Advertisement

ಸುದ್ದಿಗಳು

ಸುಳ್ಯದಲ್ಲಿ ವಿಹಿಂಪ ವತಿಯಿಂದ ಪ್ರತಿಭಟನೆ ಆರಂಭ

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ  ಸುಳ್ಯದಲ್ಲಿ ಪ್ರತಿಭಟನೆ…

7 years ago

ಧರ್ಮಸ್ಥಳ: ಭಾರತೀಯ ಜೀವ ವಿಮಾ ವತಿಯಿಂದ ಎಸ್.ಡಿ.ಎಂ. ಮೆಡಿಕಲ್‍ ಟ್ರಸ್ಟ್ ಗೆ ಅಂಬುಲೆನ್ಸ್ ಹಸ್ತಾಂತರ

ಧರ್ಮಸ್ಥಳ :  ಧರ್ಮಸ್ಥಳದಲ್ಲಿ  ಭಾರತೀಯ ಜೀವ ವಿಮಾ ನಿಗಮದ ವತಿಯಿಂದ ಎಸ್.ಡಿ.ಎಂ. ಮೆಡಿಕಲ್‍ಟ್ರಸ್ಟ್ ಗೆ ಅಂಬುಲೆನ್ಸ್ ವಾಹನವನ್ನುಕೊಡುಗೆಯಾಗಿ ನೀಡಿ ಭಾರತೀಯ ಜೀವ ವಿಮಾ ನಿಗಮದ ಆಡಳಿತ ನಿರ್ದೇಶಕ…

7 years ago

ಕಲ್ಮಡ್ಕ ಗ್ರಾಮ ಪಂಚಾಯತ್ ವಿಶೇಷ ಗ್ರಾಮ ಸಭೆ

ಕಲ್ಮಡ್ಕ : ಕಲ್ಮಡ್ಕ ಗ್ರಾಮ ಪಂಚಾಯತ್‍ನ 2019-20ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ  ಪಡ್ಪಿನಂಗಡಿಯ ಶಿವಗೌರಿ ಕಲಾಮಂದಿರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಧರ್ಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ…

7 years ago

ಶಂಕಿತ ನಕ್ಸಲ್ ಮುಖಂಡ ರೂಪೇಶ್ ಮಡಿಕೇರಿ ನ್ಯಾಯಾಲಯಕ್ಕೆ ಹಾಜರು

ಮಡಿಕೇರಿ  :  ಶಂಕಿತ ನಕ್ಸಲ್ ಮುಖಂಡ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2 ನಕ್ಸಲ್ ಪ್ರಕರಣಗಳನ್ನು ಎದುರಿಸುತ್ತಿರುವ ರೂಪೇಶ್‍  ಬಿಗಿ ಭದ್ರತೆಯಲ್ಲಿ ಮಡಿಕೇರಿಯ ಜಿಲ್ಲಾ ಮತ್ತು ಸತ್ರ…

7 years ago

ಎನ್ನೆಂಸಿ: ಯುವ ರೆಡ್‍ಕ್ರಾಸ್‍ ಘಟಕದ ವತಿಯಿಂದ ರಕ್ತದಾನಿ ಪಿ ಬಿ ಸುಧಾಕರ ರೈ ಅವರಿಗೆ ಸನ್ಮಾನ

ಸುಳ್ಯ :  ನೆಹರೂ ಮೆಮೋರಿಯಲ್‍ ಕಾಲೇಜಿನ ಯುವರೆಡ್‍ಕ್ರಾಸ್‍ ಘಟಕದ ವತಿಯಿಂದ 105 ಕ್ಕೂ ಅಧಿಕ ಬಾರಿ ರಕ್ತದಾನ ಮಾಡಿ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿರುವ ಸುಳ್ಯದ ವರ್ತಕರ…

7 years ago

ಸುಳ್ಯದಲ್ಲಿ ಉತ್ತಮ ಮಳೆ : ಮುಂಗಾರು ಚುರುಕಾಗುವ ಲಕ್ಷಣ

ಸುಳ್ಯ: ಸುಳ್ಯದಲ್ಲಿ ಬುಧವಾರ ಬೆಳಿಗ್ಗಿನಿಂದ ಉತ್ತಮ ಮಳೆ ಸುರಿದಿದೆ. ಜೂನ್ ತಿಂಗಳಲ್ಲಿ ದುರ್ಬಲವಾಗಿದ್ದ ಮುಂಗಾರು ಮಳೆ ಜುಲೈ ಆರಂಭದಿಂದ ಚುರುಕಾಗುವ ಲಕ್ಷಣ ತೋರಿದೆ. ಮಂಗಳವಾರ ಹಗಲು ಮತ್ತು…

7 years ago

ಐಸಿಸಿ ವಿಶ್ವಕಪ್​​: ಬಾಂಗ್ಲಾ ವಿರುದ್ಧ 28 ರನ್ ಗಳ ಜಯ : ಸೆಮಿಫೈನಲ್​​ ಪ್ರವೇಶಿಸಿದ ಟೀಂ ಇಂಡಿಯಾ

ಬರ್ಮಿಂಗ್​​ಹ್ಯಾಂ​​: ಸಂಘಟಿತ ಪ್ರದರ್ಶನ ನೀಡಿದ ಭಾರತ ವಿಶ್ವಕಪ್​ ಕ್ರಿಕೆಟ್ ಪಂದ್ಯದಲ್ಲಿ ಬಾಂಗ್ಲಾದೇಶದ ಎದುರು 28 ರನ್​ಗಳ ಜಯ ದಾಖಲಿಸಿತು. ಈ ಮೂಲಕ ಟೀಂ ಇಂಡಿಯಾ ವಿಶ್ವಕಪ್ ಸೆಮಿಫೈನಲ್​​…

7 years ago

ಸುಳ್ಯ ನಗರ ಪಂಚಾಯತ್ ವತಿಯಿಂದ ತ್ಯಾಜ್ಯ ವಿಲೇವಾರಿ ಆರಂಭ

ಸುಳ್ಯ: ಸುಳ್ಯ ನಗರ ಪಂಚಾಯತ್  ಕಚೇರಿ ಸಮೀಪದ ಕಟ್ಟಡದಲ್ಲಿ ತುಂಬಿಡಲಾಗಿರುವ ತ್ಯಾಜ್ಯ ವಿಲೇವಾರಿಗೆ ಕ್ರಮ ಆರಂಭವಾಗಿದೆ. ನಗರದಲ್ಲಿ ಸಂಗ್ರಹವಾಗುವ ಹಸಿ ಕಸವನ್ನು ಗೊಬ್ಬರ ತಯಾರಿಗೆ ಕಳುಹಿಸಲಾಗುತ್ತದೆ. ಆದರೆ…

7 years ago

ಜು.3: ಗೋರಕ್ಷಣೆ ಆಗ್ರಹಿಸಿ ಪ್ರತಿಭಟನೆ

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು …

7 years ago

ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು – ಶರವಣ

ಸುಬ್ರಹ್ಮಣ್ಯ: ಕಾಂಗ್ರೆಸ್ ಪಕ್ಷದ  ಎರಡು ಶಾಸಕರು ಸಲ್ಲಿಸಿದ ರಾಜೀನಾಮೆಯನ್ನು ಸ್ಪೀಕರ್ ಊರ್ಜಿತ ಮಾಡೋದಿಲ್ಲ. ರಾಜ್ಯ ಸರಕಾರ ಸುಭದ್ರವಾಗಿರುತ್ತದೆ. ಸರಕಾರ ಬೀಳಿಸುವ ಬಿಜೆಪಿ ಆಸೆ ಫಲಿಸದು  ಎಂದು ವಿಧಾನ…

7 years ago