Advertisement

ಸುದ್ದಿಗಳು

ಸುಳ್ಯ ಲಯನೆಸ್ ಕ್ಲಬ್‍ಗೆ ಜಿಲ್ಲೆಯಲ್ಲಿ ತೃತೀಯ ಸ್ಥಾನ

ಸುಳ್ಯ: ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ 317-ಆ ಜಿಲ್ಲೆಯಲ್ಲಿ ಲಯನೆಸ್ ಸಂಸ್ಥೆಯ ಒಟ್ಟು 23 ಕ್ಲಬ್ ಗಳಲ್ಲಿ ಸುಳ್ಯ ಲಯನೆಸ್ ಸಂಸ್ಥೆಯು ಮೂರನೇ ಅತ್ಯುತ್ತಮ ಘಟಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.…

7 years ago

ಹಿತಮಿತ ಆಹಾರ ಸೇವನೆಯಿಂದ ಆರೋಗ್ಯ : ಡಾ.ಶಶಿಧರ ಹಾಸನಡ್ಕ

ಸುಳ್ಯ : ಅತಿಯಾಗಿ ತಿಂದರೆ ಆರೋಗ್ಯ ಕೆಡುತ್ತದೆ. ಈ ಬಗ್ಗೆ ಗಮನ ಕೊಡದ ಕಾರಣ ಯುವ ಜನತೆಯ ಆರೋಗ್ಯ ಮಟ್ಟ ಕುಸಿಯುತ್ತಿದೆ. ಆರೋಗ್ಯ ಹಾಳಾದ ಮೇಲೆ ಗಮನ…

7 years ago

ಕೆರೆ ಸಂಜೀವಿನಿ: ನೋಡಲ್ ಅಧಿಕಾರಿಗಳಿಗೆ ಪ್ರೇರಣಾ ತರಬೇತಿ

ಧರ್ಮಸ್ಥಳ : ಜನರಿಗಾಗಿ, ಜನರಿಂದಲೇ ಕೆರೆಗಳ ಹೂಳೆತ್ತುವ ಕೆಲಸವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಮಾಡಲಾಗುತ್ತಿದೆ. ಇದರಿಂದಾಗಿ ಬಯಲು ಸೀಮೆಯ ಎಲ್ಲಾ ಕುಟುಂಬಗಳಿಗೆ ಕುಡಿಯಲು ಹಾಗೂ ಕೃಷಿಗೆ…

7 years ago

ಕೊಡಗಿನಲ್ಲಿ ಕಡಿಮೆಯಾದ ಮಳೆ : ಸುಳ್ಯದಲ್ಲಿ ಭರ್ಜರಿ ಮಳೆ : ಕೇರಳದ 10 ಜಿಲ್ಲೆಗಳಲ್ಲಿ ರೆಡ್ ಎಲರ್ಟ್

ಮಡಿಕೇರಿ/ಕಾಸರಗೋಡು/ಸುಳ್ಯ : ಕೊಡಗು ಜಿಲ್ಲೆಯಾದ್ಯಂತ ಈಗ ಸಾಧಾರಣ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸುಳ್ಯದಲ್ಲೂ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ.  ಸೋಮವಾರ…

7 years ago

ಸಂಪಾಜೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಸಂಪಾಜೆ: ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆ ಸುಳ್ಯ ತಾಲೂಕು ಇದರ ವತಿಯಿಂದ ಸಂಪಾಜೆ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

7 years ago

ಮರ್ಕಂಜದಲ್ಲಿ ವನಜೀವನ ಯಜ್ಞ

ಮರ್ಕಂಜ: ಮರ್ಕಂಜ ಗ್ರಾಮದಲ್ಲಿ ವಿಶಿಷ್ಟ ರೀತಿಯಲ್ಲಿ ವನಮಹೋತ್ಸವ ಕಾರ್ಯಕ್ರಮ  ಗುತ್ತಿಗಾರು ಹವ್ಯಕ ವಲಯದ ಶ್ರೀ ಭಾರತೀ ಹವ್ಯಕ ಘಟಕದಲ್ಲಿ  ನಡೆಯಿತು. ವೇ.ಮೂ.ತಿರುಮಲೇಶ್ವರ ಭಟ್ಟರ ಪೌರೋಹಿತ್ಯದಲ್ಲಿ ಗುರುಪರಂಪರೆಗೆ ಮತ್ತು…

7 years ago

ವಿಡಿಯೋ ಜರ್ನಲಿಸ್ಟ್ ಡೆಂಘೆ ಜ್ವರಕ್ಕೆ ಬಲಿ : ಸುಳ್ಯದಲ್ಲಿ ಸಂತಾಪ ಸಭೆ

ಸುಳ್ಯ: ಬಿಟಿವಿ ಚಾನೆಲ್ ನ ವಿಡಿಯೋ ಜರ್ನಲಿಸ್ಟ್ ನಾಗೇಶ್ ಪಡು ಅವರು ಡೆಂಘೆ ಜ್ವರದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಂತಾಪ…

7 years ago

ಚಂದ್ರನೆಡೆಗೆ ಯಶಸ್ವಿಯಾಗಿ ಜಿಗಿದ ಬಾಹುಬಲಿ

ಶ್ರೀಹರಿಕೋಟಾ: ಭಾರತದ ಮಹತ್ವಾಕಾಂಕ್ಷೆಯ 'ಚಂದ್ರಯಾನ-2' ಯೋಜನೆ  ಸಾಕಾರಗೊಳ್ಳುವ ಹಾದಿಯಲ್ಲಿದೆ.  ಇಸ್ರೋದ ಚಂದ್ರಯಾನ-2 ಯಶಸ್ವಿಯಾಗಿ ಉಡಾವಣೆಗೊಂಡಿತು. ಸೋಮವಾರ ಮಧ್ಯಾಹ್ನ 2.43 ರ ವೇಳೆಗೆ ಚಂದ್ರಯಾನ-2  ಉಡಾವಣೆಯಾಗಿದೆ. ಈ ಸಂದರ್ಭದಲ್ಲಿ ಸಾವಿರಾರು…

7 years ago

ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಶಾಲೆಯಲ್ಲಿ ಶಿಕ್ಷಕರ ಕೊರತೆ : ಪ್ರತಿಭಟನೆಗೆ ನಿರ್ಧಾರ

ಕೊಲ್ಲಮೊಗ್ರ: ತಾಲೂಕಿನ ಗ್ರಾಮೀಣ ಭಾಗವಾದ ಕೊಲ್ಲಮೊಗ್ರದ ಬಂಗ್ಲೆಗುಡ್ಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆ ಇದ್ದು ಈ ಬಗ್ಗೆ ಹಲವು ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ…

7 years ago

ಸುಳ್ಯ ತಹಶೀಲ್ದಾರ್ ವರ್ಗಾವಣೆ ವಿರುದ್ಧ ಭುಗಿಲೆದ್ದ ಆಕ್ರೋಶ.

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಅವರ ವರ್ಗಾವಣೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ವರ್ಗಾವಣೆ ವಿರೋಧಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ- ಕರ್ನಾಟಕ ಇದರ ವತಿಯಿಂದ ತಾಲೂಕು…

7 years ago