ಸುಳ್ಯ: ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ ಮನವಿ ಮೇರೆಗೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನಾವೂರು ಕಾಲೋನಿಗೆ ಭೇಟಿ ನೀಡಿದರು. ಹಲವು ವರ್ಷಗಳಿಂದ ಗುಡಿಸಲಿನಲ್ಲಿ ವಾಸವಿರುವ ಮೂಲಭೂತ…
ಮಂಗಳೂರು:ಕುವೈತ್ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ, ಕರಾವಳಿ ಮೂಲದ 19 ಮಂದಿ ಯುವಕರು ಮರಳಿ ತವರು ಸೇರಿದ್ದಾರೆ. ನಷೂದ್ (ಮಂಜೇಶ್ವರ), ವರುಣ್…
ಪುತ್ತೂರು:ಅಡುಗೆ ಸರಿಯಾಗಿ ಮಾಡಲಿಲ್ಲ ಎಂಬ ವಿಚಾರಕ್ಕೆ ಕೋಪಗೊಂಡು ಪತಿಯೇ ಪತ್ನಿಯನ್ನು ಇರಿದು ಕೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲಪದವು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಣೇಶ್ ಎಂಬಾತ…
ಪೈಲಾರು: ಫ್ರೆಂಡ್ಸ್ ಕ್ಲಬ್ ಪೈಲಾರು(ರಿ.) ಇದರ ಆಶ್ರಯದಲ್ಲಿ ಪ್ರಥಮ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಕ್ಕೆ.ಸ.ಹಿ.ಪ್ರಾ.ಶಾಲೆ ಪೈಲಾರಿನಲ್ಲಿ ಚಾಲನೆ ನೀಡಲಾಯಿತು. ಪೈಲಾರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರಾದ…
ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಈ ವಾರ ತೆರೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಸಂಜೆಯ ಒಳಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ…
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ವರ್ಧಂತ್ಯುತ್ಸವ ಜು.19 ರಂದು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನಡೆಯಲಿದೆ. ಶ್ರೀಮಠದ ಶಿಷ್ಯಭಕ್ತರು ಶ್ರೀಸಂಸ್ಥಾನಕ್ಕೆ ಸಮರ್ಪಿಸಿರುವ ನೂತನ ರಜತಪೀಠಾರೋಹಣ…
ಮಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಹಾಗೂ ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಇವರು ನವದೆಹಲಿಯಲ್ಲಿ ಕೇಂದ್ರ ಪರಿಸರ ಮತ್ತು ಅರಣ್ಯ…
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ಇಂಟರ್ನಲ್ ಕ್ವಾಲಿಟಿ ಆಶ್ಯುರೆನ್ಸ್ ಸೆಲ್ನ ವತಿಯಿಂದ ಸಮುದಾಯ ಅಭಿವೃದ್ಧಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವನ ಸಂವರ್ಧನಾ ಕಾರ್ಯಕ್ರಮ ಅಜ್ಜಾವರ ಗ್ರಾಮ…
ಸುಳ್ಯ: ಕಾನೂನು ಸಮಾಜದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡುತ್ತದೆ. ಹಾಗಾಗಿ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ. ತಮ್ಮ ಕರ್ತವ್ಯವನ್ನು ಅರಿತಾಗ ಹಕ್ಕುಗಳು ತನ್ನಿಂದ ತಾನೇ ಲಭ್ಯವಾಗುತ್ತದೆ ಎಂದು…
ಸುಳ್ಯ: ಜಾಲ್ಸೂರು ಗ್ರಾಮ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಕೆಮನಬಳ್ಳಿ ರಾಜಿನಾಮೆ ನೀಡಿದ್ದಾರೆ. ವೈಯುಕ್ತಿಕ ಕಾರಣಗಳಿಂದ ರಾಜಿನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು…