ಸಚಿವ ಎಸ್ ಅಂಗಾರ ಕಡಬ ತಾಲೂಕಿನ ಬಲ್ಯ ಗ್ರಾಮಕ್ಕೆ ಗುದ್ದಲಿ ಪೂಜೆಗೆ ಆಗಮಿಸಿದ್ದು, ಸಚಿವರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ. ಈಗಾಗಲೇ ಬಲ್ಯ ಗ್ರಾಮದ ಹಲವೆಡೆ…
ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯತ್ ಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ…
ಸುಳ್ಯ ತಾಲೂಕು ಶಿಕ್ಷಣಾಧಿಕಾರಿಯಾಗಿದ್ದ ಎಸ್.ಪಿ. ಮಹಾದೇವ್ ಅವರು ವರ್ಗಾವಣೆಗೊಂಡ ಹಿನ್ನೆಲೆ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವೀಣಾ ಎಂ.ಟಿ ಅವರನ್ನು ನಿಯೋಜನೆ ಮಾಡಲಾಗಿದೆ. ಮರ್ಕಂಜ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿಯಾಗಿರುವ…
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾ ಚಿತ್ರೀಕರಣ ಭರದಿಂದ…
ಅಡಿಕೆ ಮಾರುಕಟ್ಟೆ ಸ್ಥಿರೀಕರಣ ಹಾಗೂ ಬೆಳೆಗಾರರ ಹಿತದೃಷ್ಟಿಯಿಂದ ಕ್ಯಾಂಪ್ಕೋ ಸ್ಥಾಪನೆಯಾಗುವ ಸಂದರ್ಭ ಮಾಡಿದ ಸರ್ವೆ ಪ್ರಕಾರ 1.4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 1.5 ಲಕ್ಷ ಟನ್ ಅಡಿಕೆ…
2023 ವರ್ಷಕ್ಕೆ ಸ್ವಾಗತ. ನಾಡಿನ ಸಮಸ್ತರಿಗೂ ಶುಭಾಶಯ. ನಮ್ಮೆಲ್ಲಾ ಓದುಗರಿಗೆ, ಅಭಿಮಾನಿಗಳಿಗೆ, ಜಾಹೀರಾತುದಾರರಿಗೆ , ಬೆಂಬಲಿಗರಿಗೆ ದಿ ರೂರಲ್ ಮಿರರ್ ವತಿಯಿಂದ ವಿಶೇಷ ಶುಭಾಶಯಗಳು. ನಾವು ವಿಶೇಷವಾಗಿ…
ಸುಳ್ಯದ ಜನತೆಗೆ ಶುಭ ಸುದ್ದಿ ಕೇಳಿಬಂದಿದೆ. ಸುಳ್ಯದ ಜನರ ಬಹುಕಾಲದ ಬೇಡಿಕೆಯಾಗಿದ್ದ 110 ಕೆವಿ ಸಬ್ ಸ್ಟೇಶನ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಯಲಿದೆ. ಜ.10 ರಂದು ಸುಳ್ಯದಲ್ಲಿ ಶಂಕುಸ್ಥಾಪನೆ…
ಅಡಿಕೆ ಬೆಳೆಗಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಕೃಷಿಕರೂ ಆಗಿರುವ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ಆದರೆ ಇದನ್ನು ಕೆಲವರು ತಪ್ಪಾಗಿ ಅರ್ಥೈಸಿಕೊಂಡು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಕೃಷಿಕರು ಯಾವುದೇ ಗೊಂದಲ…
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಮದ್ಯ ಸೇವಿಸಿ ದೇವಸ್ಥಾನಕ್ಕೆ ಬಂದಿದ್ದ ಪಾನಮತ್ತ ಸ್ವಾಮಿಗೆ ಗೋಕುಲ ಗ್ರಾಮದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಕಪಾಳಮೋಕ್ಷ ಮಾಡಿ, ಮಾಲೆ ತೆಗೆಸಿದ ಘಟನೆ…
ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ…