ಪಡಿತರ ಚೀಟಿ(Ration Card) ನಾಗರೀಕನಿಗೆ(Citizen) ತನ್ನ ಅಸ್ತಿತ್ವ ಹಾಗೂ ಸರ್ಕಾರದ ಸೌಲಭ್ಯಗಳನ್ನು(Govt Fecility)ಪಡೆಯಲಿರುವ ಮಾನ ದಂಡ. ಆದರೆ ರಾಜ್ಯದಲ್ಲಿ ಅದೆಷ್ಟೋ ಮಂದಿ ನಕಲಿ ದಾಖಲೆಗಳನ್ನು(Fake documents) ಸೃಷ್ಟಿಸಿ …
ವಯನಾಡಿನಲ್ಲಿ ಕಳೆದ ಎರಡು ದಿನಗಳಲ್ಲಿ ಸುಮಾರು 1,600 ಜನರನ್ನು ಬೆಟ್ಟದ ತಪ್ಪಲು ಪ್ರದೇಶದಿಂದ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ, ಸುಮಾರು 350 ಕಟ್ಟಡಗಳು ಹಾನಿಗೊಳಗಾಗಿವೆ.
ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರ ವರೆಗೆ ಮುಂದುವರಿಯುವ ಮುನ್ಸೂಚನೆ ಇದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮತ್ತು ಬೆಳಗಾವಿ ಜಿಲ್ಲೆಯ ಘಟ್ಟ ಸೇರಿದಂತೆ ಹಲವು ತಾಲೂಕುಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದ ಗ್ರಾಮಗಳ ಜನರು…
ಯಡಕುಮಾರಿ-ಕಡಗರವಳ್ಳಿ ರೈಲು ಹಳಿ ಪುನಃಸ್ಥಾಪನೆಯ ಕಾರ್ಯವು ಪ್ರಗತಿಯಲ್ಲಿದೆ.
ಕಳೆದ 2023ರ ನವೆಂಬರ್ ಬಳಿಕ 2024ರ ಮೇ ತಿಂಗಳ ತನಕ ನಿರಂತರ ಆರು ತಿಂಗಳುಗಳ ಕಾಲ ಒಂದೇ ಒಂದು ಮಳೆ ಬಾರದ ಅನುಭವವು ಈ ಕ್ರೋಧಿ ಸಂವತ್ಸರದಲ್ಲಿ…
ಮುಂಡಕ್ಕೈಯಿಂದ ಚೂರಲ್ಮಲಾ ಸಂಪರ್ಕ ನಡುವೆ ಇರುವ ನದಿಯ ಸೇತುವೆ ಕೊಚ್ಚಿ ಹೋಗಿತ್ತು, ಹೀಗಾಗಿ ಯಾವುದೇ ಸಂಪರ್ಕ ವಾಹನಗಳು, ನೆರವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಹೀಗಾಗಿ ರಕ್ಷಣಾ ಕಾರ್ಯಾಚರಣೆಯ ಭಾಗವಾಗಿ…
ವಯನಾಡ್ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.
ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿ ಘಾಟ್ ಪ್ರದೇಶದಲ್ಲಿ ಮತ್ತೆ ವಾಹನ ಸಂಚಾರ ಪುನರಾರಂಭಗೊಂಡಿದೆ.
ರಾಜ್ಯದ ಕರಾವಳಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಇಂದು 204 ಮಿಮೀಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ