ಸುದ್ದಿಗಳು

ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!

ಮಲೆನಾಡಿನಲ್ಲಿ ಹಸಿರು ಕಪ್ಪೆಗಳು ಪತ್ತೆ| ವಿಶೇಷ ರೀತಿಯಲ್ಲಿ ಸಂತಾನೋತ್ಪತ್ತಿ ಪ್ರಕ್ರಿಯೆ!

ಚಿಕ್ಕಮಗಳೂರು ಮಲೆನಾಡು ಭಾಗದಲ್ಲಿ ಅತ್ಯಂತ ವಿಶೇಷವಾದಂತಹ ಹಸಿರು ಕಪ್ಪೆಗಳು ಪತ್ತೆಯಾಗಿವೆ. ಮಲೆನಾಡಿನಲ್ಲಿ ಮೇ-ಜೂನ್ ತಿಂಗಳಿನ ಮಳೆಗಾಲದಲ್ಲಿ ಮಾತ್ರ ಈ ಹಸಿರು ಕಪ್ಪೆಗಳು ಕಾಣಸಿಗುತ್ತವೆ. ಇದು ತೇವಾಂಶ ಅಧಿಕವಾಗಿರುವ ಮಳೆಕಾಡಿನಲ್ಲಿ…

3 years ago
ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?

ಚಿನ್ನದ ಬೆಲೆಯಲ್ಲಿ ಕುಸಿತ ಕಂಡ ಭಾರತ | ಏರಿಳಿತಕ್ಕೆ ಈಗ ಅಂತಾರಾಷ್ಟ್ರೀಯ ಟ್ರೆಂಡ್ ಕಾರಣ ?

ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಮಂಗಳವಾರ ಕೂಡ  ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate)…

3 years ago
ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |

ಮಂಗಳೂರಿನಲ್ಲಿ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿದ ಮಠಾಧೀಶರು |

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಠಾಧೀಶರು ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್​​ನಲ್ಲಿರುವ ಚಿತ್ರ ಮಂದಿರದಲ್ಲಿ 'ದಿ ಕಾಶ್ಮೀರ ಫೈಲ್ಸ್' ಸಿನಿಮಾ ವೀಕ್ಷಿಸಿದರು.  ಕೊಂಡೆವೂರಿನ ಯೋಗಾನಂದ ಸರಸ್ವತಿ…

3 years ago
ಅಸ್ಸಾಂ – ಮೇಘಾಲಯ | 50 ವರ್ಷಗಳ ಹಿಂದಿನ ಗಡಿ ವಿವಾದ ಅಂತ್ಯಅಸ್ಸಾಂ – ಮೇಘಾಲಯ | 50 ವರ್ಷಗಳ ಹಿಂದಿನ ಗಡಿ ವಿವಾದ ಅಂತ್ಯ

ಅಸ್ಸಾಂ – ಮೇಘಾಲಯ | 50 ವರ್ಷಗಳ ಹಿಂದಿನ ಗಡಿ ವಿವಾದ ಅಂತ್ಯ

50 ವರ್ಷಗಳ ಹಿಂದಿನ ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳ ಗಡಿ ವಿವಾದ ಅಂತ್ಯಗೊಂಡಿದೆ. ಇಂದು ಮಧ್ಯಾಹ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಎರಡು…

3 years ago
ಬಾಳಿಲ | ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್  |ಬಾಳಿಲ | ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್  |

ಬಾಳಿಲ | ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ಸಂಚಾಲಕರಾಗಿ ಪಿ ಜಿ ಎಸ್ ಎನ್ ಪ್ರಸಾದ್  |

ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿಯ ಆಡಳಿತ ಸಭೆ ಅಧ್ಯಕ್ಷ ಎನ್ ವೆಂಕಟ್ರಮಣ ಭಟ್ ರವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ…

3 years ago
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ನಟ ಪವನ್ ಕಲ್ಯಾಣ್ ಭೇಟಿ | ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗಿ | ಸ್ವಚ್ಛತೆಗೆ ಸಹಕರಿಸಲು ಭಕ್ತಾದಿಗಳಿಗೆ ಮನವಿ |ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ನಟ ಪವನ್ ಕಲ್ಯಾಣ್ ಭೇಟಿ | ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗಿ | ಸ್ವಚ್ಛತೆಗೆ ಸಹಕರಿಸಲು ಭಕ್ತಾದಿಗಳಿಗೆ ಮನವಿ |

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ನಟ ಪವನ್ ಕಲ್ಯಾಣ್ ಭೇಟಿ | ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗಿ | ಸ್ವಚ್ಛತೆಗೆ ಸಹಕರಿಸಲು ಭಕ್ತಾದಿಗಳಿಗೆ ಮನವಿ |

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ…

3 years ago
ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಪ್ರಮಾಣ ವಚನರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಪ್ರಮಾಣ ವಚನ

ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಪ್ರಮಾಣ ವಚನ

ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ…

3 years ago
ಒಡಿಶಾ| ರುಶಿಕುಲ್ಯದ ಗೋಖರ್ಕುಡ ದ್ವೀಪಕ್ಕೆ, ಮೊಟ್ಟೆ ಇಡಲು ಬಂದ ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳುಒಡಿಶಾ| ರುಶಿಕುಲ್ಯದ ಗೋಖರ್ಕುಡ ದ್ವೀಪಕ್ಕೆ, ಮೊಟ್ಟೆ ಇಡಲು ಬಂದ ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು

ಒಡಿಶಾ| ರುಶಿಕುಲ್ಯದ ಗೋಖರ್ಕುಡ ದ್ವೀಪಕ್ಕೆ, ಮೊಟ್ಟೆ ಇಡಲು ಬಂದ ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು

ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು ಒಡಿಶಾದ ಕೇಂದ್ರಪಾರ ಜಿಲ್ಲೆಯ ಗಹಿರ್ಮತಾ ಸಮುದ್ರ ಅಭಯಾರಣ್ಯದ ಸುಮಾರು 100 ಕಿಲೋಮೀಟರ್ ದೂರದಲ್ಲಿ ರುಶಿಕುಲ್ಯದ ಗೋಖರ್ಕುಡ ಮತ್ತು ಪೊಡಂಪೇಟಾ…

3 years ago
ತೈಲ ಬೆಲೆ ಏರಿಕೆ|ಪೆಟ್ರೋಲ್‌ 80 ಪೈಸೆ, ಡೀಸೆಲ್‌ 70 ಪೈಸೆ ಹೆಚ್ಚಳತೈಲ ಬೆಲೆ ಏರಿಕೆ|ಪೆಟ್ರೋಲ್‌ 80 ಪೈಸೆ, ಡೀಸೆಲ್‌ 70 ಪೈಸೆ ಹೆಚ್ಚಳ

ತೈಲ ಬೆಲೆ ಏರಿಕೆ|ಪೆಟ್ರೋಲ್‌ 80 ಪೈಸೆ, ಡೀಸೆಲ್‌ 70 ಪೈಸೆ ಹೆಚ್ಚಳ

ಇಂದೂ ಕೂಡ ಪೆಟ್ರೋಲ್‌ ಲೀಟರ್‌ಗೆ 80 ಪೈಸೆ ಹಾಗೂ ಡೀಸೆಲ್‌ 70 ಪೈಸೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್‌ ಲೀಟರ್‌ಗೆ 100ರ ಗಡಿ ದಾಟಿದೆ. ಬೆಂಗಳೂರಿನಲ್ಲಿ…

3 years ago
ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ…

3 years ago