Advertisement

ಸುದ್ದಿಗಳು

ಸುಳ್ಯ:ರಕ್ತದಾನಿಗಳ ತಂಡ ರಚನೆ

ಸುಳ್ಯ. ಕಾರ್ಮಿಕ ಸಂಘಟನೆಯಾದ ಸಿಐಟಿಯು ವತಿಯಿಂದ ರಕ್ತದಾನಿಗಳ ತಂಡ ರಚಿಸಲಾಯಿತು. ಸುಳ್ಯದ ಅಂಬೆಟಡ್ಕ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ…

7 years ago

ಸುಬ್ರಹ್ಮಣ್ಯದ ಆನೆ ಯಶಸ್ವಿಯ ಆರೋಗ್ಯ ಸುಧಾರಣೆಗೆ ಉರುಳು ಸೇವೆ ಮಾಡಿದ ಗ್ರಾ ಪಂ ಸದಸ್ಯ…!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಆನೆ ಯಶಸ್ವಿ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು. ಯಶಸ್ವಿಯ ತುಂಟಾಟ, ನಡೆದಾಟ ಎಲ್ಲವೂ ಭಕ್ತರಿಗೆ ಖುಷಿ. ಹೀಗಾಗಿ ಅದು ಪ್ರೀತಿಯ ಯಶಸ್ವಿ. ಇದೀಗ ಈ…

7 years ago

ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಆನೆ “ಯಶಸ್ವಿ”

ಸುಬ್ರಹ್ಮಣ್ಯ: ಅನಾರೋಗ್ಯದಿಂದ ಬಳಲುತ್ತಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆನೆ ಯಶಸ್ವಿಗೆ ಗುರುವಾರ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದೆ. ನಾಗರಹೊಳೆ ಅಭಯಾರಣ್ಯದ ದುಬಾರೆ ವನ್ಯಸಂರಕ್ಷಣೆ…

7 years ago

ರಾಜಧಾನಿಯಿಂದ ಹಳ್ಳಿಗೆ ಬಂದು ಸ್ವಾತಂತ್ರ್ಯೋತ್ಸವ ಆಚರಿಸಿದ ಯುವಕರು….!

ಸುಬ್ರಹ್ಮಣ್ಯ: ರಾಜಧಾನಿ ಬೆಂಗಳೂರಿನಿಂದ ಗ್ರಾಮೀಣ ಭಾಗವಾದ ಏನೆಕಲ್ಲು ಸರಕಾರಿ ಶಾಲೆಗೆ ಬಂದು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಬೆಂಗಳೂರಿನ ಡೆವಿಲ್ಸ್ ಆಫ್ ಹೆವನ್ ಕ್ಲಬ್ ಸದಸ್ಯರು. ಏನೆಕಲ್ಲು ಸರಕಾರಿ…

7 years ago

ಪಂಜದ ಮಂಚಿಕಟ್ಟೆ ಬಳಿ ಬಿರುಕುಬಿಟ್ಟ ಭೂಮಿ

ಪಂಜ: ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಮಂಚಿಕಟ್ಟೆ ಎಂಬಲ್ಲಿ  ಭೂಮಿ ಬಿರುಕುಬಿಟ್ಟಿರುವುದು ಗುರುವಾರ ಬೆಳಕಿಗೆ ಬಂದಿದೆ. ಸಮೀಪವೇ ತೋಡು ಹರಿಯುತ್ತಿದ್ದ ಅದರ ಪಕ್ಕದ ಗುಡ್ಡ ಬಿರುಕು ಬಿಟ್ಟಿದೆ.…

7 years ago

ರಂಗಮಯೂರಿಯಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಸಂಜೆ

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕೇಂದ್ರವಾದ ರಂಗಮಯೂರಿ ಕಲಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ತಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರಧ್ವಾಜ್ ದೀಪ ಬೆಳಗಿಸಿ ಕಾರ್ಯಕ್ರ‌ಮವನ್ನು ಉದ್ಘಾಟಿಸಿದರು.…

7 years ago

ಕಾಯರ್ತೋಡಿ :ಅಪಾಯಕಾರಿ ಮರ ತೆರವು

ಸುಳ್ಯ:-ಸುಳ್ಯ ನಗರದ ಕಾಯರ್ತೋಡಿ ಎಂಬಲ್ಲಿ ಮೇದಪ್ಪ ಗೌಡ ಎಂಬವರ ಮನೆಗೆ ಗುಡ್ಡಜರಿದು ಅವರ ಮನೆಗೆ ಬೀಳುವಸ್ಥಿತಿಯಲ್ಲಿದ್ದ ಅಪಾಯಕಾರಿ ಮರವನ್ನು ಸುಳ್ಯ ತಹಶೀಲ್ದಾರ್ ಕುಂಞ್ ಅಹಮ್ಮದ್ ರವರ ನೇತೃತ್ವದ…

7 years ago

ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು – ಲಕ್ಷ್ಮೀಶ ಚೊಕ್ಕಾಡಿ

ಪೈಲಾರ್: ಪರಕೀಯರ ಆಕ್ರಮಣವನ್ನು ಸಮರ್ಥವಾಗಿ ಹಿಮ್ಮೆಟ್ಟಿಸಿದ ನಾವು ಇಂದು ನಮ್ಮದೇ ಸಮಸ್ಯೆ ಗಳಿಂದ ನಲುಗಿ ಹೋಗಿದ್ದೇವೆ.ದೇಶದ ಅಭಿವೃದ್ಧಿಯೇ ನಮ್ಮ ಆದ್ಯತೆಯಾಗಬೇಕು. ಗಾಂಧಿ ತತ್ವಗಳನ್ನು ರೂಢಿಸಿಕೊಂಡ ಜೀವನ ನಮ್ಮದಾಗಬೇಕು…

7 years ago

ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ , ರಕ್ಷಾಬಂಧನ

ಎಲಿಮಲೆ: ಎಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ , ಸಹೋದರತೆಯ ಪ್ರತೀಕವಾದ  ರಕ್ಷಾಬಂಧನ ಹಾಗೂ ತುಳುನಾಡಿನ ಪ್ರಮುಖ ಆಚರಣೆಯಾದ  ಆಟಿ ಆಚರಣೆ ನಡೆಯಿತು. ಈ ಸಂದರ್ಭ…

7 years ago

ಬೆಳ್ಳಾರೆ ಝಕರಿಯಾ ಜುಮಾಮಸೀದಿ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಬೆಳ್ಳಾರೆ : ಝಕರಿಯಾ ಜುಮಾಮಸೀದಿ ಬೆಳ್ಳಾರೆ ಹಾಗೂ ಹಿದಾಯತುಲ್ ಇಸ್ಲಾಂ ಮದರಸ ಬೆಳ್ಳಾರೆ ವತಿಯಿಂದ 73 ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮದರಸ ವಠಾರದಲ್ಲಿ ನಡೆಯಿತು . ಧ್ವಜಾರೋಹಣ…

7 years ago