Advertisement

ಸುದ್ದಿಗಳು

ಆಹಾರವೇ ಔಷಧಿಯಾಗಲಿ | ಅಡುಗೆ ಮನೆಯೇ ಔಷಧಾಲಯವಾಗಲಿ | ಎಲ್ಲರೂ ಮಾಡಬೇಕಾದ ಮೊದಲ ಕೆಲಸಗಳು |

ಕಾಲ ಬದಲಾಗುತ್ತಿದ್ದಂತೆ ಹೊಸ ಹೊಸ ವಸ್ತುಗಳ ಆವಿಷ್ಕಾರವಾಯ್ತು(Invention). ನಾವು ನಮ್ಮ ಹಿರಿಯರು ಪಾಲಿಸುತ್ತಿದ್ದ ಕ್ರಮ, ವಸ್ತುಗಳನ್ನು ಬಳಸುವುದನ್ನು ನಿಲ್ಲಿಸಿ ಆಧುನಿಕ ಯುಗಕ್ಕೆ(Modernization) ಒಗ್ಗಿಕೊಂಡೆವು. ಆದರೆ ಆರೋಗ್ಯದ(Health) ಬಗ್ಗೆ…

2 years ago

ಸುಳ್ಯದ ಹಲವು ಕಡೆ ಗುಡುಗು ಸಹಿತ ಭಾರೀ ಮಳೆ | ಅಕಾಲಿಕ ಮಳೆಗೆ ಕೃಷಿಕರು ತತ್ತರ |

ಕಳೆದ ನಾಲ್ಕು ದಿನಗಳಿಂದ ಅಕಾಲಿಕ ಮಳೆ ಸುಳ್ಯ ಸೇರಿದಂತೆ ಕರಾವಳಿ ಜಿಲ್ಲೆಯ ಕೃಷಿಕರನ್ನು ಕಾಡುತ್ತಿದೆ.

2 years ago

ಹಣ್ಣಡಿಕೆ ಒಣಗಿಸುವ ತಂತ್ರಜ್ಞಾನದತ್ತ ಮುಖ ಮಾಡಿದ ವಿಟ್ಲದ ಪಿಂಗಾರ ಸಂಸ್ಥೆ | ಅಡಿಕೆ ದಾಸ್ತಾನಿಗೆ ನೈಟ್ರೋಜನ್‌ ಗ್ಯಾಸ್ ತಂತ್ರಜ್ಞಾನ ಬಳಕೆ |

ಅಡಿಕೆ ದಾಸ್ತಾನು ಮಾಡುವ ಹಾಗೂ ಹಣ್ಣಡಿಕೆ ಒಣಗಿಸುವ ಹೊಸ ವಿಧಾನವನ್ನು ವಿಟ್ಲದ ಪಿಂಗಾರ ಸಂಸ್ಥೆ ಪರಿಚಯಿಸುತ್ತಿದೆ. ಕೃಷಿಕರಿಗೆ ಬಹು ಉಪಯೋಗಿ ಆಗುವ ತಂತ್ರಜ್ಞಾನ ಇದಾಗಿದೆ.

2 years ago

ಚಿಂತನ ಮಂಥನ | ಗೋಶಾಲೆಗಳೇಕೆ ಧನ ಸಹಾಯಕ್ಕೆ ಸಮಾಜವನ್ನು “ಯಾಚಿಸುತ್ತವೆ…!?” |

ಈ ಎಲೆಚುಕ್ಕಿ(leaf spot disease) ಸಂವತ್ಸರದಲ್ಲಿ ಎಲ್ಲಾ ಅಡಿಕೆ ಬೆಳೆಗಾರರೂ(Arecanut Growers) ತಮ್ಮ ಅಡಿಕೆ ತೋಟದ ಮರಕ್ಕೆ ಕೇವಲ ನೂರು ನೂರು ಗ್ರಾಮ್ ಸಗಣಿ ಗೊಬ್ಬರ(Cow dung…

2 years ago

ಮನೆ ಮನೆಯ ಹೃದಯ ಮಂದಿರಕೆ ಅಯೋಧ್ಯೆ ಮಂದಿರ | ಅಕ್ಷತೆ-ಮಂತ್ರಾಕ್ಷತೆಗಿಂತ ಸಂಕಲ್ಪವೇ ಮುಖ್ಯ | ಮಂತ್ರಾಕ್ಷತೆ ಏನು ಮಾಡಬಹುದು..? |

ಅಯೋಧ್ಯೆಯ(Ayodya) ರಾಮಮಂದಿರ  ಮನೆ ಮನೆಗೂ ತಲಪುತ್ತಿದೆ. ಅಕ್ಷತೆ-ಮಂತ್ರಾಕ್ಷತೆಯ ರೂಪದಲ್ಲಿ ಅಯೋಧ್ಯೆಯ ಸಂಕಲ್ಪ ಮನಮುಟ್ಟುತ್ತಿದೆ. ದೇಶದ ಪ್ರತಿಯೊಂದು ಹಿಂದೂವಿನ(Hindu) ಮನೆ ಮನೆಗೆ ತಲುಪುತ್ತಿದೆ ಅಕ್ಷತೆ-ಮಂತ್ರಾಕ್ಷತೆ. ಇನ್ನು ಕೆಲವು ಮನೆಗೆ…

2 years ago

ಹಿಂಸೆ, ಕ್ರೌರ್ಯ, ಅಸಮಾನತೆ, ಅಮಾನವೀಯತೆ ಒಂದು ಮನರಂಜನೆಯೇ..? | ಇಂತಹ ಸಿನಿಮಾಗಳೇ ಗೆಲ್ಲೋದ್ಯಾಕೆ..?

ಕಾಟೇರ(Katera)..... ಕಾಶ್ಮೀರಿ ಫೈಲ್ಸ್(The Kashmir Files), ಕೇರಳ ಸ್ಟೋರಿ(Kerala Story), ಜೈಭೀಮ್(Jai Bhim), ಈಗ ಕಾಟೇರ ಹೀಗೆ ಭಾರತದ ಅನೇಕ ಭಾಷೆಗಳ ಚಲನಚಿತ್ರಗಳಲ್ಲಿ(Movies) ನಿರಂತರವಾಗಿ ಈ ಸಮಾಜದ…

2 years ago

ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಬೆಳೆ ಉಳಿಸಿಕೊಳ್ಳುವುದೇ ದೊಡ್ಡ ಸವಾಲು | ಮೆಣಸಿನಕಾಯಿ ಬೆಳೆ ರಕ್ಷಿಸಲು ಸಿಸಿಟಿವಿ ಅಳವಡಿಸಿದ ರೈತ |

ಕಳೆದ 5-6 ತಿಂಗಳ ಹಿಂದೆ ಟೊಮೆಟೋ(Tomato) ರೈತರ(Farmer) ಕಥೆಯೂ ಇದೇ ಆಗಿತ್ತು. ತರಕಾರಿ(Vegetable) ಬೆಲೆ ಏರಿದರೆ(Price hike) ರೈತರಿಗೆ ಕಳ್ಳರ(Thief) ಕಾಟ ತಪ್ಪಿದ್ದಲ್ಲ. ಟೊಮೆಟೋ, ಅಡಿಕೆ ಈಗ…

2 years ago

ಈ ಬಾರಿ ಪಕ್ಕಾ ನಡೆಯಲಿದೆ 5,8,9ನೇ ತರಗತಿಗಳ ಪಬ್ಲಿಕ್ ಪರೀಕ್ಷೆ | ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಕಳೆದ ವರ್ಷವೇ ನಡೆಯಬೇಕಿದ್ದ 5,8 ಹಾಗೂ 9ನೇ ತರಗತಿಯ ಪಬ್ಲಿಕ್‌ ಪರೀಕ್ಷೆ(Public Exam) ಹಲವು ಕಾರಣಗಳಿಗೆ ತಡೆಹಿಡಿಯಲಾಗಿತ್ತು. ಹಲವು ಗೊಂದಲಗಳ ಮಧ್ಯೆ ಮಾಮೂಲು ಪರೀಕ್ಷೆಯಂತೆ ಮಾಡಲಾಗಿತ್ತು. ಆದರೆ…

2 years ago

ವೆದರ್‌ ಮಿರರ್‌ |09.01.2024 | ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ

10.01.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…

2 years ago

ಕೃಷಿ ಹಬ್ಬದಲ್ಲಿ ಕೃಷಿಕರೊಂದಿಗಿನ ಸಂವಾದ | ಕೃಷಿಗೆ ಯುವಾಕರ್ಷಣೆ ಹೇಗೆ ? ಹಳ್ಳಿಗಳು ವೃದ್ಧಾಶ್ರಮವಾಗುವುದರ ತಡೆ ಹೇಗೆ..?

ಅಡ್ಯನಡ್ಕ ಬಳಿಯ ಸಾರಡ್ಕದ ಆರಾಧನಾ ಕಲಾಕೇಂದ್ರದ ವತಿಯಿಂದ ನಡೆದ ಕೃಷಿ ಹಬ್ಬದಲ್ಲಿ ಕೃಷಿ ಸಾಧಕರೊಂದಿಗೆ ಸಂವಾದ ನಡೆಯಿತು.

2 years ago