ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಕಳೆದ 2 ತಿಂಗಳಲ್ಲಿ ಮಳೆಯ ಕಾರಣದಿಂದ ಪ್ರಾಥಮಿಕ ಅಂದಾಜಿನ ಪ್ರಕಾರ 541.39 ಹೆಕ್ಟೇರ್ನಲ್ಲಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು…
ಸೆಪ್ಟಂಬರ್ ತಿಂಗಳ 09 ರಿಂದ 12ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಧಾರವಾಡ ಕೃಷಿ ವಿವಿಯಿಂದ ಕೃಷಿ ಮೇಳ ನಡೆಯಲಿದೆ.
ಮಳೆಯ ಅಬ್ಬರದ ಸುದ್ದಿಯ ಬಳಿಕ ಇದೀಗ ಅಡಿಕೆ ಕೊಳೆರೋಗದ ಸುದ್ದಿ.
ಕುಕ್ಕೆ ಸುಬ್ರಹ್ಮಣ್ಯದ ಕೆ.ಎಸ್. ಆರ್.ಟಿ. ಬಸ್ ತಂಗುದಾಣಕ್ಕೆ ಹೋಗುವ ರಸ್ತೆ ಅವ್ಯವಸ್ಥೆ ಬಗ್ಗೆ ದೇವಸ್ಥಾನ ಜವಾಬ್ದಾರಿ ಅಲ್ಲ, ಅದು ಕೆಎಸ್ಆರ್ಟಿಸಿ ಜವಾಬ್ದಾರಿ ಆಗಿದೆ ಎಂದು ದೇವಸ್ಥಾನದ ಆಡಳಿತವು…
ಭಾರತೀಯ ನೌಕಾ ಹಡಗು ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ.
ಮೂಲವ್ಯಾಧಿಗೆ ಆಯುರ್ವೇದದಲ್ಲಿ ಹಾಗೂ ಆಹಾರ ಕ್ರಮಗಳಲ್ಲಿ ಬದಲಾವಣೆ ಮಾಡುವುದರಿಂದ ಈ ಸಮಸ್ಯೆಯಿಂದ ದೂರ ಇರಬಹುದು ಎಂದು ವೈದ್ಯರಾದ ಡಾ.ಜ್ಯೋತಿ ವಿವರಿಸಿದ್ದಾರೆ.
ಕರಾವಳಿ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆ.6 ರ ತನಕ ಸಾಮಾನ್ಯ ಮಳೆ ನಿರೀಕ್ಷೆ.
ಕಾಳುಮೆಣಸು ಬಳ್ಳಿಗೆ ಮಳೆಗಾಲದಲ್ಲಿ ಕಂಡು ಬರುವ ಈ ರೋಗದ ಬಗ್ಗೆ ಮುಂಜಾಗ್ರತೆ ವಹಿಸಬೇಕಾದ್ದು ಅಗತ್ಯ. ಇದಕ್ಕಾಗಿ ಸೂಕ್ತ ನಿರ್ವಹಣಾ ಕ್ರಮಗಳ ಅಗತ್ಯ ಇದೆ. ಈ ಬಗ್ಗೆ ವಿಜ್ಞಾನಿ…
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ಆರಂಭಗೊಂಡ ಸ್ವಚ್ಛತಾ ಅಭಿಯಾನದ ಮುಂದುವರಿದ ಭಾಗವಾಗಿ ಶಾಲಾ ಮಕ್ಕಳಲ್ಲೂ ಜಾಗೃತಿಯನ್ನು ಮೂಡಿಸುವ ಕೆಲಸ ನಡೆಸಲಾಗುತ್ತಿದೆ.
ಅಡಿಕೆ ಸಾಗಾಟದಲ್ಲಿ ನಕಲಿ ಬಿಲ್ ತಯಾರಿಸಿ ತೆರಿಗೆ ವಂಚಿಸುವ ಪ್ರಕರಣವನ್ನು ಜಿಎಸ್ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಬಗ್ಗೆ ಮಾಹಿತಿ…