ಐವರ್ನಾಡು: ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬಂದಿ, ಲೇಖಪಾಲೆ ಭವಾನಿ ಅವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ ಸಂಘದ ವತಿಯಿಂದ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ…
ಬಾಳಿಲ: ಪಂಜಿಗಾರಿನ ಶ್ರೀ ರಕ್ತೇಶ್ವರಿ ಮತ್ತು ಗುಳಿಗ ಸಾನ್ನಿಧ್ಯದಲ್ಲಿ 8ನೇ ವರ್ಷದ ರಕ್ತೇಶ್ವರಿ ತಂಬಿಲ ಹಾಗೂ ಗುಳಿಗ ದೈವದ ನೇಮ ನಡೆಯಿತು. ಸಂಜೆ 7 ಗಂಟೆಗೆ ದೈವಗಳ…
ಬೆಳ್ತಂಗಡಿ: ಚಲಿಸುತ್ತಿರುವ ಕಾರಿನ ಮೇಲೆ ಹಠಾತ್ ಆಗಿ ಮರ ಬಿದ್ದು ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶನಿವಾರ ಸಂಜೆ ಉಜಿರೆಯಲ್ಲಿ ನಡೆದಿದೆ. ಯಾವುದೇ ಗಾಳಿಯೂ ಇರಲಿಲ್ಲ …
ಸುಳ್ಯ:ದಲಿತ ನೇಕಾರರ ಅಭಿವೃದ್ಧಿ ಸಹಕಾರ ಸಂಘ ಶೀಘ್ರದಲ್ಲಿ ಸುಳ್ಯದಲ್ಲಿ ಅಸ್ತಿತ್ವಕ್ಕೆ ಬರಲಿದೆ ಎಂದು ಅಚ್ಚುತ ಮಲ್ಕಜೆ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದ ಯುವಜನತೆಯನ್ನು…
ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಬಿದ್ದ ಕಾಡುಕೋಣ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಶನಿವಾರ ಬೆಳಗ್ಗೆ ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಕಾಡುಕೋಣ ಬಿದ್ದಿರುವುದು…
ಸುಳ್ಯ: ಸುಳ್ಯ ನಗರ ಪಂಚಾಯತ್ ಆಡಳಿತ ಮಂಡಳಿಗೆ ಮೇ.29ರಂದು ಚುನಾವಣೆ ನಡೆಯಲಿದ್ದು ರಾಜಕೀಯ ಕಣ ರಂಗೇರುತಿದೆ. ಮಾ.10 ರಂದು ಆಡಳಿತ ಮಂಡಳಿಯ ಅವಧಿ ಮುಗಿದಿದ್ದು ಲೋಕಸಭಾ ಚುನಾವಣೆ…
ಸುಳ್ಯ: ಮಾವಿನಕಟ್ಟೆ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಕೆರೆಗೆ ಶುಕ್ರವಾರ ರಾತ್ರಿ ಕಾಡುಕೋಣ ಬಿದ್ದಿದೆ. ಶನಿವಾರ ಬೆಳಗ್ಗೆ ಸ್ಥಳೀಯರು ನೀರಿಗೆ ಹೋದ ಸಂದರ್ಭ ಕಾಡುಕೊಣ ಕೆರೆಗೆ ಬಿದ್ದಿರುವುದು ಬೆಳಕಿಗೆ…
ಕೊಲ್ಲಮೊಗ್ರ: ಕಳೆದ 3 ವರ್ಷಗಳಿಂದ ಮೋರಿಯೊಂದು ಕುಸಿಯಲು ಸಿದ್ಧವಾಗಿದೆ. ಇಂದೋ ನಾಳೆಯೋ ಬೀಳುವ ಹಂತದಲ್ಲಿದೆ. ಹಾಗಿದ್ದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತಿಲ್ಲ ಅಂತ ಜನ ಬೊಬ್ಬೆ ಹೊಡೆಯುತ್ತಾರೆ. ಯಾರಾದ್ರೂ…
ಬೆಳ್ಳಾರೆ: ಕಳೆದ 3 ವರ್ಷಗಳಿಂದ ಈ ಪ್ರಯಾಣಿಕರ ಬಸ್ ತಂಗುದಾಣಕ್ಕೆ ಮರದ ಕಂಬವೇ ಆಧಾರವಾಗಿದೆ. ಶೀಘ್ರವೇ ಈ ತಂಗುದಾಣಕ್ಕೆ ಬೇಕಿದೆ ಕಾಯಕಲ್ಪ. ಬೆಳ್ಳಾರೆ- ಸುಳ್ಯ ರಸ್ತೆಯ ಕಾವಿನಮೂಲೆಯಲ್ಲಿ…
ಪುತ್ತೂರು: ಒಂದು ಆಂದೋಳನವು ಬದುಕಿನ ಭಾಗವಾದಾಗ ಅದು ಅನುಭವವಾಗುತ್ತದೆ, ಅನುಭಾವವಾಗುತ್ತದೆ. ಬದುಕಿನ ಭಾಗವಾಗುವ ಆಂದೋಳನಗಳಲ್ಲಿ ಹೋರಾಟದ ಕಿಚ್ಚಿಲ್ಲ, ಬಣ್ಣಗಳಿಲ್ಲ, ಧ್ವಜಗಳಿಲ್ಲ, ಘೋಷಣೆಗಳಿಲ್ಲ. ಅಲ್ಲಿರುವುದು ಸಾತ್ವಿಕತೆ ಒಂದೇ! ಬಂಟ್ವಾಳ…