ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ದ್ವಿತೀಯ ಸ್ಥಾನ ಗೆದ್ದುಕೊಂಡಿತು.
ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಬ್ರಹ್ಮರಥ ಕೋಟೇಶ್ವರದಲ್ಲಿ ಸಿದ್ದಗೊಳ್ಳುತ್ತಿದ್ದು ಇದರ ಕಾರ್ಯವು ಅಂತಿಮ ಹಂತಕ್ಕೆ ತಲಪಿದ್ದು ಈ ಕೆಲಸ ಕಾರ್ಯಗಳನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ…
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರ್ಲಾನಿ, ಅನಾರು ಮತ್ತು ಹೊಸ್ಮಠಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.ಇದಕ್ಕೂ ಮುನ್ನ…
ಪುತ್ತೂರು: ಖಾಸಗಿ ಲೇವಾದೇವಿದಾರರಿಂದ ಮತ್ತು ನೋಂದಾವಣೆಗೊಂಡಿರದ ಖಾಸಗಿ ಸಂಸ್ಥೆಯಿಂದ , ಪಡೆದ ಸಾಲವನ್ನು ಋಣ ಮುಕ್ತ ಕಾಯ್ದೆ 2018 ರಂತೆ ಪರಿಗಣಿಸಲು ಅವಕಾಶ ಇರುತ್ತದೆ. ಅಲ್ಲದೆ, ಕರ್ನಾಟಕ…
ಸುಳ್ಯ: ಸೆ.1ರಿಂದ ಸುಳ್ಯ ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಗೆ ಬರಲಿದೆ. ಈ ಹಿನ್ನಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಪ್ಲಾಸ್ಟಿಕ್ ಮುಕ್ತ ಸುಳ್ಯ ಜಾಗೃತಿ ಅಭಿಯಾನ ನಗರದಲ್ಲಿ…
ಸುಳ್ಯ:ರೆಡ್‍ಕ್ರಾಸ್ ಸಂಸ್ಥೆ ಮಾನವೀಯತೆಯ ನೆಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದ್ದು, ಅದು ಮನುಷ್ಯತ್ವವನ್ನು ಗೌರವಿಸುವ ಸಂಸ್ಥೆಯಾಗಿ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದೆ. ತಮ್ಮ ಬದುಕಿನಲ್ಲೂ ಯಾವತ್ತೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಿ…
ಸುಳ್ಯ: ಸುಳ್ಯ ಕಸಬಾದ ಜಯನಗರದಲ್ಲಿ ಆ .30ರಂದು ಸುರಿದ ಧಾರಾಕಾರ ಮಳೆಗೆ ಜಯನಗರ ನಿವಾಸಿ ಆಮೀನ ಎಂಬವರ ಮನೆಯ ಒಂದು ಬದಿಯ ಗೋಡೆಯು ಸಂಪೂರ್ಣವಾಗಿ ಕುಸಿದಿದೆ. ರಾತ್ರಿಯ…
ದೇವಚಳ್ಳ: ದೇವಚಳ್ಳ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮ ಸಭೆ ಇಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ದಿವಾಕರ ಮುಂಡೋಡಿ ವಹಿಸಿದ್ದರು. ಗ್ರಾಮ ಸಭೆಯಲ್ಲಿ ನೋಡೇಲ್ ಅಧಿಕಾರಿ…
ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು…