Advertisement

ಸುದ್ದಿಗಳು

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ…

7 years ago

ಕೊಡಗಿನಲ್ಲಿ ಅಬ್ಬರಿಸಿದ ಮಳೆಗೆ ಬರೆ ಕುಸಿತ : ಹೆಚ್ಚಿದ ಆತಂಕ

ಮಡಿಕೇರಿ: ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ಮುಂಗಾರು ಚುರುಕುಗೊಂಡಿದ್ದು ಭಾರೀ ಮಳೆ ಸುರಿಯಿತು. ಎರಡು ದಿನಗಳಿಂದಲೂ ರೆಡ್ ಅಲರ್ಟ್ ಎಂದು ಘೋಷಿಸಿದ್ದ ಹವಾಮಾನ ಇಲಾಖೆ ಇನ್ನು…

7 years ago

ಅಡ್ಡಮತದಾನದ ಇಫೆಕ್ಟ್ : ಬಿಜೆಪಿಯ ಪಕ್ಷ-ಸಂಘಟನೆಯ ಜವಾಬ್ದಾರಿಯಿಂದ 5 ಮಂದಿ ಮುಕ್ತ

ಸುಳ್ಯ:  ಬಿಜಿಪಿ ಮಂಡಲ ಸಮಿತಿ ಪತ್ರಿಕಾ ಪ್ರಕಟಣೆಯೊಂದನ್ನು ನೀಡಿದ್ದು ಇದರಲ್ಲಿ ಒಟ್ಟು 5 ಮಂದಿಯನ್ನು ಪಕ್ಷ ಹಾಗೂ ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ…

7 years ago

ಮರ ಬೆಳೆಸಿ- ಬರ ಅಳಿಸಿ- ತಾಪ ಇಳಿಸಿ :

ಸುಳ್ಯ :  ಅಮರಕ್ರೀಡಾ ಸಂಘಟನಾ ಸಮಿತಿ ಅಮರಮುಡ್ನೂರು ಹಾಗೂ ಅರಣ್ಯ  ಇಲಾಖೆ, ಸುಬ್ರಹ್ಮಣ್ಯ ಉಪ ಇಲಾಖೆ, ವತಿಯಿಂದ ಮರ ಬೆಳೆಸಿ -ಬರ ಅಳಿಸಿ- ತಾಪ ಇಳಿಸಿ ಧ್ಯೇಯದೊಂದಿಗೆ…

7 years ago

ತಹಶೀಲ್ದಾರ್ ವರ್ಗಾವಣೆಗೆ ಜನರಿಂದ ವಿರೋಧ : ಸುಳ್ಯದಲ್ಲೇ ತಹಶೀಲ್ದಾರ್ ಎನ್.ಎ ಕುಂಞಿ ಅಹಮ್ಮದ್ ಇರಬೇಕು

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್.ಎ ಕುಂಞಿ ಅಹಮ್ಮದ್  ವರ್ಗಾವಣೆಗೆ ಜನರಿಂದ ವ್ಯಾಪಕ ಅಸಮಾಧಾನ ವ್ಯಕ್ತವಾಗಿದೆ.  ಜನಪರ ತಹಶೀಲ್ದಾರ್ ವರ್ಗಾವಣೆ ತಡೆಹಿಡಿದು ಮತ್ತೆ ಸುಳ್ಯದಲ್ಲೇ ಅವರು ಮುಂದುವರಿಯಬೇಕು ಎಂಬ…

7 years ago

ಪತ್ರಕರ್ತರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ.

ಸುಳ್ಯ. ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಪ್ರೌಢ ಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ದಿ.ಅಬ್ದುಲ್ ಸತ್ತಾರ್ ಗೋರಡ್ಕ…

7 years ago

ಶ್ರೀ ಸದಾಶಿವ ಶಿಶುಮಂದಿರದಲ್ಲಿ ಕೀಬೋರ್ಡ್ ತರಬೇತಿ

ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು. ಸಭಾಧ್ಯಕ್ಷತೆಯೊಂದಿಗೆ…

7 years ago

ಸುಬ್ರಹ್ಮಣ್ಯ:ಕೆ.ಎಸ್.ಎಸ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ

ಸುಬ್ರಹ್ಮಣ್ಯ: ಸಕಲ ಜೀವರಾಶಿಗಳಿಗೂ ಗಾಳಿ, ನೀರು, ಆಹಾರ ಮುಖ್ಯ. ಹೀಗಾಗಿ ಪರಿಸರ ಸಂರಕ್ಷಣೆ ಅವಶ್ಯಕ. ಉಸಿರು ನೀಡುವ ಮರಗಳನ್ನು ರಕ್ಷಿಸುವುದು ನಮ್ಮ ಹೊಣೆ ಎಂದು ವನ್ಯಜೀವಿ ತಜ್ಞ…

7 years ago

ಬೆಳ್ಳಾರೆ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲಿದ್ ಸಂಗಮ

ಬೆಳ್ಳಾರೆ: ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಶಂಸುಲ್ ಉಲಮಾ ಮೌಲೀದ್ ಮಾಸಿಕ ಆಧ್ಯಾತ್ಮಿಕ ಸಂಗಮವು ಮುದರ್ರಿಸ್ ತಾಜುದ್ದೀನ್ ರಹ್ಮಾನಿಯ ಅವರ ನೇತೃತ್ವದಲ್ಲಿ ನಡೆಯಿತು. ಸಂಗಮವನ್ನುದ್ದೇಶಿಸಿ ಮಾತನಾಡಿದ ಅವರು ಮಹಾತ್ಮರು…

7 years ago

ತಡವಾಗಿಯಾದರೂ ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ : ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ

ಮಡಿಕೇರಿ : ಜಿಲ್ಲೆಯಲ್ಲಿ ಜುಲೈ 20 ರಿಂದ 23 ರ ವರೆಗೆ 204 ಮಿ.ಮೀ ಗಿಂತ ಹೆಚ್ಚು (ರೆಡ್ ಅಲರ್ಟ್) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ…

7 years ago