ಚಂದ್ರಯಾನ್ ಯಶಸ್ಸಿನ ಹಿನ್ನೆಲೆಯಲ್ಲಿ ಆಗಸ್ಟ್ 23 ಅನ್ನು ‘ರಾಷ್ಟ್ರೀಯ ವಿಜ್ಞಾನ ದಿನ’ ಎಂದು ಆಚರಿಸಲು ನಿರ್ಧರಿಸಲಾಗಿದೆ.
ಮೈಸೂರು ದಸರಾವನ್ನುಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ
30.08.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ…
ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ಜನಜಾಗೃತಿ ಜಾಥಾ ಹಾಗೂ ಸಭೆ ನಡೆಯಿತು.
ರಾಜ್ಯದ ಹೆಚ್ಚಿನ ಕಡೆ ಬಿಸಿಲಿನ ವಾತಾವರಣ. ಕೆಲವು ಕಡೆ ಅಲ್ಲಲ್ಲಿ ಮಳೆ ಸಾಧ್ಯತೆ.
ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ನಿಟ್ಟಿನಲ್ಲಿ ಪುತ್ತೂರಿನ ಹೆಸರಾಂತ ಮುಳಿಯ ಜ್ಯುವೆಲ್ಸ್ನ ವತಿಯಿಂದ ನಡೆಸಲಾದ ಮುಳಿಯ ಗಾನರಥ ಕರೋಕೆ ಹಾಡುಗಳ ಗಾಯನ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ನಡೆಯಿತು.
ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023 ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಶ್ರೀ ಟೆಕ್ನಾಲಜಿ ಸುಳ್ಯ ನಿರ್ಮಾಣದ ಚಿದಾನಂದ ಪರಪ್ಪ ಅವರ ಕಥೆ-ನಿರ್ದೇಶನದ ಲವ್ ಮೈನಸ್ 18ಎಂಬ ಚಿತ್ರವು ಆಗಸ್ಟ್ 26ರಂದು ಸುಳ್ಯ ಬಾಯ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿದೆ.…
ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.
ಗ್ರಾಮೀಣ ಭಾಗದ ಅಂಬುಲೆನ್ಸ್ ಸೇವೆಗೆ ಆನಂದ ಗೌಡ ಈಶ್ವರಮಂಗಲ ಎಂಬವರು ಆಕ್ಸಿಜನ್ ಸಿಲಿಂಡರ್ ನೀಡುವ ಮೂಲಕ ಕೊಡುಗೆಯಾಗಿ ನೀಡಿದ್ದಾರೆ.