Advertisement

ಸುದ್ದಿಗಳು

#Agriculure | ಅಡಿಕೆಗೂ ಬರುತ್ತದೆ ಹವಾಮಾನ ಆಧಾರಿತ ಬೆಳೆವಿಮೆ | ಜುಲೈ ಅಂತ್ಯದೊಳಗೆ ಪ್ರೀಮಿಯಂ ಪಾವತಿಗೆ ಸಿದ್ಧವಾಗಲಿದೆ | ಸಹಕಾರಿ ಸಂಘಗಳಲ್ಲಿ ಇರಲಿದೆ ಒತ್ತಡ…? |

ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆ ಜುಲೈ ತಿಂಗಳ ಒಳಗಾಗಿ ಜಾರಿಯಾಗಲಿದೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಅಡಿಕೆ ಬೆಳೆಗೆ ಹವಾಮಾನ ಆಧಾರಿತ ಬೆಳೆವಿಮೆ ಜಾರಿಯಾಗಿದೆ.

3 years ago

# RahulGandhi | ರಾಹುಲ್ ಗಾಂಧಿಗೆ 2 ವರ್ಷಗಳ ಶಿಕ್ಷೆ ಖಾಯಂ | ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟ |

ಲೋಕಸಭೆ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಅವರಿಗೆ ಮೋದಿ ಉಪನಾಮಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ.ರಾಹುಲ್‌ ಅವರಿಗೆ ಹಿನ್ನಡೆಯಾಗಿದೆ.

3 years ago

#HeavyRain | ಮುಂದುವರಿದ ಮಳೆ | ಸುಳ್ಯದಲ್ಲಿ 200 ಮಿಮೀ+ ಮಳೆ | ಹಲವು ಕಡೆ 150 ಮಿಮೀ ಗಿಂತಲೂ ಅಧಿಕ ಮಳೆ |

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಾಗೂ ಪರಿಸರ ಆಸಕ್ತರ ಗುಂಪು ದಾಖಲು ಮಾಡಿದ ಮಳೆ ಮಾಹಿತಿ ಪ್ರಕಾರ ಕಳೆದ…

3 years ago

#KarnatakaBudget | ಇಂದು 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ | ಗ್ಯಾರಂಟಿಗಳ ಬಗ್ಗೆ ಹೆಚ್ಚಿದ ಕುತೂಹಲ |

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಇಂದು 14ನೇ ಬಾರಿ ಬಜೆಟ್ ಮಂಡನೆ ನಡೆಯಲಿದೆ. ಸರ್ಕಾರದ 5 ಗ್ಯಾರಂಟಿಗಳ ನಡುವೆ ನಿರೀಕ್ಷೆಗಳು ಹೆಚ್ಚಿದೆ. ಈ ಯೋಜನೆಗಳಿಗೆ ಹಣ ಹೇಗಿ ಹೊಂದಿಸುವರು…

3 years ago

#ಚಾತುರ್ಮಾಸ್ಯ | ಸತ್ಕಾರ್ಯಗಳಿಂದ ಜೀವನ ಸಾರ್ಥಕ: ರಾಘವೇಶ್ವರ ಶ್ರೀ

ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.…

3 years ago

#HeavyRain | ಶುಕ್ರವಾರವೂ ಭಾರೀ ಮಳೆ ಸಾಧ್ಯತೆ | ಜುಲೈ 7 ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ |

ಭಾರೀ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕೊಡಗಿನಲ್ಲಿ ಕೂಡಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ…

3 years ago

#MysoreSandal | ಮೈಸೂರು ಸ್ಯಾಂಡಲ್‌ ಸೋಪ್‌ ಬ್ರಾಂಡ್ ಹೆಚ್ಚಿಸಲು ಕ್ರಮ |ತಜ್ಞರ ಸಲಹೆಗಳನ್ನು ಕೇಳಿದ ಸರ್ಕಾರ

ಮೈಸೂರು ಸ್ಯಾಂಡಲ್‌ ಸಾಬೂnu ರಾಜ್ಯದ ಹೆಮ್ಮೆಯ ಬ್ರಾಂಡ್‌. ಅದನ್ನು ಉನ್ನತಗೊಳಿಸಲು ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಮುಂದಾಗಿದ್ದಾರೆ.

3 years ago

#Cow | ವಿಶ್ವದ ಅತ್ಯಂತ ದುಬಾರಿ ಹಸು | ಬೆಲೆ ಕೇಳಿದ್ರೆ ದಂಗಾಗುತ್ತೀರಿ..! ಈ ಬೆಲೆಗೆ ಐಷರಾಮಿ ಕಾರು, ದೊಡ್ಡ ಬಂಗಲೆಯನ್ನೇ ಖರೀದಿಸಬಹುದು..! |

ಗೋವಿಗೆ ಭಾರತದಲ್ಲಿ ವಿಶೇಷವಾದ ಸ್ಥಾನ ಇದೆ. ಉಳಿದ ದೇಶಗಳಲ್ಲಿ ಗೋವು ಉದ್ಯಮದ ರೂಪದಲ್ಲಿಯೂ ಬಳಕೆಯಾಗುತ್ತಿದೆ. ಹೀಗಾಗಿ ಇದೊಂದು ದೇಶದಲ್ಲಿ ಈ ಗೋವು ದುಬಾರಿಯಾಗಿದೆ..!

3 years ago

#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

ಗ್ರಾಮೀಣ ಭಾಗದಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲೇ ನೀರು ಹರಿಯುವ ಸನ್ನಿವೇಶ ಸೃಷ್ಟಿಯಾಗಿದೆ.

3 years ago

#HeavyRain | ಮಳೆ ಅಬ್ಬರ | ಸುಳ್ಯದಲ್ಲಿ ನೀರು ಪಾಲಾದ ಕಾರ್ಮಿಕ |

ಭಾರೀ ಮಳೆಗೆ ಗ್ರಾಮೀಣ ಭಾಗದಲ್ಲಿ ಹೊಳೆ ತುಂಬಿ ಹರಿಯುತ್ತದೆ. ಸುಳ್ಯದ ಆಲೆಟ್ಟಿಯಲ್ಲಿ ಪಾಲ ದಾಟುತ್ತಿದ್ದಾಗ ವ್ಯಕ್ತಿ ಆಯ ತಪ್ಪಿ ನೀರಿಗೆ ಬಿದ್ದ ಘಟನೆ ನಡೆದಿದೆ.

3 years ago