ನರಿಮೊಗರು: ದ.ಕ.ಜಿ.ಪಂ.ಉ.ಹಿ.ಪ್ರಾ ನರಿಮೊಗರು ಶಾಲೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕೊಡೆ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ವಿಜಯ ನಾಯ್ಕ್ ಪುಸ್ತಕ ವಿತರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು.…
ಸುಳ್ಯ: ಸುಳ್ಯದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ. ಬೆಳಿಗ್ಗಿನಿಂದ ಮೋಡ ಕವಿದ ವಾತಾವರಣವಿದ್ದು ಹನಿ ಮಳೆಯಾಗುತ್ತಿತ್ತು. ಅರಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ವಾಯು…
ಸುಳ್ಯ: ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ತನ್ನ ವಾರ್ಡಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ "ನಮ್ಮೂರ ಪ್ರತಿಭೆ' ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಪ್ರಥಮ…
ಸುಳ್ಯ: ಕೆರೆಮೂಲೆ ವಾರ್ಡ್ನಲ್ಲಿ ಒಳಚರಂಡಿ, ಸಿ.ಸಿ.ಟಿ.ವಿ, ದಾರಿದೀಪ ಇತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ವಾರ್ಡ್ ಸದಸ್ಯ ಎಂ.ವೆಂಕಪ್ಪ ಗೌಡ, ನಗರ ಪಂಚಾಯತ್ ಮುಖ್ಯಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಕೆರೆಮೂಲೆ…
ಪುತ್ತೂರು: ತಾಲೂಕಿನ ಈಶ್ವರಮಂಗಲದ ಹನುಮಗಿರಿ ಕ್ಷೇತ್ರಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಅಬ್ದುಲ್ ನಝೀರ್ ಭೇಟಿ ನೀಡಿದರು. ಇದೇ ಸಂದರ್ಭ ಗಜಾನನ ವಿದ್ಯಾಸಂಸ್ಥೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. …
ಸುಳ್ಯ: ಕಾಂಗ್ರೆಸ್ ಸಭೆಗೆ ತೆರಳಿ ಕಾಂಗ್ರೆಸ್ ಸಭೆಯನ್ನು ಅಡ್ಡಿಪಡಿಸುವ ಉದ್ದೇಶ ಇರಲಿಲ್ಲ ಎಂದು ನಗರ ಪಂಚಾಯತ್ ಪಕ್ಷೇತರ ಸದಸ್ಯ ರಿಯಾಝ್ ಕಟ್ಟೆಕ್ಕಾರ್ ತಿಳಿಸಿದ್ದಾರೆ. ಕಂದಾಯ ಇಲಾಖೆಯ ಪ್ರಗತಿ…
ಪುತ್ತೂರು: ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ 'ವಿಶ್ವ ಆಹಾರ ಸುರಕ್ಷಾ ದಿನದ' ಅಂಗವಾಗಿ ನಡೆದ ನಾಲ್ಕು ದಿನದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು…
ಸುಳ್ಯ : ಕೆ.ವಿ.ಜಿ ಕಾನೂನು ಕಾಲೇಜಿನ ಸ್ಥಾಪಕ ಪ್ರಾಚಾರ್ಯರು,ಕೆ.ವಿ.ಜಿ ಸಮೂಹ ಸಂಸ್ಥೆಗಳ ಸಂಸ್ಥಾಪಕ ಡಾ.ಕುರುಂಜಿಯವರ ಆಪ್ತ ಒಡನಾಡಿಯಾಗಿದ್ದ ಪಡ್ಡಂಬೈಲು ವೆಂಕಟ್ರಮಣ ಗೌಡ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ…
ಸುಳ್ಯ:ರಕ್ತ ದಾನ ಮಹಾದಾನ ಎಂಬ ದ್ಯೇಯವನ್ನು ಮನದಲ್ಲಿಟ್ಟು ಸುಮಾರು 105 ಬಾರಿ ರಕ್ತದಾನ ಮಾಡಿ ರಾಜ್ಯಾದ್ಯಂತ ತನ್ನ ಸಮಾಜ ಸೇವೆ ಛಾಪನ್ನು ಪಸರಿಸಿರುವ ಸುಳ್ಯ ತಾಲೂಕಿನ ಚಿರಪರಿಚಿತ…
ಕನಕಮಜಲು: ಯುವಜನ ವಿಕಾಸ ಕೇಂದ್ರ ಯುವಕ ಮಂಡಲ (ರಿ ) ಕನಕಮಜಲು ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲಬೈಲು ಸುಳ್ಯ ಇದರ ರಾಷ್ಟ್ರೀಯ ಸೇವೆ ಯೋಜನೆ…