Advertisement

ಸುದ್ದಿಗಳು

ಮಾವಿನಕಟ್ಟೆ ವಿದ್ಯಾರ್ಥಿನಿಗೆ ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಿಂದ ನೆರವು

ಮಾವಿನಕಟ್ಟೆ: ಬೆನ್ನು ಮೂಳೆಯ ವಕ್ರತೆ ಎಂಬ ವಿರಳವಾದ ಕಾಯಿಲೆಯಿಂದ ಬಳಲುತ್ತಿರುವ ಮಾವಿನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಅಮೃತಾಳಿಗೆ ಬೆಳ್ಳಾರೆ ಮತ್ತು ಸುಳ್ಯದಲ್ಲಿ…

7 years ago

ಭಾಗಮಂಡಲಕ್ಕೆ ಡಿಸಿ ಅನೀಸ್ ಕಣ್ಮಣಿ ಜಾಯ್ ಹಾಗೂ ಸಿಇಒ ಕೆ.ಲಕ್ಷೀಪ್ರಿಯ ಭೇಟಿ

ಮಡಿಕೇರಿ  :ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಲಕ್ಷೀಪ್ರಿಯ ಅವರು ಇಂದು ಅತಿಮಳೆಯಾಗುವ ಭಾಗಮಂಡಲಕ್ಕೆ ಭೇಟಿ ನೀಡಿ ಸಂಭವನೀಯ ಪ್ರವಾಹದ…

7 years ago

ಗುಡಿಸಲೂ ಅಲ್ಲದ ಮನೆಯ ಕತೆ ಇದು…!

ಸುಳ್ಯ: ಇದು ಗುಡಿಸಲೂ ಅಲ್ಲದ ಮನೆಯೊಂದರ ಕತೆ. ಅಚ್ಚರಿಯಾಗುತ್ತದೆ, ಆಧುನಿಕ ಎಲ್ಲಾ ಸೌಲಭ್ಯಗಳು ಈಗ ಸಾಲದೆನ್ನುವ ಕಾಲದಲ್ಲಿ , ಆಡಳಿತ ಸುಧಾರಣೆ ಎನ್ನುವ ಕಾಲದಲ್ಲಿ  ಈಗಲೂ ಇಂತಹದ್ದೊಂದು…

7 years ago

ಎಡಮಂಗಲ 94ಸಿ ಅರ್ಜಿ ಮರುಪರಿಶೀಲನಾ ಸಭೆ

ನಿಂತಿಕಲ್ಲು: ಎಡಮಂಗಲ ಗ್ರಾಮ ಪಂಚಾಯತ್, ಪಂಜ ವಲಯಾರಣ್ಯ ಇಲಾಖೆ ಹಾಗು ಎಡಮಂಗಲ ಅರಣ್ಯ ಸಮಿತಿಯ ಜಂಟಿ ಆಶ್ರಯದಲ್ಲಿ 94ಸಿ ಅರ್ಜಿ ಮರುಪರಿಶೀಲನಾ ಸಭೆ ಸೋಮವಾರದಂದು ಎಡಮಂಗಲದ ಗ್ರಾಮ…

7 years ago

ಎಲ್ಲೆಡೆ ಯೋಗಾ…ಯೋಗಾ… ನಮ್ಮಲ್ಲಿ ಹೀಗಾಯ್ತು ವಿಶ್ವ ಯೋಗ ದಿನಾಚರಣೆ

ಸುಳ್ಯ: ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ವಿವಿಧ ಸಂಘ ಸಂಸ್ಥೆಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಯೋಗಾಭ್ಯಾಸ, ಯೋಗ ತರಬೇತಿ, ಉಪನ್ಯಾಸ ಮತ್ತಿತರ ಕಾರ್ಯಕ್ರಮಗಳೊಂದಿಗೆ…

7 years ago

ಮಾದರಿಯಾಯ್ತು ಶ್ರೀ ಭಗವಾನ್ ಸಂಘದ ಕಾರ್ಯ: “ಸೇವೆ” ಮುಂದೆ ಬಂದಾಗ ಉಳಿದೆಲ್ಲವೂ ದೂರವಾಯ್ತು ಇಲ್ಲಿ

ಅರಂತೋಡು: ಮಡಿಕೇರಿ ತಾಲೂಕು ಚೆಂಬುಗ್ರಾಮದ ಊರುಬೈಲು ನಿವಾಸಿ ಹರಿಜನ ಗುರುವ ಅವರ ಪತ್ನಿ 65 ವರ್ಷ ವಯಸ್ಸಿನ ಬೆಳ್ಳಚ್ಚಿ  ಗುರುವಾರ ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರು. ಮರುದಿನ…

7 years ago

ಹರಿಹರದಲ್ಲೂ ಉದ್ಘಾಟನೆಯಾಗದ ಶುದ್ಧ ಕುಡಿಯುವ ನೀರಿನ ಘಟಕ

ಹರಿಹರ ಪಳ್ಳತ್ತಡ್ಕ: ಹರಿಹರ ಪಳ್ಳತ್ತಡ್ಕದಲ್ಲಿ ರಚನೆಗೊಂಡ ಕುಡಿಯುವ ನೀರಿನ ಘಟಕ ಒಂದು ವರ್ಷವಾದರೂ ಉದ್ಘಾಟನೆಯಾಗಿಲ್ಲ. ಇದರಿಂದ ಯೋಜನೆಯೊಂದು ಯಾವುದೇ ಉಪಯೋಗಕ್ಕೆ ಬಾರದೆ ವ್ಯರ್ಥವಾಗಿದೆ.  ಜನರ ಹಣವನ್ನು  ಸರಕಾರ…

7 years ago

ಮಳೆಯ ಜೊತೆಗೆ ಇಲ್ಲಿ ಸಾಂಕ್ರಾಮಿಕ ರೋಗದ ಭೀತಿ..!

ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಕೆರೆಮೂಲೆ ವಾರ್ಡ್ ನ ಗುರುಂಪು ಪ್ರದೇಶದಲ್ಲಿ  ಮಳೆ ನಿಂತ ಬಳಿಕ ಇದೀಗ ಸಂಕ್ರಾಮಿಕ ರೋಗ ಬರುವ ಭೀತಿ ಇದೆ ಎಂದು ಸಾರ್ವಜನಿಕರು…

7 years ago

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವಿಶ್ವ ಯೋಗ ದಿನಾಚರಣೆ

ಮಂಗಳೂರು: ಮನಸ್ಸಿನ ಒತ್ತಡ ನಿವಾರಣೆಗೆ ಯೋಗ ಸಹಕಾರಿ. ಪ್ರಸ್ತುತ ದಿನಗಳಲ್ಲಿ ಪಾಶ್ಚಾತ್ಯರು ಕೂಡ ಯೋಗದೆಡೆಗೆ ಮುಖ ಮಾಡಿರುವುದು ಯೋಗದ ಪ್ರಾಮುಖ್ಯತೆಯನ್ನು ತೋರಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ…

7 years ago

ಉಚಿತ ಅನಿಲ ಸಂಪರ್ಕಕ್ಕೆ ತೆಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ

ಸುಳ್ಯ: BPL ಕಾರ್ಡ್ ಹೊಂದಿರುವ ಅಡುಗೆ ಅನಿಲ ಸಂಪರ್ಕ ರಹಿತ ಕುಟುಂಬಗಳಿಗೆ, ಉಚಿತ ಅನಿಲ ಸಂಪರ್ಕಕ್ಕೆ ತಕ್ಕಿಲ್ HP ಗ್ಯಾಸ್ ನಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ಪ್ರಧಾನ ಮಂತ್ರಿ…

7 years ago