Advertisement

ಸುದ್ದಿಗಳು

ಮೋದಿ ಪ್ರಮಾಣವಚನ : ಸುಳ್ಯದಲ್ಲಿ ಲಡ್ಡು ಹಂಚಿ ಸಂಭ್ರಮ

ಸುಳ್ಯ: ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಬಾರಿ ಎನ್.ಡಿ.ಎ ಸರಕಾರ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರಕ್ಕೇರುವ ಸಂಭ್ರಮವನ್ನು ಸುಳ್ಯದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ಲಡ್ಡು ಹಂಚಿ ಆಚರಿಸುತ್ತಿದ್ದಾರೆ. ಸಂಜೆ…

7 years ago

ನರೇಂದ್ರ ಮೋದಿ ಮತ್ತೆ ಪ್ರಧಾನಿ : ಸಿಹಿ ಹಂಚಿದ ಕ್ಯಾಂಪ್ಕೋ ಸಿಬಂದಿಗಳು

ಪುತ್ತೂರು: ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಕ್ಯಾಂಪ್ಕೋದ ನರೇಂದ್ರ ಮೋದಿ ಅಭಿಮಾನಿ ಬಳಗದ ಸಿಬಂದಿಗಳಿಂದ ಗುರುವಾರ ಮಧ್ಯಾಹ್ನ ಊಟದ ವೇಳೆ…

7 years ago

ಜೂನ್ 8 ಮತ್ತು 9 ರಂದು ಸುಳ್ಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ

ಸುಳ್ಯ: ದ.ಕ. ಜಿಲ್ಲಾ ಲಗೋರಿ ಅಸೋಸಿಯೇಶನ್ ಮತ್ತು ಸಂಘಟನಾ ಸಮಿತಿಯ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟ ಜೂನ್ 8 ಮತ್ತು 9ರಂದು ಸುಳ್ಯದ ಸರಕಾರಿ…

7 years ago

ಮೋದಿ ಪ್ರಮಾಣವಚನ ಸಂಭ್ರಮ : ಸುಳ್ಯದಲ್ಲಿ ಹಂಚಲು ಸಿದ್ಧವಾಗಿದೆ 10 ಸಾವಿರ ಲಡ್ಡು

ಸುಳ್ಯ: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಎರಡನೇ ಬಾರಿ ಪ್ರಮಾನ ವಚನ ಸ್ವೀಕಾರ ಹಾಗೂ  ಎರಡನೇ ಬಾರಿ ಎನ್.ಡಿ.ಎ ಸರಕಾರ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಿ…

7 years ago

ವಿದ್ಯುತ್ ಗ್ರಾಹಕರಿಗೆ ದರ ಏರಿಕೆಯ ಶಾಕ್….!

ಬೆಂಗಳೂರು : ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಶಾಕ್ ಸುದ್ದಿ ಬಂದಿದೆ. 2019-20 ನೇ ಸಾಲಿನಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆ ಏರಿಕೆ…

7 years ago

ನರೇಂದ್ರ ಮೋದಿ ಪ್ರಮಾಣವಚನ : ಉಪ್ಪಿನಂಗಡಿಯಲ್ಲಿ ದಿನವಿಡೀ ಉಚಿತ ಅಟೋ..!

ಉಪ್ಪಿನಂಗಡಿ: ನರೇಂದ್ರ ಮೋದಿ ಅವರು ಇಂದು ಸಂಜೆ ದೇಶದ ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವರು. ಈ ಹಿನ್ನೆಲೆಯಲ್ಲಿ    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ…

7 years ago

ನಮೋ 2.0 ಸಂಪುಟದಲ್ಲಿ ಡಿ ವಿ “ಎಸ್ “

ಸುಳ್ಯ: ಇಂದು ಸಂಜೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವರು. ಅವರ ಜೊತೆಗೆ ಸಂಪುಟದಲ್ಲಿ ರಾಜ್ಯದ ವಿವಿಧ ಸಂಸದರು ಕೂಡಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವರು.…

7 years ago

ಮರ ಸಾಗಾಟಕ್ಕೆ ಬೆಟ್ಟತ್ತೂರು ಗ್ರಾಮಸ್ಥರ ವಿರೋಧ

ಮಡಿಕೇರಿ: ಚೇರಂಬಾಣೆ-ಬೆಟ್ಟತ್ತೂರು-ಮದೆನಾಡು ರಸ್ತೆಯಲ್ಲಿ ಕೇರಳ ಮೂಲದ ವ್ಯಕ್ತಿಗಳು ಭಾರೀ ಗಾತ್ರದ ವಾಹನಗಳಲ್ಲಿ ಮರದ ನಾಟಾಗಳನ್ನು ಸಾಗಿಸುತ್ತಿರುವುದರಿಂದ ರಸ್ತೆಗಳು ಹದಗೆಟ್ಟಿದ್ದು, ಜಿಲ್ಲಾಡಳಿತ ಈ ಮಾರ್ಗದಲ್ಲಿ ಟಿಂಬರ್ ಸಾಗಾಟಕ್ಕೆ ಅವಕಾಶ…

7 years ago

ಜೂ.2 : ಸಂತ್ರಸ್ಥರಿಗೆ ನೆರವು ನೀಡುವ “ಪ್ರೇರಣೆ” ಕಾರ್ಯಕ್ರಮ

ಮಡಿಕೇರಿ: ಕೊಡಗಿನಲ್ಲಿ ಕಳೆದ ವರ್ಷ ಸಂಭವಿಸಿದ ಜಲಪ್ರಳಯದಲ್ಲಿ ಸಂಕಷ್ಟಗೊಳಗಾದವರಿಗೆ ನೆರವು ನೀಡುವ ನಿಟ್ಟಿನಲ್ಲಿ ನಮ್ಮಕೊಡಗು ತಂಡವು , ಪ್ರೇರಣೆ ಎಂಬ ಹೆಸರಿನ ಕಾರ್ಯಕ್ರಮವನ್ನು ಜೂನ್ 2 ರಂದು…

7 years ago

ಪಾಲ್ತಾಡಿ : ಕೃಷಿ ಮಾಹಿತಿ‌ ತರಬೇತಿ ಕಾರ್ಯಗಾರ

ಸವಣೂರು: ದ.ಕ.ಜಿ.ಪಂ.ಕೃಷಿ ಇಲಾಖೆ ಪುತ್ತೂರು ತಾ.ಕಡಬ ಹೋಬಳಿ ಇದರ 2019-20 ನೇ ಸಾಲಿನ ಬೀಜೋಪಚಾರ ಹಾಗೂ ಸುರಕ್ಷಿತ ಕೀಟನಾಶಕಗಳ ಬಳಕೆ ಯ ತರಬೇತಿ ಕಾರ್ಯಕ್ರಮ ಸಿದ್ದಿವಿನಾಯಕ ಸೇವಾ…

7 years ago