Advertisement

ಸುದ್ದಿಗಳು

ನಕ್ಸಲ್ ದಾಳಿಗೆ 15 ಯೋಧರು ಸಾವು

ನವದೆಹಲಿ: ಮಹಾರಾಷ್ಟ್ರ ದ ಗಡಚಿರೋಳಿ ಜಿಲ್ಲೆಯ ದಾದಾಪುರ ರಸ್ತೆಯಲ್ಲಿ ಬುಧವಾರ ಸಂಜೆ   ನಕ್ಸಲ್ ನಿಗ್ರಹ ಪಡೆಯ ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ.‌ ಪರಿಣಾಮವಾಗಿ 15 ಮಂದಿ…

7 years ago

ಕೆಎಸ್ಎಸ್ ಕಾಲೇಜು ಪ್ರಾಂಶುಪಾಲರಾಗಿ ಉದಯಕುಮಾರ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಕಾಲೇಜಿನ ಕಾಮರ್ಸ್ ವಿಭಾಗದ ಉಪನ್ಯಾಸಕ ಐಕ್ಯೂಎಸಿ ಮುಖ್ಯಸ್ಥ ಪ್ರೊ. ಉದಯಕುಮಾರ್  ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿವೃತ್ತ…

7 years ago

ತಡೆಯಾಜ್ಞೆ ಇದ್ದರೂ ಕಾಮಗಾರಿ ಮುಂದುವರಿಕೆ – ಆರೋಪ

ಕಡಬ: ಐತ್ತೂರು ಗ್ರಾಮದ ಮಂಡೆಕರ ಎಂಬಲ್ಲಿ  ನ್ಯಾಯಾಲಯ ತಡೆಯಾಜ್ಞೆ ನೀಡಿದರೂ ಕೆ.ಎಫ್.ಡಿ.ಸಿಯವರು ಕಾಮಗಾರಿ ನಡೆಸಿದ್ದು ಈ ಬಗ್ಗೆ ಇಲಾಖೆಯ ವಿರುದ್ದ ನ್ಯಾಯಾಲಯ ನಿಂದನೆ ಪ್ರಕರಣ ದಾಖಲಾಗಿದೆ. ಇದೂ…

7 years ago

1912 ಬಗ್ಗೆ ಮೆಸ್ಕಾಂ ಸಿಬಂದಿಗಳಿಗೆ ತರಬೇತಿ

ಸುಳ್ಯ: ವಿವಿಧ ಮಾಧ್ಯಮಗಳ ಮೂಲಕ ಮೆಸ್ಕಾಂ ಗ್ರಾಹಕರ ಸೇವಾ ಕೇಂದ್ರ 1912 ಸೌಲಭ್ಯದ  ಬಗ್ಗೆ ವಿವಿಧ ಭಾಗಗಳಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶ ಹೊಂದಲಾಗಿದೆ ಎಂದು ಸ್ಕಾಡಾ…

7 years ago

ಕೆಎಸ್‍ಎಸ್ ಕಾಲೇಜು ಪ್ರಾಂಶುಪಾಲ ಮಂಜುನಾಥ ಭಟ್ ನಿವೃತ್ತಿ

ಸುಬ್ರಹ್ಮಣ್ಯ : ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿರುವ ಸಂಸ್ಕೃತ ವಿಭಾಗದ ಮುಖ್ಯಸ್ಥ ಪ್ರೊ. ಮಂಜುನಾಥ ಎನ್.ಭಟ್ ಅವರು ಸುಮಾರು 35 ವರ್ಷಗಳ ಸುದೀರ್ಘ ಸೇವೆಯಿಂದ ಎ.30ರಂದು…

7 years ago

ಬೆಳ್ಳಾರೆಯಲ್ಲಿ ಗುಳಿಗ ದೈವದ ನೇಮ

ಬೆಳ್ಳಾರೆ: ಗುಳಿಗ ಆರಾಧನಾ ಸಮಿತಿ ಮಕ್ಕಿ ಬೆಳ್ಳಾರೆ ಇದರ ಆಶ್ರಯದಲ್ಲಿ ಗುಳಿಗ ದೈವದ ನೇಮ ಮಂಗಳವಾರ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಮಾಧವ ತಡಗಜೆ ಹಾಗೂ…

7 years ago

ಮೇ.2. ಪಂಜ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಪಂಜ : ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಮೇ.2.ರಂದು ಪ್ರತಿಷ್ಠಾ ವಾರ್ಷಿಕೋತ್ಸವ ಜರುಗಲಿದೆ. ಆ ಪ್ರಯುಕ್ತ ಗಣಪತಿ ಹವನ ,ಶ್ರೀ ದೇವರಿಗೆ ಶತರುದ್ರಾಭಿಷೇಕ,ಆಶ್ಲೇಷ ಬಲಿ ಪೂಜೆ,…

7 years ago

ಕೊಣಾಜೆ: ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ

ಬಿಳಿನೆಲೆ:  ಕೊಣಾಜೆ ಶ್ರೀ ಉಳ್ಳಾಕ್ಲು ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಎ.29 ರಿಂದ ಮೇ 2 ರ ವರೇಗೆ ನಡೆಯಲಿದ್ದು ಸೋಮವಾರ ಧ್ವಜಾರೋಹಣ ನೆರವೇರಿಸಿ…

7 years ago

ತ್ಯಾಜ್ಯದಿಂದ ಉತ್ಕೃಷ್ಟ ಗೊಬ್ಬರ : ಯಶಸ್ವಿಯಾಗಿದೆ ಕೃಷಿಕನ ಪ್ರಯೋಗ

ಸುಳ್ಯ: ಸುಳ್ಯ ನಗರಾಡಳಿತಕ್ಕೆ ನಗರದ ಕಸವನ್ನು ವಿಲೇವಾರಿ ಮಾಡುವುದು ದೊಡ್ಡ ತಲೆನೋವಿನ ವಿಷಯ. ಈ ಕಸವನ್ನು ಏನು ಮಾಡಬೇಕೆಂದೇ ತಿಳಿಯದ ಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸಂದರ್ಭದಲ್ಲಿ ಕಸವನ್ನು…

7 years ago

ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ

ಸುಳ್ಯ: ಇತ್ತೀಚೆಗೆ ಅಗಲಿದ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿದ್ದ ಎನ್.ಎ.ಸುಂದರ ಅವರಿಗೆ ಶ್ರದ್ಧಾಂಜಲಿ ಸಭೆ ಸುಳ್ಯದ…

7 years ago