Advertisement

ಸುದ್ದಿಗಳು

ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಬೀಳ್ಕೊಡುಗೆ

ಬೆಳ್ಳಾರೆ:  ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಹಾಗೂ ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಪವಿತ್ರ ಹಜ್ ಯಾತ್ರೆ ಹೊರಡುವವರಿಗೆ ಹೊರಡುವವರಿಗೆ ಬೀಳ್ಕೊಡುಗೆ ಕಾರ್ಯಕ್ರಮ…

7 years ago

ಲೋಕಸಭೆಯಲ್ಲಿ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆಯ ಸದ್ದು

ಸುಳ್ಯ: ಹಲವು ವರ್ಷಗಳಿಂದ ಸದ್ದು ಮಾಡುತ್ತಿರುವ ಕಾಞಂಗಾಡ್-ಕಾಣಿಯೂರು ರೈಲ್ವೇ ಯೋಜನೆ ಇಂದು ಲೋಕಸಭೆಯಲ್ಲೂ ಸದ್ದು ಮಾಡಿತು. ಈ ಯೋಜನೆಯ ಬಗ್ಗೆ ಕಾಸರಗೋಡು ಸಂಸದ ರಾಜಮೋಹನ್ ಉಣ್ಣಿತ್ತಾನ್ ರೈಲ್ವೇ…

7 years ago

ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಪುತ್ತೂರು: ಊಟದ ವಿರಾಮ ವೇಳೆ ಕಾಲೇಜು ವಿದ್ಯಾರ್ಥಿಗಳು ಕ್ಯಾಂಪಸ್ ನಿಂದ ಹೊರಹೋಗಬಾರದು ಎಂಬ ಕಾಲೇಜು ಆಡಳಿತದ ನಿಯಮ ಖಂಡಿಸಿ ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿಗಳು ಕಾಲೇಜು ಗೇಟು…

7 years ago

ಸುಳ್ಯದಲ್ಲಿ ಗುರು ಪೂಜಾ ಉತ್ಸವ

ಸುಳ್ಯ : ಪ್ರಕೃತಿಯೇ ನಮಗೆ ಗುರು .ಆದರಿಂದ ನಾವು ಅನೇಕ ಪಾಠಕಲಿಯಬಹುದು.ಕಾಗೆ ಆಹಾರ ಕಂಡೊಡನೆ ತನ್ನೆಲ್ಲ ಬಳಗವನ್ನು ಕರೆಯುವ ಸಂಘಟನೆಯ ಪಾಠ . ಇರುವೆಯಿಂದ ಶಿಸ್ತು. ನಾಯಿಂದ…

7 years ago

ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ. ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ…

7 years ago

ಬೆಳಂದೂರು ಪದವಿ ಕಾಲೇಜಿನ ಎನ್ನೆಸೆಸ್ ವಾರ್ಷಿಕ ಚಟುವಟಿಕೆಗಳಿಗೆ ಚಾಲನೆ

ಕಡಬ: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ 2019-20 ನೇ ಸಾಲಿನ ಚಟುವಟಿಕೆಗಳ ಉದ್ಘಾಟನೆ ಮತ್ತು ಪ್ರಥಮ ಪದವಿ ಸ್ವಯಂಸೇವಕ ವಿದ್ಯಾರ್ಥಿಗಳಿಗೆ…

7 years ago

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ಗುರು ಪೂರ್ಣಮೆ

ಸುಳ್ಯ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸುಳ್ಯ ಘಟಕದ ವತಿಯಿಂದ ಶ್ರೀರಾಮ ಪೇಟೆಯ ಲ್ಲಿರುವ ಕಾನತಿಲ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಹಿರಿಯ ಶಿಕ್ಷಕರಾದ  ನಾರಾಯಣ ಭಟ್ಟರ ನೇತೃತ್ವದಲ್ಲಿ  ನಡೆದ…

7 years ago

ಹಡಿಲು ಬಿದ್ದ ಗದ್ದೆಯಲ್ಲಿ ಬೇಸಾಯ, ಕಡಬ ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ

ಕಡಬ :  ಕಡಬ ತಾಲೂಕು ಸರಸ್ವತೀ ವಿದ್ಯಾಲಯ ಪ್ರೌಢ ಹಾಗೂ ಪದವಿಪೂರ್ವ ವಿದ್ಯಾಲಯದ ವಿದ್ಯಾಥರ್ಿಗಳು ಕಡಬದ ನಾರಾಯಣ ಗೌಡ ಸಂಕೇಶ  ಗದ್ದೆಯಲ್ಲಿ  ಭತ್ತದ ಕೃಷಿಯಲ್ಲಿ ತೊಡಗಿಸಿಕೊಂಡರು. ವಿದ್ಯಾಲಯದ…

7 years ago

ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ

ಸುಳ್ಯ: ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆಯ ಬಗ್ಗೆ ವೆಂಕಟ್ರಾಮ ಭಟ್ ಸುಳ್ಯ ಅವರಿಂದ ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದಿಂದ ವಿದ್ಯಾರ್ಥಿಗಳಿಗಾಗಿ…

7 years ago

ಗುತ್ತಿಗಾರು ಪ್ರೌಢಶಾಲೆಯಲ್ಲಿ ಮನೆಮನೆ ಇಂಗುಗುಂಡಿ ಅಭಿಯಾನ

ಗುತ್ತಿಗಾರು: ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಜಲಾಮೃತ ಯೋಜನೆಯಡಿಯಲ್ಲಿ  ಶಾಲೆಯ ಪರಿಸರ ಸಂಘದ ಸಹಯೋಗದೊಂದಿಗೆ  ಮನೆಮನೆ ಇಂಗುಗುಂಡಿ ಅಭಿಯಾನ ನಡೆಯಿತು. ಕಾರ್ಯಕ್ರಮವನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ…

7 years ago