Advertisement

ಸುದ್ದಿಗಳು

ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ವೃದ್ಧಿ : ಶಿವಳ್ಳಿ ಸಂಪನ್ನ ಮಹಾಸಭೆಯಲ್ಲಿ ಹರಿಣಿ ಪುತ್ತೂರಾಯ

ಸುಳ್ಯ : ನೀರು ನಿಂತಲ್ಲೇ ನಿಂತರೆ ಅದು ಕಲ್ಮಶಗೊಳ್ಳುತ್ತದೆ. ಇದು ಬದುಕಿಗೂ ಅನ್ವಯಿಸುತ್ತದೆ. ಚಲನಶೀಲತೆ ಇರುವಲ್ಲಿ ಕ್ರಿಯಾಶೀಲತೆ ಹೆಚ್ಚುತ್ತದೆ. ಆ ಮೂಲಕ ಬದುಕಿಗೊಂದು ಅರ್ಥ ಬರುತ್ತದೆ. ಸಂಘಟನೆಗಳಲ್ಲಿ…

7 years ago

ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವ ಖಾಸಗಿ ವಾಹನಗಳ ಮೇಲೆ ಕಠಿಣ ಕ್ರಮ

ಸುಳ್ಯ:ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಖಾಸಗಿ ವಾಹನಗಳಲ್ಲಿ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ನಿಯಮಬಾಹಿರವಾಗಿ ಹೇರಿಕೊಂಡು ಹೋದರೆ ಅಂತಹ ವಾಹನಗಳ ವಿರುದ್ಧ ಕಾನೂನು ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು…

7 years ago

ಭರಣಿ ನಕ್ಷತ್ರದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಸಂಜೆ ರಾಜ್ಯದ   22 ನೇ ಮುಖ್ಯಮಂತ್ರಿಯಾಗಿ, 4 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದರು. ಹಸಿರುಶಾಲು ಮೂಲಕ…

7 years ago

ಹಿಂದಿ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಶಿಕ್ಷಕ ಉದಯ ಎಸ್

ಸುಳ್ಯ:  ರಾಜ್ಯ ಮಟ್ಟದ ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರ  ಸಮಾವೇಶ ಇತ್ತೀಚೆಗೆ ತುಮಕೂರು ಸಿದ್ಧಗಂಗಾ ಮಠದಲ್ಲಿ  ನಡೆಯಿತು. ಈ ಸಂದರ್ಭ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕಿನ ಮೊಗ್ರ…

7 years ago

ಕನಕಮಜಲು ಯುವಕ ಮಂಡಲ ವತಿಯಿಂದ ಜಲಸಂರಕ್ಷಣಾ ಕಾರ್ಯಕ್ರಮ

ಜಾಲ್ಸೂರು: ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿ ರಕ್ಷಿತಾರಣ್ಯದ ಬಳಿಯ  ಪಾಳುಬಾವಿಗೆ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು  ನಡೆಯಿತು. ಈ ಸಂದರ್ಭದಲ್ಲಿ…

7 years ago

ಜು.28 : ಚೆನ್ನಕೇಶವ ದೇವಸ್ಥಾನದಲ್ಲಿ ದೇಶದ ಸುಭಿಕ್ಷೆಗಾಗಿ ವಿಷ್ಣು ಸಹಸ್ರನಾಮ ಪಾರಾಯಣ

ಸುಳ್ಯ: ದೇಶದ ಸುಭಿಕ್ಷೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಾಲಯದಲ್ಲಿ ಜು.28 ರಂದು ಸಂಜೆ 6.30 ರಿಂದ ದೇವಸ್ಥಾನದ ಆವರಣದಲ್ಲಿ 108 ವಿಷ್ಣು ಸಹಸ್ರನಾಮ ಪಾರಾಯಣ ನಡೆಯಲಿದೆ ಎಂದು…

7 years ago

ಸುಬ್ರಹ್ಮಣ್ಯದಲ್ಲಿ ಕಾರ್ಗಿಲ್ ವಿಜಯ್ ದಿವಸ್

ಸುಬ್ರಹ್ಮಣ್ಯ: ಕಾರ್ಗಿಲ್ ಯುದ್ಧದಲ್ಲಿ ಜಯವನ್ನು ಸಾಧಿಸಿ ಇಪ್ಪತ್ತು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ  ಹಾಗೂ  ಕಾರ್ಗಿಲ್ ಯುದ್ಧದ ದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಮಧ್ಯರಾತ್ರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ…

7 years ago

ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ನಳಿನ್ ಕುಮಾರ್ ಕಟೀಲು ?

# ಸ್ಪೆಶಲ್ ಕರೆಸ್ಪಾಂಡೆಂಟ್, ಸುಳ್ಯನ್ಯೂಸ್.ಕಾಂ ಮಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ಸರಕಾರ ರಚನೆ ಮಾಡಲು ಹೊರಟಿರುವ…

7 years ago

ಎನ್ನೆಂಸಿ: ರೆಡ್‍ಕ್ರಾಸ್‍ಘಟಕದಿಂದವನಮಹೋತ್ಸವಆಚರಣೆ

ಸುಳ್ಯ: ಸುಳ್ಯದ ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ ಘಟಕದ ವತಿಯಿಂದಅರಣ್ಯ ಇಲಾಖೆ, ಸುಳ್ಯ ಇವರ ಸಹಯೋಗದೊಂದಿಗೆ ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮವನ್ನು ಸರಕಾರಿ ಪ್ರೌಢ ಶಾಲೆ …

7 years ago

ಜಿಲ್ಲೆಯಲ್ಲಿ ಹಬ್ಬುವ ಡೆಂಘೆ ಜ್ವರ : ಇಲಾಖೆ, ಸ್ಥಳೀಯಾಡಳಿತಗಳ ನಿರ್ಲಕ್ಷ್ಯವೂ ಕಾರಣವೇ ?

ಸುಳ್ಯ: ಜಿಲ್ಲೆಯಲ್ಲಿ ಡೆಂಘೆ ಜ್ವರ ವ್ಯಾಪಕವಾಗಿ ಹರಡಿತ್ತು. ಹಲವಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ರಕರ್ತನೂ ಸೇರಿದಂತೆ ವಿವಿದೆಡೆ ಕೆಲವು ಮಂದಿ ಸಾವನ್ನಪ್ಪಿದ್ದಾರೆ. ಇಲಾಖೆಗಳು ಸೂಕ್ತ ಕ್ರಮದ ಬಗ್ಗೆ…

7 years ago