Advertisement

ಸುದ್ದಿಗಳು

ನೆಲ್ಯಾಡಿ- ಕೊಕ್ಕಡ ರಸ್ತೆ ಅವ್ಯವಸ್ಥೆ | ದುರಸ್ತಿ ಯಾವಾಗ ಎಂದು ಕೇಳುತ್ತಾರೆ ಗ್ರಾಮದ ಜನ |

ಕಡಬ ತಾಲೂಕಿನ ನೆಲ್ಯಾಡಿಯಿಂದ ಕೊಕ್ಕಡ ವನ್ನು ಸಂಪರ್ಕಿಸುವ ನೆಲ್ಯಾಡಿ ಪುತ್ಯೆ‌ ರಸ್ತೆಯ ಕೇವಲ ಅರ್ಧ ಕಿಲೋ ಮೀಟರ್ ರಸ್ತೆ ಜನಸಂಚಾರಕ್ಕೆ ಅಯೋಗ್ಯವಾದ ರಸ್ತೆಯಾಗಿ ಮಾರ್ಪಟ್ಟಿದೆ. ಪ್ರಸ್ತುತ ದಿನಗಳಲ್ಲಿ…

2 years ago

#ಬಜೆಟ್ ಸುದ್ದಿ | ಗ್ರಾಮೀಣ ಅಭಿವೃದ್ದಿಗೂ ಆದ್ಯತೆ | ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳ ಸ್ಥಾಪನೆ |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  2 ಲಕ್ಷ 60 ಸಾವಿರ ಕೋಟಿ ರೂಪಾಯಿ ಗಾತ್ರದ ಬಜೆಟ್  ಮಂಡಿಸುತ್ತಿದ್ದು ಹಲವು ಜನಪರ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿನೂತನ ಮಾದರಿಯ…

2 years ago

#ಬಜೆಟ್ ಸುದ್ದಿ | ಯಶಸ್ವಿನಿ ಯೋಜನೆ ಮರುಜಾರಿ

ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಮರು ಜಾರಿ ಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ ನಲ್ಲಿ ಘೋಷಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮಂಡಿಸಿ ಮಾತನಾಡಿದ ಅವರು, ರೈತ…

2 years ago

ವೆದರ್‌ ಮಿರರ್‌ | 4-3-2022 | ದುರ್ಬಲಗೊಳ್ಳುತ್ತಿರುವ ವಾಯುಭಾರ ಕುಸಿತ | ಮಾ.7 ರಿಂದ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಉತ್ತರ ಭಾರತದ ಕಡೆಯಿಂದ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಮೂಲಕ ಛಳಿ ಗಾಳಿಯನ್ನು ಸೆಳೆಯುತ್ತಿದೆ.ಈಗಿನಂತೆ ವಾಯುಭಾರ ಕುಸಿತವು ತಮಿಳುನಾಡು ಕರಾವಳಿಗೆ…

2 years ago

ರಷ್ಯಾ-ಉಕ್ರೇನ್ ಯುದ್ಧ| ರಷ್ಯಾದ ದಾಳಿಯಿಂದ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ

ಶುಕ್ರವಾರ ರಷ್ಯಾದ ದಾಳಿಯಿಂದ ಅತ್ಯಂತ ದೊಡ್ಡದಾದ ಜಪೋರಿಝಿಯ ಪರಮಾಣು ವಿದ್ಯುತ್ ಸ್ಥಾವರಕ್ಕೆ ಬೆಂಕಿ ಹೊತ್ತಿಕೊಂಡಿದೆ ಎಂದು ಉಕ್ರೇನ್ ಹೇಳಿದೆ. ಒಂದು ವೇಳೆ ಸ್ಥಾವರ ಸ್ಫೋಟಗೊಂಡರೆ ಚೆರ್ನೋಬಿಲ್ ದುರಂತಕ್ಕಿಂತಲೂ…

2 years ago

ರಷ್ಯಾ-ಉಕ್ರೇನ್‌ ಯುದ್ಧ | ಟರ್ಕಿ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ |

ಉಕ್ರೇನ್‌ ರಷ್ಯಾ ಯುದ್ಧದ ಸಂದರ್ಭ ರಕ್ಷಣೆಗಾಗಿ ಪರದಾಟ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ತ್ರಿವರ್ಣ ಧ್ವಜವು ನೆರವಿಗೆ ಬಂದಿತ್ತು. ಭಾರತದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪಾಕಿಸ್ತಾನ ಮತ್ತು ಟರ್ಕಿಯಿಂದ…

2 years ago

ಉಕ್ರೇನ್​​-ರಷ್ಯಾ ಯುದ್ಧ| ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು |

ರಷ್ಯಾ ಮತ್ತು ಉಕ್ರೇನ್ ನಡುವಣ ಯುದ್ಧದಲ್ಲಿ  ಉಕ್ರೇನ್ ರಾಜಧಾನಿ ಕೀವ್​​ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ವರದಿಯಾಗಿದೆ. ಪೋಲೆಂಡ್‌ನ ರ್ಜೆಸ್ಜೋವ್ ವಿಮಾನ…

2 years ago

ಇಂದು ರಾಜ್ಯ ಬಜೆಟ್| ಚುನಾವಣಾ ಪೂರ್ವ ಬಜೆಟ್ ಮೇಲೆ ಹಲವು ನಿರೀಕ್ಷೆ |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ 12.30 ಕ್ಕೆ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ರೈತಪರ, ಜನಪರ, ಬಜೆಟ್ ಮಾಡುವ ಹುಮ್ಮಸ್ಸಿನಲ್ಲಿರುವ…

2 years ago

ಮಾ.6ರಿಂದ ಸೌಗಂಧಿಕದಲ್ಲಿ “ವರ್ಣ ಸಂಕ್ರಮಣ ಕಲಾ ಪ್ರದರ್ಶನ”

ಪುತ್ತೂರು ತಾಲೂಕಿನ ಪರ್ಪುಂಜದ ಸೌಗಂಧಿಕದಲ್ಲಿ ಮಾರ್ಚ್  6 ರಂದು ‘ವರ್ಣ ಸಂಕ್ರಮಣ’ ಚಿತ್ರ ಕಲಾವಿದೆಯರ ಕಲಾ ಪ್ರದರ್ಶನ ಆರಂಭವಾಗಲಿದೆ. ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆಯಲ್ಲಿ 21 ಮಹಿಳಾ…

2 years ago

ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ…

2 years ago