Advertisement

ಸುದ್ದಿಗಳು

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ ಸಾಧ್ಯ ಎಂದು ರಾಮಚಂದ್ರಾಪುರ ಶ್ರೀ ಹೇಳಿದರು. ಮೊಬೈಲ್ ನೋಡುತ್ತಾ ಊಟ ಮಾಡುವ ಅಭ್ಯಾಸ…

2 months ago

ಭಾರೀ ಮಳೆಯ ಎಚ್ಚರಿಕೆ | ಕರಾವಳಿ ಕರ್ನಾಟಕದಲ್ಲಿ ಅತಿ ಭಾರೀ ಮಳೆ – ಪ್ರವಾಹ- ಭೂಕುಸಿತದ ಎಚ್ಚರಿಕೆ

ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ…

2 months ago

ಕೇರಳದಲ್ಲಿ ಭಾರೀ ಮಳೆ ಅಬ್ಬರ : ಹಲವೆಡೆ ಭೂಕುಸಿತ, ಪ್ರವಾಹ ಭೀತಿ

ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್ ಜಾರಿಯಾಗಿದೆ. ಭೂಕುಸಿತ, ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಜನರಿಗೆ ಎಚ್ಚರಿಕೆ…

2 months ago

ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಅಡಿಕೆ ಸೇರಿದಂತೆ ತೋಟಗಾರಿಕಾ…

2 months ago

ಪಶ್ಚಿಮ ಘಟ್ಟಕ್ಕೆ ಮತ್ತೆ ಕೇಂದ್ರದ ಹೊಸ ನೋಟಿಫಿಕೇಶನ್ – ಕರ್ನಾಟಕದ ಸಾವಿರಾರು ಗ್ರಾಮಗಳ ಮೇಲೆ ಪರಿಣಾಮವೇ?

ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು ಕೇಂದ್ರ ಸರ್ಕಾರ ಏಳನೇ ಕರಡು ಅಧಿಸೂಚನೆ ಪ್ರಕಟಿಸಿದೆ. ರಾಜ್ಯಗಳ ಆಕ್ಷೇಪಣೆ ಮುಂದುವರಿದಿರುವ ಹಿನ್ನೆಲೆ…

2 months ago

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ ಎಂದು ರಾಘವೇಶ್ವರ ಶ್ರೀ ಹೇಳಿದರು. ಆಹಾರದ ಆಯ್ಕೆಯಲ್ಲಿ ವಿವೇಕ ಮತ್ತು ನಿಯಮ ಪಾಲನೆ…

2 months ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಆಗಸ್ಟ್‌ 1ರಂದು ರಜೆ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ…

2 months ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ ಇದೆ. ಆಗಸ್ಟ್ 2ರಿಂದ ಮುಂಗಾರು ದುರ್ಬಲವಾಗುವ ಸಾಧ್ಯತೆ ಇದ್ದು, ಆಗಸ್ಟ್ 4ರ ಸುಮಾರಿಗೆ…

2 months ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಭಾರೀ ಮಳೆಯಾಗಿದೆ. ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಬಾರಿಗೆ…

2 months ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್ ಪಡೆದಿದ್ದಾರೆ. ಆಹಾರ ತ್ಯಾಜ್ಯ ಕಡಿಮೆ ಮಾಡಿ ಮೌಲ್ಯವರ್ಧನೆಗೆ ಇದು ಹೊಸ ದಾರಿ ತೆರೆದಿದೆ.

2 months ago