Advertisement

ಸುದ್ದಿಗಳು

ಕೊಡಿಯಾಲಬೈಲ್ : ಎಂಜಿಎಂ ವಿದ್ಯಾಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಸುಳ್ಯ: ಕೊಡಿಯಾಲಬೈಲ್ ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳ ವಾರ್ಷಿಕ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ…

4 years ago

ಕೊಡಿಯಾಲ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಸಹಾಯಧನ ಹಸ್ತಾಂತರ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ಳಾರೆ ವಲಯದ ಕೊಡಿಯಾಲ ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಶ್ರೀ…

4 years ago

ಡಿ‌.14 ರಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಸುಳ್ಯ: ಪೌರತ್ವ ತಿದ್ದುಪಡಿ ಮಸೂದೆ ಮತ್ತಿತರ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸುಳ್ಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡಿ.14ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯ ಖಾಸಗಿ…

4 years ago

ಸುಳ್ಯ ರಂಗಮನೆಯಲ್ಲಿ ನಾಟಕೋತ್ಸವಕ್ಕೆ ಆರಂಭ

ಸುಳ್ಯ: ಸುಳ್ಯದ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ನಾಟಕೋತ್ಸವ ಗುರುವಾರ ಸಂಜೆ ಆರಂಭಗೊಂಡಿದೆ. ನಾಲ್ಕು ದಿನಗಳ ಕಾಲ ನಡೆಯುವ ನಾಟಕೋತ್ಸವವನ್ನು ಪ್ರಸಿದ್ಧ ರಂಗ ನಿರ್ದೇಶಕ ನಟರಾಜ್ ಹೊನ್ನವಳ್ಳಿ ಉದ್ಘಾಟಿಸಿದರು.…

4 years ago

ಬಳ್ಪ : ತ್ರಿಶೂಲಿನೀ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಪ್ರಯುಕ್ತ ಗೊನೆ ಮುಹೂರ್ತ

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ…

4 years ago

ಅಡಿಕೆ ಧಾರಣೆ ಏರಿಕೆಯೂ… ಕಳ್ಳರ ಭಯವೂ….!

ಸುಳ್ಯ: ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ದಿನದಿಂದ ದಿನಕ್ಕೆ ಅಡಿಕೆ ಧಾರಣೆ ಉತ್ತಮವಾಗಿದೆ. ಕಳೆದ ವರ್ಷದ ಕೊಳೆರೋಗದ ಪರಿಣಾಮ ಹಾಗೂ ಮಾರುಕಟ್ಟೆಯಲ್ಲಿ  ಅಡಿಕೆಯ ಕೊರತೆಯ ಕಾರಣದಿಂದ ಈಗ…

4 years ago

ಟಿ-20: ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು- ಸರಣಿ ಗೆಲುವು

ಮುಂಬೈ:ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ 67 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ. ಗೆಲುವಿಗೆ 241 ಗುರಿ…

4 years ago

ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲೂ ಅಂಗೀಕಾರ

ನವದೆಹಲಿ: ವಿವಾದಿತ ಪೌರತ್ವ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲೂ ಅಂಗೀಕಾರವಾಗಿದೆ. 209 ಸದಸ್ಯರ ಬಲವಿದ್ದ ರಾಜ್ಯಸಭೆಯಲ್ಲಿ ಮಸೂದೆ ಪರವಾಗಿ 117 ಸಂಸದರು, ವಿರೋಧವಾಗಿ 92 ಸಂಸದರು ಮತ ಚಲಾಯಿಸಿದರು.…

4 years ago

ಬಾರ್ಪಣೆಯಲ್ಲಿ ಹೊಸ ಸೇತುವೆ ನಿರ್ಮಾಣ: ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ ಡಿ.18ರಿಂದ ಸಂಚಾರ ನಿಷೇಧ

ಸುಳ್ಯ: ಆಲೆಟ್ಟಿ-ಕೋಲ್ಚಾರು-ಕಣಕ್ಕೂರು-ಬಂದಡ್ಕ ಅಂತಾರಾಜ್ಯ ರಸ್ತೆಯಲ್ಲಿ 2.60 ಕಿ.ಮಿ‌.ರಲ್ಲಿ ಬಾರ್ಪಣೆ ಎಂಬಲ್ಲಿ ಹಳೆ ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾರ್ಯ ನಡೆಸುವ ಸಲುವಾಗಿ ಸುಳ್ಯ-ಆಲೆಟ್ಟಿ-ಬಂದಡ್ಕ ರಸ್ತೆಯಲ್ಲಿ ಡಿ.18ರಿಂದ…

4 years ago

ಸೂರ್ಯಗ್ರಹಣ: ಧರ್ಮಸ್ಥಳ ದೇವರದರ್ಶನ ಸಮಯದಲ್ಲಿ ವ್ಯತ್ಯಯ

ಉಜಿರೆ: ಡಿ.26ರಂದು ಗುರುವಾರ ಬೆಳಿಗ್ಗೆ ಗಂಟೆ 8.05 ರಿಂದ 11.04ರ ಕಂಕಣ ಸೂರ್ಯಗ್ರಹಣ ನಿಮಿತ್ತ ಧರ್ಮಸ್ಥಳದಲ್ಲಿ ಆ ದಿನ ಮಧ್ಯಾಹ್ನ ಗಂಟೆ 12 ರಿಂದ ದೇವರ ದರ್ಶನಕ್ಕೆ…

4 years ago