ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಕಾಯಿದೆ, 2023 (2023 ರ 20) ನ ಕ್ರಮ 1 ಮತ್ತು ಉಪ-ಕ್ರಮ (2) ರ ಆಧಾರದ ಮೇಲೆ, ಈ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಸಿಸಿಬಿ ಪೊಲೀಸರ ಬಂಧನದಲ್ಲಿರುವ ವಂಚನೆ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರ ಅವರಿಗೆ ಶುಕ್ರವಾರ ಬೆಳಗ್ಗೆ ಅನಾರೋಗ್ಯ, ಅಸ್ವಸ್ಥಗೊಂಡು ಕುಸಿತವಾಗಿ ಬಾಯಲ್ಲಿ ನೊರೆ ಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕ್ಟೋರಿಯಾ…
ಸೆಪ್ಟೆಂಬರ್ 21ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ…
ನಿವೃತ್ತ ಸರ್ಕಾರಿ ನೌಕರ ಫ್ರಾನ್ಸಿಸ್ ಸಲ್ಡಾನ ಅವರು ಸಿಟಿಯಲ್ಲಿರುವ ತಮ್ಮ ಜಮೀನಿನಲ್ಲಿ ಭತ್ತದ ಕೃಷಿ ಮಾಡುತ್ತಿದ್ದಾರೆ. ತಮ್ಮ ತಂದೆಯ ಕಾಲದಿಂದಲೂ ಮಾಡುತ್ತಿರುವ ಭತ್ತದ ಕೃಷಿಯನ್ನೂ ಇಂದಿಗೂ ಮುಂದುವರಿಸಿ…
ಹಿಂದೂ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಹಣ ಪಡೆದಿರುವುದನ್ನು ಸತ್ಯ ಒಪ್ಪಿಕೊಂಡಿದ್ದಾಳೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಹಣ ಪಡೆದಿದ್ದಾಗಿ ಚೈತ್ರಾ ಕುಂದಾಪುರ ಬಾಯ್ಬಿಟ್ಟಿದ್ದಾಳೆ. ಆದರೆ 5…
ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಚೈತ್ರಾ ಕುಂದಾಪುರ ಕರೆತಂದ ಕೆಲ ಹೊತ್ತಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.
ಕೇರಳದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಹರಡುತ್ತಿದೆ ಎಂದು ಈ ಹಿಂದಿನ ಅಧ್ಯಯನ ಹೇಳಿತ್ತು. ಈಗ ಮತ್ತೆ ಅಧ್ಯಯನ ಆರಂಭವಾಗಿದೆ. ಬಾವಲಿಗಳು ಮತ್ತು ಹಣ್ಣಿನ ಮರಗಳಿಂದ ದ್ರವದ ಮಾದರಿಗಳನ್ನು…
ಗಣೇಶೋತ್ಸವ ಶಾಂತಿ ಹಾಗೂ ಸೌಹಾರ್ದಯುತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಂಘಟಕರಿಗೆ ಸೂಚಿಸಿದ್ದಾರೆ.
ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ಕ್ಯಾಂಪ್ಕೋ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.