Advertisement

ಸುದ್ದಿಗಳು

ಸೌಜನ್ಯ ಕೊಲೆ ಪ್ರಕರಣದ ಆರೋಪಿ ಬಂಧನಕ್ಕೆ ಒತ್ತಾಯ

ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ  ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಯಿತು.…

3 years ago

ಅಡಿಕೆಯ ಟಿಶ್ಯೂ ಕಲ್ಚರ್‌ ಗಿಡದ ಹೆಜ್ಜೆಗಳು…

ವಿವಿಧ ಬಗೆಯ ಅಡಿಕೆ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಯಶಸ್ಸಿನ ಹಾದಿಯಲ್ಲಿದ್ದಾರೆ. ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿಯು…

3 years ago

#RuralDevelopment | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಮಹಿಳೆಯರಿಂದ ಆರ್ಥಿಕ ಸ್ವಾವಲಂಬನೆಯ ಹೆಜ್ಜೆ |

ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ…

3 years ago

ಮುಕ್ತ ಮುಕ್ತ…ಭಾಗ-3 | ಸಾಧಕ-ಬಾಧಕ | ಕೃಷಿ ಮಾರುಕಟ್ಟೆ ಬೆಳೆಯಲು, ಉಳಿಯಲು ಸಹಕಾರಿ ಹಾಗೂ ಎಪಿಎಂಸಿ ಮಾರುಕಟ್ಟೆಯೇ ಅಗತ್ಯ |

ಮುಕ್ತ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆ ಮತ್ತು ಸಹಕಾರಿ ವ್ಯವಸ್ಥೆಗಳ ಬಗ್ಗೆ ಕೃಷಿಕ ಪ್ರಬಂಧ ಅಂಬುತೀರ್ಥ ಅವರು ಬರೆದಿದ್ದಾರೆ. ಅವರ ಅಭಿಪ್ರಾಯದ ಬರಹದ 3 ಭಾಗಗಳು ಇಲ್ಲಿದೆ.

3 years ago

#WeatherMirror | 15-08-2023 | ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು | ಆ.17 ರಿಂದ ರಾಜ್ಯದ ವಿವಿದೆಡೆ ಮಳೆ ಸಾಧ್ಯತೆ |

ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.ಆಗಷ್ಟ್ 17 ರಿಂದ ರಾಜ್ಯದ ಅಲ್ಲಲ್ಲಿ ಮಳೆ ಸಾಧ್ಯತೆ ಇದೆ.

3 years ago

#independenceDay |ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ | ಊರುಗಳು ಚಿಕ್ಕದಾಗಿರಬಹುದು, ಅವುಗಳ ಶಕ್ತಿ ದೊಡ್ಡದಿದೆ |

ನವದೆಹಲಿಯ ಕೆಂಪು ಕೋಟೆಯಲ್ಲಿ ಇಂದು  ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.

3 years ago

#PriceHike | ಟೊಮೆಟೋ ಬಳಿಕ ಗೃಹಿಣಿಯರಿಗೆ ಶ್ರಾವಣ ಮಾಸದಲ್ಲೇ ಈರುಳ್ಳಿ-ಬೆಳ್ಳುಳ್ಳಿ ಬೆಲೆ ಏರಿಕೆ ಶಾಕ್ | ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ

ಮಾರ್ಕೆಟ್​ನಲ್ಲಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಬೆಲೆ ದುಬಾರಿಯಾಗ್ತಿದೆ. ಮಾರ್ಕೆಟ್​ನಲ್ಲಿ ವಾರದ ಹಿಂದೆ 25 ರೂ. ಇದ್ದ ಕೆಜಿ ಈರುಳ್ಳಿ, ಈಗ 30 ರಿಂದ 40 ರೂ. ಆಗಿದೆ.…

3 years ago

#FlowerShow | ಹೂವಿನ ಲೋಕಕ್ಕೆ ಹರಿದು ಬಂದ ಜನಸಾಗರ | 4 ಲಕ್ಷಕ್ಕೂ ಅಧಿಕ ಮಂದಿಯಿಂದ ಲಾಲ್‌ ಬಾಗ್‌ ಫ್ಲವರ್ ಶೋ ವೀಕ್ಷಣೆ

ಬೆಂಗಳೂರಿನ ಲಾಲ್‍ಬಾಗ್ ಫ್ಲವರ್ ಶೋಗೆ ಇಲ್ಲಿಯವರೆಗೆ 4 ಲಕ್ಷಕ್ಕೂ ಅಧಿಕ ಮಂದಿ ಭೇಟಿ ಕೊಟ್ಟಿದ್ದಾರೆ. ಇಂದು ಕೊನೆ ದಿನವಾಗಿದ್ದು ಹೆಚ್ಚಿನ ಜನ ಭೇಟಿ ಕೊಡುವ ಸಾಧ್ಯತೆ ಇದೆ.

3 years ago

#WeatherMirror | ಭಾರೀ ಮಳೆ ಆಗುವ ಮುನ್ಸೂಚನೆ | ಕ್ಷೀಣಗೊಂಡಿದ್ದ ಮುಂಗಾರು ಮತ್ತೆ ಅಬ್ಬರಿಸುವ ಸಾಧ್ಯತೆ | ಐಎಂಡಿ ಎಚ್ಚರಿಕೆ ಸಂದೇಶ

ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ.

3 years ago

arecanut | ಅಡಿಕೆ ಮಾರುಕಟ್ಟೆಗೆ ಸಮಸ್ಯೆಯಾಗುತ್ತಿರುವ ಕಳ್ಳ ಸಾಗಾಣಿಕೆ | 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಸಹಿತ ಮ್ಯಾನ್ಮಾರ್‌ ಪ್ರಜೆಗಳ ಬಂಧನ |

ಕಳೆದ ಕೆಲವು ದಿನಗಳಿಂದ ಕಳ್ಳ ದಾರಿಯ ಮೂಲಕ ಅಡಿಕೆ ಆಮದಾಗುತ್ತಿರುವುದು ಇಲ್ಲಿನ ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ. ದೇಶದ ಗಡಿಯಲ್ಲಿ ಸೂಕ್ತ ಭದ್ರತಾ ಕ್ರಮಗಳ ನಡುವೆಯೂ…

3 years ago