ವಿಭಿನ್ನ ಕಥೆಯ ಚಿತ್ರ 'ಇನಾಮ್ದಾರ್'. ಈಚೆಗೆ ಈ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಉತ್ತರ ಕರ್ನಾಟಕದ ಇನಾಮ್ದಾರ್ ವಂಶದ ಗಟ್ಟಿಗಿತ್ತಿ ಹೆಣ್ಣು ಮಗಳು ಚಿತ್ರದೇವಿಯ ಪಾತ್ರದಲ್ಲಿ …
ಬಿಎಸ್ಎಫ್ ಹಾಗೂ ಮೇಘಾಲಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಎರಡು ಟ್ರಕ್‌ಗಳಲ್ಲಿ ತುಂಬಿದ್ದ ಅಡಿಕೆ ಕಳ್ಳಸಾಗಾಣಿಕೆ ವಶಕ್ಕೆ ತೆಗೆದುಕೊಂಡಿದ್ದಾರೆ.
ದ ಕ ಜಿಲ್ಲೆಯಲ್ಲಿ 398 ಹಾಲು ಉತ್ಪಾದಕರ ಸಹಕಾರಿ ಸಂಘಗಳಿದ್ದು ದಿನಕ್ಕೆ 2.5 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಇನ್ನೂ ಒಂದು ಲಕ್ಷ ಲೀ. ಹಾಲಿನ ಕೊರತೆ…
ಅಸ್ಸಾಂನ ಚುರೈಬರಿ ಪೊಲೀಸರು ಕರೀಮ್‌ಗಂಜ್‌ನಿಂದ ಧರ್ಮನಗರಕ್ಕೆ ಅಕ್ರಮವಾಗಿ ಬರ್ಮಾ ಅಡಿಕೆಗಳನ್ನು ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಬೆಳ್ತಂಗಡಿ ಸಿವಿಸಿ ಸಭಾಂಗಣದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುರಸ್ಕರಿಸಿದರು.
ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ…
ತೆಂಗು ಬೆಳೆಗಾರರಿಗೆ ಈಗ ಆದಾಯ ಹೆಚ್ಚಿಸಿಕೊಳ್ಳುವ ವ್ಯವಸ್ಥೆಯೊಂದು ಜಾರಿಯಾಗುತ್ತಿದೆ. ಕಲ್ಪರಸ ತೆಗೆಯುವ ಮೂಲಕ ತೆಂಗಿನ ಗುಣಮಟ್ಟದ ಪಾನೀಯ ತಯಾರಾಗುತ್ತದೆ. ಕೃಷಿಕರಿಗೂ ಆದಾಯ ಹೆಚ್ಚಿಸಿಕೊಳ್ಳುವ ವ್ಯವಸ್ಥೆ ರೂಪುಗೊಳ್ಳುತ್ತಿದೆ.
ಶಾಲೆ ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.
ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು…