ಜಾಲ್ಸೂರು: ಎಲ್ಲೆಲ್ಲೂ ನೀರಿಲ್ಲ. ಪಯಸ್ವಿನಿ ನದಿಯಲ್ಲಿ ಈಗ ಮೀನುಗಳು ಒದ್ದಾಡಿ ಸಾಯುತ್ತಿದೆ. ಪಂಜಿಕಲ್ಲು ಸಮೀಪದ ಮೂರೂರಲ್ಲಿ ಪಯಸ್ವಿನಿ ನದಿ ನೀರಿಲ್ಲದೆ ಬರಡಾಗಿದ್ದು, ಮೀನುಗಳು ಜೀವ ಬಿಡುತ್ತಿವೆ. ಈ…
ಸುಳ್ಯ:ವೇದಾಧ್ಯಯನಕ್ಕೆ ಕುಳಿತರೆ ತುಟಿಯಲ್ಲಿ ಇಂಪಾದ ವೇದಮಂತ್ರಗಳನ್ನು ಪಠಿಸುತ್ತಾ ಅಪ್ಪಟ ವೈದಿಕ ಉಡುಗೆಯಲ್ಲೇ ಕಣ್ಣು ಸೆಳೆಯುವ ಪುಟಾಣಿಗಳು ನೀರಿಗಿಳಿದರೆ ಈಜುಪಟುಗಳಂತೆ ಈಜುತ್ತಾರೆ. ಈ ದೃಶ್ಯ ಕಾಣುವುದು ಸುಳ್ಯದ ಶ್ರೀಕೇಶವ ಕೃಪಾ…
ಸುಬ್ರಹ್ಮಣ್ಯ : ಸುಬ್ರಹ್ಮಣ್ಯ -ಮಂಜೇಶ್ವರ ಹೆದ್ದಾರಿಯ ಅರಂಪಾಡಿ ತಿರುವಿನಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬೈಕ್ ಗೆ ಗುದ್ದಿ…
ಸುಬ್ರಹ್ಮಣ್ಯ : ಜೀವಜಲ ಬತ್ತುತ್ತಿದೆ , ಅದರ ಜೊತೆಗೆ ಜೀವಜಲ ವಾಹಕ ನದಿಯೂ ಮಲಿನವಾದರೆ ಭವಿಷ್ಯದ ಕತೆ ಹೇಗಿರಬೇಡ. ಈ ಕಾರಣಕ್ಕೆ ಈಗಲೇ ಎಚ್ಚೆತ್ತುಕೊಳ್ಳಬೇಕಾದ ಅನಿವಾರ್ಯತೆ ಇದೆ.…
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಹರಿಯುವ ಎರಡು ಪ್ರಮುಖ ಪುಣ್ಯ ನದಿಗಳ ಸ್ವಚ್ಛತಾ ಕಾರ್ಯವನ್ನು ಯುವ ಬ್ರಿಗೇಡ್ ಕಾರ್ಯಕರ್ತರು ಶನಿವಾರ #ಕುಮಾರ_ಸಂಸ್ಕಾರ ದ ಮೂಲಕ ನದಿ ಸ್ವಚ್ಛತಾ…
ಕಾಣಿಯೂರು: ಕಾೈಮಣ ಗ್ರಾಮದ ಅಗಳಿ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಜಾತ್ರೋತ್ಸವವು ಬ್ರಹಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ 29, 30ರಂದು ನಡೆಯಲಿದೆ. ಎ…
ಪಂಜ: ಪಂಜ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಹಾಗೂ ಗುತ್ತಿಗಾರು ಮತ್ತು ಕಡಬ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕ್ ಆಶ್ರಯದಲ್ಲಿ ಪಂಜದಲ್ಲಿ ಮೇ.6 ರಿಂದ 10 ರವರೆಗೆ…
ಸೋಣಂಗೇರಿ: ಸುಳ್ಯ-ಬೆಳ್ಳಾರೆ ರಸ್ತೆಯ ಸೋಣಂಗೇರಿ ಸಮೀಪದ ಬೇಂಗಮಲೆ ಕಾಡಿನಲ್ಲಿ ಕಸದ ರಾಶಿ ಹಾಗೂ ತ್ಯಾಜ್ಯ ಮತ್ತೆ ಕಾಣಿಸಿಕೊಂಡು ಈಗ ತ್ಯಾಜ್ಯ ಘಟಕ ನಿರ್ಮಾಣವಾಗಿದೆ. ರಸ್ತೆಯ ಎರಡೂ ಕಡೆಗಳಲ್ಲಿ…
ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ…
ಸುಬ್ರಹ್ಮಣ್ಯ: ಯುವಬ್ರಿಗೇಡ್ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಾದು ಹೋಗುವ ಕುಮಾರಧಾರಾ ನದಿಯ ಸ್ವಚ್ಛತಾ ಕಾರ್ಯ #ಕುಮಾರ_ಸಂಸ್ಕಾರ ಎಂಬ ಹೆಸರಿಲ್ಲಿ ಶನಿವಾರ ದರ್ಪಣ ತೀರ್ಥದ ಬಳಿ ಆರಂಭಗೊಂಡಿದೆ. …