ಚುನಾವಣೆ ಹೊತ್ತಲ್ಲಿ ಅಮುಲ್ ಮತ್ತು ನಂದಿನಿ ವಿಲೀನ ವಿವಾದ ಕಾವು ಪಡೆದಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಗಳೂರಿನ ನಂದಿನಿ ಔಟ್‌ಲೆಟ್‌ನಲ್ಲಿ ನಂದಿನಿ ಐಸ್‌ಕ್ರೀಮ್ ಹಾಗೂ…
ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಬಂಡಾಯ ಭುಗಿಲೆದಿದೆ. ಹಲವು ನಾಯಕರು ಪಕ್ಷ ತೆರೆದು ಹೋಗುತ್ತಿದ್ದಾರೆ. ಈ ನಡುವೆ ಡ್ಯಾಮೇಜ್ ಕಂಟ್ರೋಲ್…
ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ…
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿವಿದೆಡೆ ಸಭೆ ನಡೆಸಿದರು. ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು .ಈ ಸಭೆಯಲ್ಲಿ…
ಎಎಪಿ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರ ಚುನವಣಾ ಪ್ರಚಾರ ಸಭೆ ಇಂದು ಕಡಬದ ಟಾಮ್ ಕಾಂಪ್ಲೆಕ್ಸ್ ಆವರಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ…
ಮಂಗಳೂರು ಪ್ರೆಸ್ ಕ್ಲಬ್ ನ 2023-2026ನೇ ಸಾಲಿನ ಆಡಳಿತ ಮಂಡಳಿ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಪಿ.ಬಿ.ಹರೀಶ್ ರೈ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರ…
ಕೋವಿಡ್ ನಮ್ಮನ್ನು ಬಿಡುವ ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಸುಮಾರು 14.3 ಲಕ್ಷ ಜನರು ಎರಡನೇ ಡೋಸ್ ಕೋವಿಡ್ ಲಸಿಕೆ ಹಾಕಿಸಿಲ್ಲ ಎನ್ನುವ ಆಘಾತಕಾರಿ…
ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಅವರು ತಮ್ಮ ಹಾಗೂ ಕುಟುಂಬದ ಆಸ್ತಿ ವಿವರಗಳನ್ನು ಘೋಷಣೆ ಮಾಡಿದ್ದಾರೆ.…
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತವರು ಕ್ಷೇತ್ರವಾದ ಕನಕಪುರದಲ್ಲಿ ಕಾಂಗ್ರೆಸ್‌ನದ್ದೆ ಸರ್ವಾಧಿಕಾರ. ಎದುರಾಳಿಗಳೇ ಇಲ್ಲದೇ ನಿರಾಯಾಸವಾಗಿ ಚುನಾವಣೆ ನಡೆಸುತ್ತಿದ್ದ ಕಾಂಗ್ರೆಸ್‌ಗೆ ಈ ಬಾರಿ ಠಕ್ಕರ್ ಕೊಡಲು ಬಿಜೆಪಿ ತಂತ್ರಗಾರಿಕೆ…
ಜಗದೀಶ್ ಶೆಟ್ಟರ್‌ರಂತಹ ದೊಡ್ಡ ನಾಯಕರ ಅವಶ್ಯಕತೆ ನಮಗಿಲ್ಲ, ಸಣ್ಣವರು ಬಂದ್ರೆ ಸೇರಿಸಿಕೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್…