Advertisement

ಸುದ್ದಿಗಳು

ಸುಳ್ಯ: ಡೆಂಘೆ ಜಾಗೃತಿ ಅಭಿಯಾನ

ಸುಳ್ಯ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಘೆ ಜಾಗೃತಿ ಅಭಿಯಾನವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಕೊಡಿಯಾಲಬೈಲು…

7 years ago

ಆ.4 ರಿಂದ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ  ಯಕ್ಷಗಾನ ತಾಳಮದ್ದಳೆ ಸಪ್ತಾಹ

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ  ಸವಣೂರು ಯುವಕ ಮಂಡಲದ ವತಿಯಿಂದ  ಲಯನ್ಸ್ ಕ್ಲಬ್ ಪುತ್ತೂರು,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದೊಂದಿಗೆ ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ…

7 years ago

ಎನ್ನೆಂಸಿ: ರೆಡ್‍ಕ್ರಾಸ್‍ ಘಟಕದಿಂದ ಬೀಜದುಂಡೆ ಬಿತ್ತನೆ ಕಾರ್ಯಕ್ರಮ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ಕಾಲೇಜಿನ ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ಬೀಜದುಂಡೆ ಬಿತ್ತನೆ ಕಾರ್ಯಕ್ರಮವನ್ನು ಮಂಡೆಕೋಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ…

7 years ago

ವಿದ್ಯಾರ್ಥಿಗಳಲ್ಲಿ ಸ್ವಯಂ ಶಿಸ್ತು – ದೇರಣ್ಣ ಗೌಡ ಕರೆ

ಸುಳ್ಯ: ಪ್ರತಿಯೊಬ್ಬ ವಿಧ್ಯಾರ್ಥಿಯು ಕಲಿಕೆಯ ಜೊತೆಗೆ ಸ್ವಯಂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಕೆಟ್ಟ ನಡವಳಿಕೆಯನ್ನು ಬಿಟ್ಟುಬಿಡಬೇಕು. ದೇಶಕ್ಕಾಗಿ ಅದೆಷ್ಟೊ ಸೈನಿಕರು ಪ್ರಾಣತ್ಯಾಗ ಮಾಡುತ್ತಿರುವಾಗ ನಮ್ಮಿಂದಾದ ದೇಶಸೇವೆಯನ್ನು ನಾವು…

7 years ago

ಅನಾರೋಗ್ಯದಲ್ಲಿದ್ದ ವೃದ್ಧ : ಸ್ಪಂದಿಸಿದ ಪಂಚಾಯತ್ ಆಡಳಿತ

ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ  ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು …

7 years ago

ಮಳೆ ಕೊರತೆ : ಕೊಡಗಿನಲ್ಲಿ ಈ ಬಾರಿ ಕೃಷಿ ಸಾಧನೆ ಕೇವಲ ಶೇ.11…..!

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಮುಂಗಾರು ಕುಂಠಿತಗೊಂಡಿರುವ ಹಿನ್ನೆಲೆಯಲ್ಲಿ ಈ ಬಾರಿ ಕೃಷಿ ಚಟುವಟಿಕೆಗೂ ಹಿನ್ನಡೆಯಾಗಿದ್ದು, ಜುಲೈ ಅಂತ್ಯದವರೆಗೆ ಕೇವಲ ಶೇ.11ರಷ್ಟು ಮಾತ್ರ ಸಾಧನೆಯಾಗಿದೆ. ಜಿಲ್ಲೆಯಲ್ಲಿ 34,500 ಹೆಕ್ಟೇರ್…

7 years ago

ಮನೆಗೆ ಮರ ಬಿದ್ದು ಹಾನಿ: ಸಹಾಯದ ಭರವಸೆ

ಸುಳ್ಯ: ಇತ್ತೀಚೆಗೆ ಗಾಳಿ ಮಳೆಗೆ ಕಂದ್ರಪ್ಪಾಡಿಯ ಸದಾನಂದ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿತ್ತು. ಸ್ಥಳಕ್ಕೆ ದೇವಚಳ್ಳ ಗ್ರಾಪಂ ಅಧ್ಯಕ್ಷ  ದಿವಾಕರ ಮುಂಡೋಡಿ ಮತ್ತು ಕಂದಾಯ ಇಲಾಖೆ…

7 years ago

ಗ್ರಾಮ ಸಭೆಗೆ ಬನ್ನಿ…. ಸವಣೂರಿನಲ್ಲಿ ಮನೆ ಮನೆ ಬೇಟಿ ಅಭಿಯಾನ…!

ಸವಣೂರು : ವಿವಿಧ ರೀತಿಯ ಅಭಿಯಾನ ನಡೆಯುತ್ತದೆ. ಇದು ವಿಶಿಷ್ಠವಾದ ಅಬಿಯಾನ. ಗ್ರಾಮಸಭೆಗೆ ಬನ್ನಿ ಎಂದು ಸವಣೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಗ್ರಾ.ಪಂ.ಸದಸ್ಯರು ಹಾಗೂ ಪ್ರಮುಖರು ಮನೆ ಮನೆಗೆ ತೆರಳಿ…

7 years ago

ಮಾಧ್ಯಮಗಳ ಬಗ್ಗೆ ಜಯಂತ ಕಾಯ್ಕಿಣಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ…. ಓದಿ..

ಸಾಹಿತಿ, ಚಿಂತಕ ಜಯಂತ ಕಾಯ್ಕಿಣಿ ಅವರು ಇಂದಿನ ಮಾಧ್ಯಮ ಕ್ಷೇತ್ರದ ಬಗ್ಗೆ ಬರೆದಿದ್ದಾರೆ, ಪೇಸ್ ಬುಕ್ ಗೋಡೆಯಿಂದ ಅದನ್ನು ತೆಗೆದು ಯಥಾವತ್ತಾಗಿ  ಪ್ರಕಟಿಸಿದ್ದೇವೆ... ನಮಗ್ಯಾಕೆ ಇದು ಇಷ್ಟವಾಯಿತು…

7 years ago

ಬೆಳ್ಳಾರೆ: ಆಧ್ಯಾತ್ಮಿಕ ಮಜ್ಲಿಸುನ್ನೂರ್ ಹಾಗೂ ಮಾಸಿಕ ಸ್ವಲಾತ್

ಬೆಳ್ಳಾರೆ: ಝಕರಿಯಾ ಜುಮಾಮಸೀದಿ ಬೆಳ್ಳಾರೆ ಯಲ್ಲಿ ಆಧ್ಯಾತ್ಮಿಕ ಮಜ್ಲಿಸುನ್ನೂರ್ ಮಾಸಿಕ ಸ್ವಲಾತ್ ಮಜ್ಲಿಸ್  ನಡೆಯಿತು. ಮುದರ್ರಿಸ್ ತಾಜುದ್ದೀನ್ ರಹ್ಮಾನಿ ನೇತೃತ್ವ ವಹಿಸಿ,ನಮ್ಮ ಜೀವನದ ಸರ್ವ ಕಾರ್ಯ ದ…

7 years ago