ಸುಳ್ಯ: 105 ಬಾರಿ ರಕ್ತದಾನ ಮಾಡುವ ಮೂಲಕ ದಾಖಲೆ ನಿರ್ಮಿಸಿ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ರಾಜ್ಯಮಟ್ಟದಲ್ಲಿ ಸನ್ಮಾನ ಸ್ವೀಕರಿಸಿದ ಸುಳ್ಯದ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ…
ಬೆಳ್ಳಾರೆ: ಗುರು ಪೌರ್ಣಮಿ ಪ್ರಯುಕ್ತ ಬೆಳ್ಳಾರೆಯ ಪತಂಜಲಿ ಯೋಗ ಸಮಿತಿ ವತಿಯಿಂದ ಗುರು ಪೂಜೋತ್ಸವ ಕಾರ್ಯಕ್ರಮ ಪೆರುವಾಜೆಯ ಜೆ.ಡಿ ಆಡಿಟೋರಿಯಂ ಸಭಾಂಗಣದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಪತಂಜಲಿ…
ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿಎಫ್) ಯು.ಎ.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ…
ಬೆಳ್ಳಾರೆ: ಶುಚಿತ್ವದ ಕುರಿತು ಮಾಹಿತಿ ನೀಡುವ ಸಲುವಾಗಿ ಕಳಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮದೊಳಗಿನ ಅಂಗಡಿಗಳಿಗೆ ಭೇಟಿ ನೀಡುವ ಕಾರ್ಯಕ್ರಮ ನಡೆಯಿತು. ಶುಚಿತ್ವದ ಕುರಿತು ಮಾತನಾಡುತ್ತಾ ಪಂಚಾಯತ್…
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಎಲಿಮಲೆ ಸರಕಾರಿ ಪ್ರೌಢಶಾಲೆ ಸಹಭಾಗಿತ್ವದಲ್ಲಿ ವನಮಹೋತ್ಸವ ಮತ್ತು ಶಾಲಾ ಕೈತೋಟ ನಿರ್ಮಾಣ ಕಾರ್ಯ ದ ಉದ್ಘಾಟನೆಯನ್ನು ಜನಜಾಗೃತಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಜುಲೈ 18 ರಿಂದ 22ರ ತನಕ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 115.6 ಮಿ. ಮೀನಿಂದ 204.4 ಮಿ.ಮೀ. ವರೆಗೆ…
ಕಬಕ: ಮಿತ್ತೂರು ಸಮೀಪ ಲಾರಿ ಅಂಬುಲೆನ್ಸ್ ಗೆ ಡಿಕ್ಕಿಯಾಗಿ ರೋಗಿಯ ಪತ್ನಿ ಸಾವನ್ನಪ್ಪಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಂಬುಲೆನ್ಸ್ ನಲ್ಲಿದ್ದ ಇತರ ಮೂರು ಮಂದಿಗೆ ಗಾಯಬವಾಗಿದೆ. ಕಿಡ್ನಿ…
ನವದೆಹಲಿ: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಯವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭೇಟಿಯಾದರು. ಬಳಿಕ ಟ್ವೀಟ್ ಮಾಡಿದ ನರೇಂದ್ರ ಮೋದಿಯವರು ಶ್ರೀಗಳಿಂದ ಕಲಿಯುವುದು ಹಾಗೂ ಅವರ…
ಬೆಂಗಳೂರು: ದೇಶದ ಭಾರತತ್ವವನ್ನು ಉಳಿಸುವ ಸಲುವಾಗಿ ಆಚಾರ್ಯ ವಿಷ್ಣುಗುಪ್ತ ಚಾಣಕ್ಯನ ಹೆಸರಿನಲ್ಲಿ ಜಗತ್ತಿನ ಏಕೈಕ ವಿಶ್ವವಿದ್ಯಾಪೀಠ ಆರಂಭಿಸಲಾಗುತ್ತಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ರಾಮಾಯಣ ಚಾತುರ್ಮಾಸ್ಯ…
ಗುತ್ತಿಗಾರು: ಗುತ್ತಿಗಾರಿನ ಪೇಟೆಯಲ್ಲಿ ಕೆಸರಿನ ಸಿಂಚನ ಉಚಿತವಾಯ್ತು ಇಂದು...! ಗುತ್ತಿಗಾರು ಪೇಟೆಯ ಮುಖ್ಯ ರಸ್ತೆಯುದ್ದಕ್ಕೂ ಕೆಸರೇ ತುಂಬಿ ಪೇಟೆಗೆ ಬಂದವರೆಲ್ಲಾ ಹಿಡಿಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಕ್ಕೆಲ್ಲ…