ಸವಣೂರು: ಯುವಜನತೆ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಾಮಾಜಿಕವಾಗಿ ಬೆಳೆಯಲು ಸಾಧ್ಯ.ಯುವ ಜನತೆಯ ಅಭ್ಯುದಯಕ್ಕಾಗಿ ಕೇಂದ್ರ ಸರಕಾರದ ನೆಹರು ಯುವ ಕೇಂದ್ರದ ಮೂಲಕ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ.…
ಬೆಳ್ಳಾರೆ: ಪಂಜಿಗಾರು ಬೊಬ್ಬೆಕೇರಿ ರಸ್ತೆಯ ದುರಸ್ಥಿಗೆ ಆಗ್ರಹಿಸಿ ಅಂಬೇಡ್ಕರ್ ತತ್ವರಕ್ಷಣಾ ವೇದಿಕೆಯ ವತಿಯಿಂದ ಪಂಜಿಗಾರಿನಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ತತ್ವರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ್…
ಮಡಿಕೇರಿ/ಮೈಸೂರು: ಮೈಸೂರು ಜಿಲ್ಲೆಯ ಎಚ್ ಡಿ ಕೋಟೆಯಲ್ಲಿ ಸುಮಾರು 10 ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಎರಡು ಹುಲಿಗಳ ನಡುವೆ ಕಾದಾಟವಾಗಿ ಗಾಯವಾಗಿ…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಭಕ್ತರ ಹಿತರಕ್ಷಣಾ ಸಮಿತಿಯ 5 ಜನ ಸದಸ್ಯರಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಪರ ವಕೀಲರು ನೋಟೀಸ್ ನೀಡಿದ್ದಾರೆ. ವಿವಾದಗಳು ಇರುವಂತೆಯೇ ಪತ್ರಿಕಾಗೋಷ್ಠಿ…
ಪೆರುವಾಜೆ : ಪೆರುವಾಜೆಯ ಕುಂಡಡ್ಕ ಬಳಿ ಆಲ್ಟೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಸೋಮವಾರ ಸಂಜೆ ನಡೆದಿದೆ. ಅದೃಷ್ಠವಶಾತ್ ಕಾರಿನಲ್ಲಿದ್ದವರಿಗೆ ಯಾವುದೇ…
ಪುತ್ತೂರು : ಪರಿಸರ ಸಂರಕ್ಷಣೆಯ ಬಗ್ಗೆ ಮುಳಿಯ ಜ್ಯುವೆಲ್ಸ್ ಚಿಣ್ಣರಿಗೆ ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯು ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ನಡೆಯಿತು. ದೀಪ ಬೆಳಗುವ ಮೂಲಕ ಸಂಸ್ಥೆಯ ಹಿರಿಯರಾದ…
ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ.…
ಸುಳ್ಯ: ದ.ಕ.ಜಿಲ್ಲಾ ಪಂಚಯತ್, ಕೃಷಿ ಇಲಾಖೆ ವತಿಯಿಂದ ನಡೆಯುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ವಿಜೇತ…
ಸುಳ್ಯ: ದ.ಕ.ಜಿಲ್ಲಾ ಪಂಚಯತ್ ಕೃಷಿ ಇಲಾಖೆ ವತಿಯಿಂದ ಕೃಷಿ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳ ಮಾಹಿತಿಯನ್ನು ಕೃಷಿಕರಿಗೆ ತಿಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ…
ಸುಳ್ಯ: ಒಂದೊಂದೇ ಮೆಟ್ಟಿಲು ಏರಿ ಕಟ್ಟಡದ ಮೂರನೇ ಮಹಡಿ ತಲುಪಿದ ಶ್ವಾನವೊಂದು ಹಿಂತಿರುಗಿ ಬರಲಾಗದೆ ಪೇಚಿಗೆ ಸಿಲುಕಿ ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸಿ…