾವರ ಗ್ರಾಮ ಪಂಚಾಯತ್ ಸದಸ್ಯರಾದ ಗಣೇಶ್ ಮಾವಿನಪಳ್ಳ ಇವರ ಪಂಚಾಯತ್ ಅನುದಾನದಲ್ಲಿ ನೀರಿನ ಟ್ಯಾಂಕ್ ನೀಡಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್…
ಮಡಿಕೇರಿ :ಮಹಾಮಳೆಯ ಗುಡ್ಡ ಕುಸಿತದಿಂದ ಜೀವಹಾನಿಯಾದ ತೋರ ಗ್ರಾಮದ ಘಟನಾ ಸ್ಥಳಕ್ಕೆ ಸಂಸದ ಪ್ರತಾಪ ಸಿಂಹ ಅವರು ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಭೂ…
ಗುತ್ತಿಗಾರು: ದೇಶಕ್ಕಾಗಿ ನಾವು ಏನು ಮಾಡಬೇಕು ಎಂಬುದನ್ನು ಶ್ರೀಕೃಷ್ಣ ಪರಮಾತ್ಮ ಈ ಹಿಂದೆಯೇ ಹೇಳಿದ್ದಾನೆ.ಈಗ ಆಗಬೇಕಿರುವುದು ಅದರ ಪಾಲನೆ ಮತ್ತು ನೆನಪು ಮಾತ್ರಾ. ಭಗವದ್ಗೀತೆ ಓದಿದರೆ ಎಲ್ಲವೂ…
ಪೆರ್ಲ: ಭಾರತದಂತಹ ರಾಷ್ಟ್ರದಲ್ಲಿ ಯುವ ಜನಾಂಗವೇ ಪ್ರಧಾನ ಸಂಪತ್ತು. ಸೂಕ್ತ ಮಾರ್ಗದರ್ಶನ ಹಾಗೂ ಅರಿವಿನ ಕೊರತೆಯಿಂದಾಗಿ ಯುವ ಜನಾಂಗ ತಪ್ಪು ದಾರಿ ಹಿಡಿಯುತ್ತಿದೆ. ಯುವ ಶಕ್ತಿಯ ಸದ್ಬಳಕೆ…
ಮಂಗಳೂರು: ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುತ್ತಿರುವ ಸ್ವಚ್ಛ ಭಾರತಕ್ಕಾಗಿ ಸ್ವಚ್ಛ ಮಂಗಳೂರು ಅಭಿಯಾನದ 5ನೇ ವರ್ಷದ 38ನೇ ಸ್ವಚ್ಛತಾ ಶ್ರಮದಾನವನ್ನು ಕಾವೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಗಾಂಧಿನಗರದಲ್ಲಿರುವ ಬಿ.ಜಿ.ಎಸ್…
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಶ್ರೀ ದೇವಳದಲ್ಲಿ ಶ್ರೀಕೃಷ್ಣಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವವನ್ನು ಪೂರ್ವ ಶಿಷ್ಟ ಸಂಪ್ರದಾಯದಂತೆ ಆಚರಿಸಲಾಯಿತು. ಕಾಶಿಕಟ್ಟೆಯಲ್ಲಿ ಅಷ್ಟಮಿಯಂದು ಪೂಜಿತವಾದ ಕೃಷ್ಣನ ವಿಗ್ರಹವನ್ನು…