ಸುಳ್ಯ: ಸುಳ್ಯ ನಗರ ಪಂಚಾಯತ್ ಚುನಾವಣೆಯ ನಾಮಪತ್ರ ಹಿಂತೆಗೆತ ಅವಧಿ ಮುಗಿದಾಗ ಒಟ್ಟು 53 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ನಗರಪಂಚಾಯತ್ ಚುನಾವಣೆಗೆ ಒಟ್ಟು 66 ನಾಮಪತ್ರಗಳು ಸಲ್ಲಿಕೆಯಾಗಿತ್ತು.…
ಗುತ್ತಿಗಾರು: ಅನೂಚಾನ ವಿದ್ಯಾ ಪ್ರತಿಷ್ಠಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಗಾಯತ್ರಿ ಯಜ್ಞದ ಹಾಗೂ …
ಸುಳ್ಯ: ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ವತಿಯಿಂದ ಒಂದು ತಿಂಗಳ ಕಾಲ ನಡೆದ ವೇದ ಯೋಗ ಮತ್ತು ಕಲಾ ಶಿಬಿರದ ಸಮಾರೋಪ ಸಮಾರಂಭ…
ಬೆಳ್ಳಾರೆ: ಸುಳ್ಯ ತಾಲೂಕಿನಾದ್ಯಂತ ಪ್ರಕೃತಿ ವಿಕೋಪ ಸಮಿತಿ ರಚನೆ ಆರಂಭವಾಗಿದ್ದು, ಕಳಂಜ ಗ್ರಾಮ ಪಂಚಾಯತ್ ನಲ್ಲೂ ಪ್ರಕೃತಿ ವಿಕೋಪ ರಚನಾ ಸಮಿತಿಯನ್ನು ರಚನೆ ಮಾಡಿಕೊಂಡಿದೆ. ಉಳಿದ ಗ್ರಾಮ…
ನವದೆಹಲಿ: ಏಳು ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಿವಿಧ ಮಾಧ್ಯಮಗಳು ಮತ್ತು ಏಜೆನ್ಸಿಗಳು ನಡೆಸಿದ ಮತದಾನೋತ್ತರ ಸಮೀಕ್ಷೆಗಳ ಫಲಿತಾಂಶ ಹೊರ ಬಂದಿದೆ. ಹೊರ ಬಂದ ಎಲ್ಲಾ ಸಮೀಕ್ಷೆಗಳು…
ಸುಳ್ಯ: ನಗರ ಪಂಚಾಯತ್ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಮೇ.20 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯುವ ಸಮಯ ಕೊನೆಯಾಗುತ್ತಿದ್ದಂತೆ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. 20…
ಸುಳ್ಯ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಅಡ್ಡಮತದಾನದ ಪ್ರಕರಣ ಮತ್ತೆ ಕಾವು ಪಡೆದಿದೆ. ಸತ್ಯದ ನೆಲೆಯಲ್ಲೂ ಇತ್ಯರ್ಥವಾಗದ ಪ್ರಕರಣ ಈಗ ರಾಜೀನಾಮೆ ಸೂಚನೆ ನಂತರವೂ ಪ್ರಕರಣ ಬಗೆಹರಿದಿಲ್ಲ...! ಡಿಸಿಸಿ…
ಬೆಳ್ಳಾರೆ: ಯಕ್ಷಗಾನದ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ಅವರು ಚಲಾಯಿಸುತ್ತಿದ್ದ ಕಾರು ಪುತ್ತೂರು ತಾಲೂಕು ತಿಂಗಳಾಡಿ ಸಮೀಪ ಅಫಘಾತ ನಡೆದು ಗಣಪತಿ ಭಟ್ ಹಾಗೂ ಅವರ…
ಧರ್ಮಸ್ಥಳ : ಖ್ಯಾತ ಸಂಗೀತ ವಿದ್ವಾನ್ ಟಿ.ವಿ. ಗೋಪಾಲಕೃಷ್ಣ, ಮೃದಂಗವಾದಕ ಡಾ.ಭಕ್ತವತ್ಸಲ ಮತ್ತು ಪಿಟೀಲುವಾದಕ ವಿಠಲರಾಮ ಮೂರ್ತಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು.…
ನಿಂತಿಕಲ್ಲು: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧೀನದಲ್ಲಿ ಕ್ಯಾಂಪಸ್ ವಿಂಗ್ ವತಿಯಿಂದ ಇರೇಸರ್ - ಕ್ಯಾಂಪಸ್ ಮೀಟ್ ಶನಿವಾರ ನಿಂತಿಕಲ್ಲಿನಲ್ಲಿ ನಡೆಯಿತು. ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷರಾದ ಜಬ್ಬಾರ್…