ಮಡಿಕೇರಿ : ಅತಿ ಹೆಚ್ಚು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಮತ್ತು ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ಹೊಂದಿರುವ ಕೊಡಗು ಜಿಲ್ಲೆಗೆ ರೋಗಿಗಳ ತುರ್ತು ಚಿಕಿತ್ಸೆಗಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ…
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್ನ 2019-20ನೇ ಶೈಕ್ಷಣಿಕ ವರ್ಷದ ಕಾರ್ಯಚಟುವಟಿಕೆಗಳ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಜತೆ ಕಾರ್ಐದರ್ಶೀ ಕೆ…
“ಮೌನ ಸಾಧನೆಯಿಂದ ಕೆಲವರು ಕೆಲವೊಂದು ವಿಚಾರಗಳನ್ನು ಸಾಧಿಸಿದ್ದು ನಿಜ. ಆದರೆ ಎಲ್ಲರೂ ಮೌನಿಗಳಾಗುವುದು ಸಾಧ್ಯವಲ್ಲ; ಸಾಧುವೂ ಅಲ್ಲ. ಕೆಲವೊಂದು ವಿಷಯಗಳ ಕುರಿತು ಮೌನವಹಿಸುವುದು ವಿಹಿತವಾದರೂ, ಮೌನಧಾರಣೆಯೂ ಕೆಲವೊಮ್ಮೆ…
ಸುಳ್ಯ: ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮುರಳಿ ಅಡ್ಡನಪಾರೆ ಆಯ್ಕೆಯಾದರು. ತಾಲೂಕು ಪತ್ರಕರ್ತರ ಮಹಾಸಭೆ ಶುಕ್ರವಾರ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ತೇಜೇಶ್ವರ ಕುಂದಲ್ಪಾಡಿ…
ಸುಳ್ಯ: ಕುಮಾರವ್ಯಾಸ ಮಹಾ ಕವಿ ವ್ಯಾಸ ಭಾರತದಿಂದ ವಸ್ತುವನ್ನು ಸ್ವೀಕರಿಸಿದರೂ ಬರವಣಿಗೆಯಲ್ಲಿ ಸ್ವತಂತ್ರತೆಯನ್ನು ರೂಢಿಸಿಕೊಂಡ ಪ್ರತಿಭಾಶಾಲಿ. ಯುಗ ಧರ್ಮಕ್ಕನುಗುಣವಾಗಿ ಪಾತ್ರಗಳನ್ನು ಅದ್ಭುತವಾಗಿ ಸೃಷ್ಟಿಸಿದ್ದು ಪಾತ್ರಗಳಿಗೆ ಜೀವಂತಿಕೆ ತುಂಬಿದ್ದಾನೆ. ಪಾತ್ರದ…
ಬಾಳಿಲ: ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಸ್ಮೃತಿ ದಿನಾಚರಣೆ ಹಾಗೂ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪೆರಡಾಲ ನವಜೀವನ ಪ್ರೌಢಶಾಲಾ ಶಿಕ್ಷಕಿ ಪ್ರಭಾವತಿ ಕೆದಿಲಾಯ…
ಮಂಗಳೂರು: ವಾರಣಾಶಿ ಸುಬ್ರಾಯ ಭಟ್ಟರಿಂದ ಸ್ಥಾಪಿತವಾದ ಕ್ಯಾಂಪ್ಕೊ ಸಂಸ್ಥೆಯು ತನ್ನ ನಾಲ್ಕು ದಶಕಗಳ ಕಾಲ ಕಳಂಕರಹಿತವಾಗಿ ವ್ಯವಹಾರ ನಡೆಸಿರುವುದೇ ಒಂದು ಮಹತ್ತರ ಸಾಧನೆ ಎಂದು ಹಿರಿಯ ಸಹಕಾರಿ,…
ಬಾಳಿಲ : 2019-20ನೇ ಸಾಲಿನ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಯ ಪೂರ್ವಭಾವಿ ಸಭೆ ಬಾಳಿಲ ವಿದ್ಯಾಬೋಧಿನಿ ಪ್ರೌಢ ಶಾಲೆಯಲ್ಲಿ ನಡೆಯಿತು. ಸಭೆಯನ್ನು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ…
ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವಸತಿಗೃಹದಲ್ಲಿ ಯವಕ ಹಾಗೂ ಯುವತಿ ಪೊಲೀಸ್ ವಶವಾದ ಬಳಿಕ ಇದೀಗ ಕ್ಷೇತ್ರದ ಎಲ್ಲಾ ವಸತಿಗೃಹಗಳಲ್ಲಿ ಕೊಠಡಿ ಪಡೆಯುವವರ ಸೂಕ್ತ ದಾಖಲೆ…
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಖಾಸಗಿ ವಸತಿಗೃಹದಲ್ಲಿ ಕೊಠಡಿ ಪಡೆದಿದ್ದ ಅನುಮಾನಾಸ್ಪದವಾಗಿದ್ದ ಯುವಕ ಹಾಗೂ ಯುವತಿಯನ್ನು ಗುರುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ವಿಭಿನ್ನ ಕೋಮಿನ ಯುವಕ…