ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗೆ ಉಚಿತ LPG ಗ್ಯಾಸ್ ಸಂಪರ್ಕ, ಸ್ಟೌವ್ ಹಾಗೂ ಮೊದಲ ಸಿಲಿಂಡರ್ ರೀಫಿಲ್ ನೀಡಲಾಗುತ್ತಿದೆ. ಮಹಿಳೆಯರ ಆರೋಗ್ಯ…
ಅಡಿಕೆ ತೊಗಟೆಯಿಂದ ಪಡೆಯುವ ಸೆಲ್ಲುಲೋಸ್ ಬಳಸಿ ಬಯೋಡಿಗ್ರೇಡೆಯಬಲ್ ಪ್ಲಾಸ್ಟಿಕ್ ಅಭಿವೃದ್ಧಿಪಡಿಸಿರುವ ಸಂಶೋಧನೆ ಪ್ರಕಟವಾಗಿದೆ. ಈ ಪ್ಲಾಸ್ಟಿಕ್ಗಳು ಉತ್ತಮ ಬಲ, ವಿಸ್ತರಣೆ ಹಾಗೂ ಮಣ್ಣಿನಲ್ಲಿ ವೇಗವಾಗಿ ಕರಗುವ ಗುಣ…
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್ ಮೈದಾನದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ನಡೆಯಲಿದೆ. ರಾಜ್ಯದ 11 ಜಿಲ್ಲೆಗಳ ಕಿರುಪಟ್ಟಿ ಮಾಡಿದ…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಹಣ ಕೇಳುವ ಸುಳ್ಳು ಕರೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾಗಿವೆ. ಇಂತಹ…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸರ್ಕಾರದ ಸ್ಮಾರ್ಟ್ ಬೋರ್ಡ್ ಕೊಡುಗೆ.
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ ಸಾಕಾಣಿಕೆ ರೈತರಿಗೆ ಭರವಸೆಯ ಉಪಕಸುಬಾಗಿ ರೂಪುಗೊಂಡಿದೆ. ಕಡಿಮೆ ವೆಚ್ಚ, ಕಡಿಮೆ ಅಪಾಯ ಮತ್ತು…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ ಖರೀದಿ. ಬಳ್ಳಾರಿ ಜಿಲ್ಲೆಯ 17 ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಲು ಆಹಾರ ಇಲಾಖೆ ಮನವಿ.
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ₹4.71 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಗಿದೆ ಎಂದು…
ಕರ್ನಾಟಕದ ಜಿಐ ಕೃಷಿ ಉತ್ಪನ್ನಗಳು ಮೊದಲ ಬಾರಿಗೆ ಮಾಲ್ಡೀವ್ಸ್ಗೆ ರಫ್ತು; ಭಾರತದ ಕೃಷಿ ರಫ್ತು ಶಕ್ತಿಯನ್ನು APEDA ಮತ್ತಷ್ಟು ಬಲಪಡಿಸಿದೆ.
ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡ ತಕ್ಷಣ ಉಂಟಾಗುವ ‘ಪ್ಯಾನಿಕ್ ಸೆಲ್ಲಿಂಗ್’ ರೈತರಿಗೆ ಹೇಗೆ ನಷ್ಟ ತರುತ್ತದೆ? ಗಾಬರಿ ಬೇಡ, ಸರಿಯಾದ ಮಾಹಿತಿ ಮತ್ತು ತಾಳ್ಮೆ ಯಾಕೆ…