ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿದೆಡೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಅಭಿಯಾನ ನಡೆಯಿತು. ಗುತ್ತಿಗಾರಿನಲ್ಲಿ ಸ್ವಚ್ಛತಾ ಬೃಹತ್ ಅಭಿಯಾನ ನಡೆಯಿತು.
ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಗೌರವ ನೀಡಲಾಗಿದೆ. ಈ ಆವಿಷ್ಕಾರವು ಕರೋನವೈರಸ್ ವಿರುದ್ಧ ಪರಿಣಾಮಕಾರಿ MRNA ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿತು. ನೊಬೆಲ್…
03.10.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು - ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…
ಸುಳ್ಯ ತಾಲೂಕಿನ ಗುತ್ತಿಗಾರಿನ ಜಯಂತ್ ದೇವಸ್ಯ ಅವರು ವೆಲ್ನೆಸ್ ಅಂಡ್ ಡೈರೆಕ್ಟ್ ಸೆಲ್ಲಿಂಗ್ ಕೋರ್ಸ್ ಪಡೆದಿದ್ದಾರೆ.
ಭಾರತ ಮತ್ತೆ ಆಹಾರ ಕೊರತೆಯನ್ನು ಅನುಭವಿಸಲು ಪ್ರಾರಂಭಿಸಿದ್ದು ನಾರ್ಮನ್ ಬೊರ್ಲಾಗ್ ಆದಿಯಾಗಿ ಎಲ್ಲರೂ ಅದಕ್ಕೆ ಜನಸಂಖ್ಯಾ ಸ್ಫೋಟವನ್ನು ಹೊಣೆ ಮಾಡುತ್ತಿದ್ದಾರೆ ಮತ್ತು ಅದನ್ನು ಎದುರಿಸಲು ಎರಡನೇ ಹಸಿರುಕ್ರಾಂತಿಯನ್ನು…
ಭಾರತದ ಗೊಡೋನುಗಳಲ್ಲಿ ಅಪಾರ ಆಹಾರ ಧಾನ್ಯ ಸಂಗ್ರಹಣೆ ಇರುವುದು ನಿಜ. ಈ ಪ್ರಮಾಣದ ಆಹಾರ ಉತ್ಪಾದನೆ ಸಾಧ್ಯವಾದದ್ದು ಹಸಿರುಕ್ರಾಂತಿಯಿಂದ ಎಂಬುದೂ ಸತ್ಯವೇ. ಆದರೆ ಈ ಅಪಾರ ಪ್ರಮಾಣದ…
ಹಗಲುಗುರುಡಿನ ಗ್ರಹಿಕೆ ಎಂಬುದಕ್ಕೆ ಹಸಿರು ಕ್ರಾಂತಿಯ ವಿನಾಶಕಾರಿ ಪರಿಣಾಮಗಳೇ ಸಾಕ್ಷಿ. ಈ ಉತ್ಪಾದನೆ ಹೆಚ್ಚಳ -ಅರ್ಥಾತ್ ಇದರ ಹಿಂದಿನ ಬೀಜ, ಒಳಸುರಿ ಮತ್ತು ಕೃಷಿ ಮಾರುಕಟ್ಟೆ ದೈತ್ಯಕಾರ್ಪೊರೇಟ್…
ಗ್ರಾಮೀಣ ಪ್ರದೇಶದ ಹಸಿವು - ಬಡತನಗಳಿಗೆ ಕಾರಣವಾಗಿದ್ದ ಭೂಮಾಲೀಕತ್ವ ಹಾಗೂ ಊಳಿಗಮಾನ್ಯ ಪಾಳೇಗಾರಿ ವ್ಯವಸ್ಥಯ ವಿರುದ್ಧ ರೈತಕೂಲಿಗಳ ಬಂಡಾಯದ ಕೆಂಪುಕ್ರಾಂತಿಯನ್ನು ಬಗ್ಗುಬಡಿಯಲು ಕೂಡ ಸ್ಥಳೀಯ ಆಳುವವರ್ಗಗಳು ಪಾಶ್ಚಿಮಾತ್ಯ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೇರಳದ ಯುವಕನೊಬ್ಬ ಪಾಲಕ್ ಸೊಪ್ಪು ಮಾರಾಟಕ್ಕೆ ತನ್ನ ಆಡಿ ಕಾರಲ್ಲಿ ಬಂದು ತಾನೇ ಸೊಪ್ಪು ಮಾರಾಟ ಮಾಡಿರುವುದು ಭಾರೀ ಸದ್ದು ಮಾಡಿದೆ.