Advertisement

ಸುದ್ದಿಗಳು

ಸ್ವಾತಂತ್ರ‍್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

ಅನೇಕ ಯುವಕರಲ್ಲಿ ಸ್ವಾತಂತ್ರ‍್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ‍್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ…

2 years ago

ವೈರಲ್ ವೀಡಿಯೋ | ಹಿಮದ ಮಧ್ಯೆ ಕಬಡ್ಡಿ ಆಡಿದ ಪೊಲೀಸ್ ಸಿಬ್ಬಂದಿಗಳು |

ಇಂಡೋ-ಟಿಬೆಟಿಯನ್ ಗಡಿಯಲ್ಲಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ದಪ್ಪ ಉಣ್ಣೆಯ ಬಟ್ಟೆಯನ್ನು ಧರಿಸಿ ಹಿಮಾಚಲ…

2 years ago

ಒಂದೇ ದಿನದಲ್ಲಿ 81 ಅಪರಾಧಿಗಳಿಗೆ ಗಲ್ಲು ಶಿಕ್ಷೆ… | ಉಗ್ರ ಸಂಘಟನೆ-ಕೊಲೆಗಾರರಿಗೆ ಕಠಿಣ ಶಿಕ್ಷೆ |

ಸೌದಿ ಅರೇಬಿಯಾದಲ್ಲಿ ಶನಿವಾರ ಒಂದೇ ದಿನದಲ್ಲಿ ಒಟ್ಟು 81 ಅಪರಾಧಿಗಳನ್ನು ಗಲ್ಲಿಗೆ ಹಾಕಲಾಗಿದೆ. ಅವರೆಲ್ಲರೂ ವಿವಿಧ ರೀತಿಯ ಅಪರಾಧಗಳನ್ನು ಮಾಡಿದವರೆಂದು ತಿಳಿಸಲಾಗಿದೆ. 1980 ರಲ್ಲಿ 63 ಅಪರಾಧಿಗಳನ್ನು…

2 years ago

ಚೀನಾದಲ್ಲಿ 3,393 ಹೊಸ ಕೋವಿಡ್ ಪ್ರಕರಣಗಳು | ಎರಡು ವರ್ಷದಲ್ಲೇ ಹೆಚ್ಚಿನ ಸೋಂಕು ಪತ್ತೆ |

ಚೀನಾದಲ್ಲಿ ಭಾನುವಾರ 3,393 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗಿವೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ಹೇಳಿದೆ. 2020ರ ಫೆಬ್ರವರಿಯಿಂದ ಒಂದು ದಿನದಲ್ಲಿ ವರದಿಯಾದ ಅತಿ ಹೆಚ್ಚು…

2 years ago

ಕಾರಿಗೆ ಬೆಂಕಿ ಆಕಸ್ಮಿಕ | ಬೇಸಗೆಯಲ್ಲಿ ಬೇಕಿದೆ ಎಚ್ಚರಿಕೆ ..! |

ವಿಟ್ಲದ ಕೋಡಪದವು ಬಳಿಯ ಸರವು ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಬ್ದ ಕೇಳಿತೆಂದು ನಿಲ್ಲಿಸಿ ನೋಡಿದಾಗ ಬೆಂಕಿ…

2 years ago

ಕೊಲ್ಲಮೊಗ್ರ ಆನೆ ದಾಳಿ | ಹಾಲು ಕೊಡಲು ತೆರಳುತ್ತಿದ್ದ ಯುವಕನ ಮೇಲೆ ಆನೆ ದಾಳಿ | ಗಂಭೀರ ಗಾಯಗೊಂಡ ಯುವಕ ಆಸ್ಪತ್ರೆಗೆ ದಾಖಲು |

ಹಾಲು ಸೊಸೈಟಿಗೆ ಹಾಲು ನೀಡಲು ಬೈಕ್‌ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿ ಯುವಕ ಗಂಭೀರ ಗಾಯಗೊಂಡ ಘಟನೆ ಕೊಲ್ಲಮೊಗ್ರ ಗ್ರಾಮದ ಇಡ್ನೂರು ಎಂಬಲ್ಲಿ…

2 years ago

ವಿವೇಕಾನಂದ ಕಾಲೇಜಿನಲ್ಲಿ ಅಧ್ಯಯನ ಕೇಂದ್ರ ಉದ್ಘಾಟನೆ |ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದುಯಕ್ಷಗಾನ ತಾಳಮದ್ದಳೆ – ಡಾ. ಪ್ರಭಾಕರ ಜೋಶಿ

ವಿಶ್ವದ ಶ್ರೇಷ್ಠ ಕಲೆಗಳಲ್ಲಿ ಯಕ್ಷಗಾನವೂ ಒಂದಾಗಿದೆ.ಜಗತ್ತಿನ ಅತ್ಯಂತ ಶ್ರೀಮಂತ ಮೌಖಿಕ ಕಲೆಗಳಲ್ಲಿ ಒಂದು ಯಕ್ಷಗಾನ ತಾಳಮದ್ದಳೆ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಕಲಾವಿದ ಡಾ.ಪ್ರಭಾಕರ ಜೋಷಿ ಹೇಳಿದರು. ಅವರು…

2 years ago

ಅಡಿಕೆ ಬೆಳೆಗೆ ಕೇಂದ್ರ ಸರ್ಕಾರದಿಂದ ಸಹಾಯ ಇಲ್ಲ.. ? | ಅಚ್ಚರಿ ಮೂಡಿಸಿದ ಮೇಘಾಲಯ ಕೃಷಿ ಸಚಿವರ ಹೇಳಿಕೆ |

ಅಡಿಕೆಯ ಬಗ್ಗೆ , ಅಡಿಕೆ ಬೆಳೆಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿದ್ದಂತೆಯೇ ಇದೀಗ ಮೇಘಾಲಯ ಕೃಷಿ ಸಚಿವ ಬಾಂಟೆಡೋರ್ ಲಿಂಗ್ಡೋಹ್ ಅವರು ಅಡಿಕೆಯಿಂದ ಆರೋಗ್ಯದ ಮೇಲೆ ಅಪಾಯದ…

2 years ago

ದಿಢೀರ್ ಏರಿಕೆಯಾದ ಕೋಳಿ ಮಾಂಸದ ದರ | ಕಾರಣ ಏನು ?

ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೋಳಿ ಮಾಂಸದ ದರ ಏರಿಕೆಯಾಗಿದೆ. ಕಳೆದ ವಾರ 200 ರೂಪಾಯಿಗಳಿದ್ದ ಕಿಲೋ ಚಿಕನ್ ದರ ಇದೀಗ 285 ರೂಪಾಯಿವರೆಗೂ ತಲುಪಿದೆ. ಹೈದರಾಬಾದ್ ನ…

2 years ago

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ ಆಮದಿಗೆ ಅನುಮತಿ | ನೇಪಾಳ ಸರ್ಕಾರದ ತೀರ್ಮಾನ ಭಾರತದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮವಾದೀತೇ ? |

ವಾಣಿಜ್ಯ ಉದ್ದೇಶಕ್ಕಾಗಿ ಅಡಿಕೆ, ಕರಿಮೆಣಸು ಸೇರಿದಂತೆ ಇತರ ವಸ್ತುಗಳನ್ನು ಆಮದು ಮಾಡಿಕೊಳ್ಳಲು ನೇಪಾಳ ಸರ್ಕಾರ ಅನುಮತಿ ನೀಡಿದೆ. ಕೈಗಾರಿಕೆ, ವಾಣಿಜ್ಯ ಮತ್ತು ಸರಬರಾಜು ಸಚಿವಾಲಯವು ನೇಪಾಳ ಗೆಜೆಟ್‌ನಲ್ಲಿ…

2 years ago