Advertisement

ಸುದ್ದಿಗಳು

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ…

1 year ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಶ್ವ ಪರಿಸರ ದಿನಾಚರಣೆ 2025 ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ…

1 year ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರಕಾರ ಕೂಡಲೇ ಪ್ರತಿಟನ್‌ಗೆ 15 ಸಾವಿರ ರೂಪಾಯಿ ಬೆಂಬಲ…

1 year ago

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸ್ವಲ್ಪ ಮಟ್ಟಿಗೆ ಮಳೆಯ ತೀವ್ರತೆ ಕಡಿಮೆಯಾಗುವ…

1 year ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ ನೀಡಿದೆ. ಜನವರಿಯಿಂದ ಜೂನ್ 15 ರವರೆಗೆ ಜಿಲೆಯಲ್ಲಿ ಸರಾಸರಿ 596.9 ಮಿಲಿ ಮೀಟರ್…

1 year ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ 26, ಮಂಗಳೂರಿನಲ್ಲಿ 23 ಸೆಂಟಿ ಮೀಟರ್ ಮಳೆಯಾಗಿದೆ. ಇಂದು ಕರಾವಳಿ ಜಿಲ್ಲೆಗಳು, ಶಿವಮೊಗ್ಗ,…

1 year ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ ಸಾವಯುವ ಕೃಷಿ ಮೂಲಕ ಕಬ್ಬು ಬೆಳೆದು ಯಶಸ್ವಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ…

1 year ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 year ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 year ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಭಾರೀ ಮಳೆಯ ಕಾರಣದಿಂದ  ಸೋಮವಾರ  ದ‌ಕ್ಷಿಣ ಕನ್ನಡ …

1 year ago