Advertisement

ಸುದ್ದಿಗಳು

ರಾಮಕೃಷ್ಣ ಮಿಷನ್ ಸ್ವಚ್ಛ ಮಂಗಳೂರು ಅಭಿಯಾನದ 5 ಹಂತದ ಕಾರ್ಯಕ್ರಮ

ಮಂಗಳೂರು: ರಾಮಕೃಷ್ಣ ಮಿಷನ್ ಮಾರ್ಗದರ್ಶನದಲ್ಲಿ ಜರುಗುತ್ತಿರುವ ಸ್ವಚ್ಛ ಮಂಗಳೂರು ಅಭಿಯಾನದ 5ನೇ ಹಂತದ 29ನೇ ವಾರದ ಶ್ರಮದಾನದ ಕುಲಶೇಖರದಲ್ಲಿ ಕೈಗೊಳ್ಳಲಾಯಿತು.  ಕೊರ್ಡೆಲ್ ಹೋಲಿ ಚರ್ಚ್ ಮುಂಭಾಗದಲ್ಲಿ  ಫಾದರ್…

7 years ago

ಪಂಜ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ವಿತರಣೆ

ಪಂಜ: ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸರಕಾರಿ ಪಾಡಿಗದ್ದೆ ಶಾಲೆಯಲ್ಲಿ "ವಿಶ್ವ ಪರಿಸರ ದಿನಾಚರಣೆ ಪ್ರಯುಕ್ರ ಹಣ್ಣಿನ ಗಿಡಗಳ ವಿತರಣೆ ಹಾಗೂ ಕಳೆದ ವರುಷಗಳಲ್ಲಿ ನೆಟ್ಟ ಗಿಡಗಳಿಗೆ…

7 years ago

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

ಬೆಳ್ಳಾರೆ: ಪಂಜಿಗಾರು - ಬೊಬ್ಬೆಕೇರಿ ರಸ್ತೆ ಕಳೆದ ಕೆಲವು ವರ್ಷಗಳಿಂದ ತೀರಾ ಹದಗೆಟ್ಟಿದ್ದು ಸಂಚಾರಕ್ಕೆ ಅಯೋಗ್ಯವಾಗಿದೆ. ತಕ್ಷಣವೇ ಈ ರಸ್ತೆ ದುರಸ್ತಿಯಾಗಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಯಿತು.…

7 years ago

ಒಬ್ಬಂಟಿ ವೃದ್ಧನಿಗೆ ಆಶ್ರಮ ಭಾಗ್ಯ ಕಲ್ಪಿಸಿದ ಸ್ಥಳೀಯರು

ಸುಳ್ಯ:  ಮಗ ಹಾಗೂ ಪತ್ನಿ ವೃದ್ಧ ಪತಿಯನ್ನು ಬಿಟ್ಟು ಹಲವು ತಿಂಗಳ ಹಿಂದೆ ನಾಪತ್ತೆಯಾಗಿದ್ದು ಒಬ್ಬಂಟಿ ವೃದ್ಧನಿಗೆ ಸ್ಥಳೀಯರು ಮಾನವೀಯತೆ ಮೆರೆದು ಅನಾಥಾಶ್ರಮದ ಭಾಗ್ಯವನ್ನು ಕಲ್ಪಿಸಿದ್ದಾರೆ. ಸುಳ್ಯದ…

7 years ago

ಕೆ ವಿ ಜಿ ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

ಸುಳ್ಯ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ  ಸುಳ್ಯದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಯೋಗ ಮತ್ತು ಪ್ರಾಣಾಯಾಮ ಶಿಬಿರಗಳು ನಡೆದವು. ಶಾಲೆಯ ಪ್ರಾಚಾರ್ಯರಾದ ಸುನಿಲ್ ಕುಮಾರ್.ಕೆ.ಸಿ.ಅವರು…

7 years ago

ಏಕಾಂತ

ಏಕಾಂತವೆಂಬುದು ಸುಂದರ  ಅನುಭವ. ಬೇಕೆಂದಾಗ ಸಿಗದು, ಸಿಕ್ಕಿದಾಗ ಬಿಡಲಾಗದು.  ಅಲ್ಲಿ ಮನಸು ಮಾತನಾಡುತ್ತದೆ. ಪ್ರಶ್ನೆಗಳು ಹುಟ್ಟುತ್ತವೆ, ಉತ್ತರಕ್ಕಾಗಿ ಹುಡುಕಾಟ ನಡೆಯುತ್ತದೆ, ಸರಿಯೋ  ತಪ್ಪೋ ಮತ್ತೆ ಮತ್ತೆ ವಿಮರ್ಶೆಗಳು…

7 years ago

ಮೈಸೂರಿನಲ್ಲಿ “ಕೊಡಗಿನ ತಲ್ಲಣ’’ ಕೃತಿ ಬಿಡುಗಡೆ

ಮಡಿಕೇರಿ: ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಬರೆದ ``ಕೊಡಗಿನ ತಲ್ಲಣ, ದುರಂತದ ಹಿಂದಿನ ಸತ್ಯಗಳು’’ ಕೃತಿ ಮೈಸೂರಿನಲ್ಲಿ ಭಾನುವಾರ ಬಿಡುಗಡೆಯಾಯಿತು. ಮೈಸೂರು ಪತ್ರಕರ್ತರ ಸಂಘ ಹಾಗೂ ಯುಕ್ತ…

7 years ago

ಕಲ್ಮಡ್ಕದಲ್ಲಿ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

ಕಲ್ಮಡ್ಕ: ಕಲ್ಮಡ್ಕ ಸಹಕಾರಿ ಸಂಘದ ಆಶ್ರಯದಲ್ಲಿ ಅಡಿಕೆ ಮರವೇರುವ ಬೈಕ್ ಮಾದರಿಯ ಯಂತ್ರದ  ಪ್ರಾತ್ಯಕ್ಷಿಕೆ ನಡೆಯಿತು. ಹಲವಾರು ಕೃಷಿಕರು ಮತ್ತು ಕಾರ್ಮಿಕರು ಮರವೇರಿ ನೋಡಿ ಸಂಶಯಗಳಿಗೆ ಉತ್ತರ ಕಂಡುಕೊಂಡರು.…

7 years ago

ಬೆಳ್ಳಾರೆ ವಿಎ ಕಚೇರಿಯಲ್ಲಿ ಕೊರತೆಗಳ ಪಟ್ಟಿಯೇ ಉದ್ದ…!

ಬೆಳ್ಳಾರೆ: ಗ್ರಾಮಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವ ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯೇ  ಎಲ್ಲಾ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಗ್ರಾಮಾಭಿವೃದ್ದಿ ಪರಿಕಲ್ಪನೆಯಲ್ಲಿ ಪ್ರತಿ ಮನೆಗೂ…

7 years ago

ಟ್ವೀಟ್ ಮೂಲಕ ಸ್ಪಷ್ಟನೆ : ವಿವಾದಕ್ಕೆ ತೆರೆ ಎಳೆದ ಡಿ ವಿ ಸದಾನಂದ ಗೌಡ

ಸುಳ್ಯ: ಬೆಂಗಳೂರಿನಲ್ಲಿ  ಭಾರತ ಜ್ಞಾನಾಭಿವೃದ್ಧಿ ಟ್ರಸ್ಟ್‌ ಹಾಗೂ ಕೃಷಿಕ ಸಾಹಿತ್ಯಪರಿಷತ್ತು  ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಶನಿವಾರ ಆಯೋಜಿಸಿದ್ದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಹಾಗೂ ‘ಕೆಂಪೇಗೌಡರ ಯಲಹಂಕ…

7 years ago