Advertisement

ಸುದ್ದಿಗಳು

ರಾಜ್ಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೃಷ್ಟಿಸಿದ ಕೃಷಿ ಸಂಚಲನ | ರೈತರ ಎಲ್ಲಾ ಸಾಲಮನ್ನಾ | ರೈತರ ಬೆಳೆಗೆ ಕನಿಷ್ಟ ಬೆಂಬಲ ಬೆಲೆ | ಬಡವರಿಗಾಗಿ ವಿಶೇಷ ಯೋಜನೆ |

ರಾಜ್ಯದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್  ಸಂಚಲನ ಸೃಷ್ಟಿಸಿದ್ದಾರೆ. ದಾವಣಗೆರೆಯಲ್ಲಿ ಆಮ್‌ ಆದ್ಮಿ ಪಕ್ಷ ನಡೆಸಿದ ಪದಾಧಿಕಾರಿಗಳ ಸಮಾವೇಶದಲ್ಲಿ ಭರ್ಜರಿ ಭಾಷಣ ಮಾಡಿದ್ದಾರೆ. ಭರವಸೆಗಳ ಮಹಾಪೂರ ಹರಿಸಿದ್ದಾರೆ.…

4 years ago

ಭಾರತದ ಕೃಷಿ ಉತ್ಪಾದನೆಯಲ್ಲಿ ಏರಿಕೆ | ಕನಿಷ್ಟ 25 % ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳು ದೇಶಕ್ಕೆ ಅನಿವಾರ್ಯ |

ಭಾರತದಲ್ಲಿ ಕೃಷಿ ಬೆಳವಣಿಗೆಯಾಗುತ್ತಿದೆ. ಉತ್ಪಾದಕತೆಯೂ ಹೆಚ್ಚುತ್ತಿದೆ. ಆದರೆ ಈಗ ಬೇಕಿರುವುದು  ಪೌಷ್ಟಿಕಾಂಶವಾಗಿರುವ ಆಹಾರ. ಇದಕ್ಕಾಗಿ ಕನಿಷ್ಠ 25% ಕೃಷಿಯನ್ನು ಸಾವಯವ ಮತ್ತು ನೈಸರ್ಗಿಕ ಕೃಷಿ ತಂತ್ರಗಳನ್ನು ಬಳಸಿ…

4 years ago

ಬಿಸಿಲಿತ ತಾಪಕ್ಕೆ ನಲುಗುತ್ತಿರುವ ಕರಾವಳಿಗರಿಗೆ ಗುಡ್ ನ್ಯೂಸ್ | ಹವಾಮಾನ ಇಲಾಖೆಯಿಂದ ಮಹತ್ವದ ಘೋಷಣೆ |

ಬಿಸಿಲಿನ ಬೇಗೆಗೆ ಕರಾವಳಿ ಜನತೆ ಹೈರಾಣಾಗಿ ಹೋಗಿದ್ದಾರೆ. ಈಗ ಮಾರ್ಚ್ ತಿಂಗಳು.... ಹಾಗಾದ್ರೆ ಎಪ್ರಿಲ್, ಮೇ ಯ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಿದ್ರೆನೇ ಉರಿ ಕಿತ್ತುಕೊಂಡು ಬರುತ್ತದೆ.…

4 years ago

ಕೃಷಿ ಕ್ಷೇತ್ರದಲ್ಲಿ ಮಹತ್ತರ ಬೆಳವಣಿಗೆ | ಬರಲಿದೆ ನ್ಯಾನೋ ಲಿಕ್ವಿಡ್ ಗೊಬ್ಬರ…!

ಇನ್ನು ಮುಂದೆ ರೈತರಿಗೆ ಗಾಡಿ ಮಾಡಿಕೊಂಡು ಪೇಟೆಗೆ ಹೋಗಿ ಚೀಲಗಟ್ಟಲೆ ಯೂರಿಯಾ, ಡಿಎಪಿ ತರುವ ತಾಪತ್ರೆಯ ಇಲ್ಲ.. ಹಾಗೆ ಕೈ ಬೀಸಿಕೊಂಡು ಹೋಗಿ ಒಂದು ಬಾಟಲ್ ಹಿಡಿದುಕೊಂಡು…

4 years ago

ಮತ್ತೆ ಕಾಡುತ್ತಿದೆಯಾ ಮಹಾಮಾರಿ ಕೊರೋನಾ..? | ಹೆಚ್ಚಿನವರಿಗೆ ಕೆಮ್ಮು ನೆಗಡಿ ಬಾಧೆ..! | ಇದೇನು ಕೆಮ್ಮು, ನೆಗಡಿ ? | ಇರಲಿ ಎಚ್ಚರ |

ಎರಡು ವರ್ಷಗಳ ಕಾಲ ಇಡೀ ವಿಶ್ವವನ್ನೆ ಹಿಂಡಿ ಹಿಪ್ಪೆ ಮಾಡಿದ್ದ  ಕೊರೋನಾ ಮಾಹಾಮಾರಿ ಮಾದರಿಯಲ್ಲೇ ಈಗ ಮತ್ತೆ ಶೀತ, ಕಫ ಒಕ್ಕರಿಸುವ ಭೀತಿ ಎದುರಾಗಿದೆ. ಆದರೆ ಈಗ…

4 years ago

ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ | ಮಾ.7 ರಂದು ಪುತ್ತೂರಿನಲ್ಲಿ ಮಾಹಿತಿ ಕಾರ್ಯಾಗಾರ |

ಅಡಿಕೆ ಧಾರಣೆ ಏರಿಕೆ,ಅಡಿಕೆ ಬೆಳೆ ವಿಸ್ತಾರವಾಗುತ್ತಿರುವ ನಡುವೆಯೇ ಅಡಿಕೆ ಬೆಳೆಯ ಮೇಲಿನ ಕಾಳಜಿಯೂ ಹೆಚ್ಚಾಗುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆಯ ಬಗ್ಗೆ ಮಾಹಿತಿ ಕಾರ್ಯಾಗಾರ, ಸಂವಾದ…

4 years ago

ಆಧಾರ್ ಕಾರ್ಡ್ ಲಿಂಕ್‌ ಮಾಡಿ ಸಾಕಾಯ್ತುಅನ್ನುವವರಿಗೆ ಇದೊಂದು ಬಾಕಿ ಇದೆ…! |

ಈ ಆಧಾರ ಕಾರ್ಡ್ ಎಲ್ಲಾದಕ್ಕೂ ಲಿಂಕ್ ಮಾಡಿ ಸಾಕಾಯ್ತು..! ಅನ್ನುವವರು ಇದ್ದಾರೆ. ಈಗ ಇನ್ನೊಂದು ಸುದ್ದಿ ಇದೆ,  ಇನ್ನು ನಮ್ಮ ಮನೆಯ ನಾಯಿ ಬೆಕ್ಕು ದನಗಳಿಗೂ ಆಧಾರ್‌…

4 years ago

ವೆದರ್‌ ಮಿರರ್‌ | ಕರಾವಳಿ ತೀರ ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗಲು ಕಾರಣ ಏನು ?

2022ರ ಮಾರ್ಚ್ 3 ರಂದು ಅಂದರೆ ಕಳೆದ ವರ್ಷ ಬಂಗಾಳಕೊಲ್ಲಿಯಲ್ಲಿ ಪ್ರಭಲ ವಾಯುಭಾರ ಕುಸಿತ ಉಂಟಾದರೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ತುಂತುರು ಮಳೆ ಮಾತ್ರ ಆಗಿತ್ತು. ಮಾರ್ಚ್…

4 years ago

ರೈತರೇ ಹುಷಾರ್ | ಕಾರ್ಮಿಕರಿಂದ ಕಾಳುಮೆಣಸು ಕಳ್ಳತನ | ಕದ್ದ ಮೆಣಸನ್ನು ಬಚ್ಚಿಡುತ್ತಿದ್ದ ಪರಿ ನೋಡಿದರೆ ಬೆಚ್ಚಿ ಬೀಳುತ್ತೀರಾ….! |

ರೈತರಿಗೆ ತಾನು ಬೆಳೆದ ಬೆಳೆಯ ಕೆಲಸ ಮಾಡಿಸುವುದೇ ದೊಡ್ಡ ತಾಪತ್ರಯದ ಕೆಲಸ. ಕೂಲಿ ಆಳುಗಳು ಇತ್ತೀಚಿನ ದಿನಗಳಲ್ಲಿ ಸಿಗೋದೆ ಕಷ್ಟ. ಉತ್ತರ ಕರ್ನಾಟಕ, ಉತ್ತರ ಭಾರತದ ಕಡೆಯಿಂದ…

4 years ago

ದ್ವಿತೀಯ ಪಿಯುಸಿ ಪರೀಕ್ಷೆ|‌ ವಿದ್ಯಾರ್ಥಿಗಳಿಗೆ KSRTCಯಿಂದ ಸಿಹಿ ಸುದ್ದಿ| ಪರೀಕ್ಷಾ ಕೇಂದ್ರಗಳಿಗೆ ಉಚಿತ ಪ್ರಯಾಣ |

ಇದೀಗ ಮಕ್ಕಳಿಗೆ ಪರೀಕ್ಷಾ ಸಮಯ. ಹಾಗಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು. ಕೆಲವು ಮಕ್ಕಳಿಗೆ ವಿದ್ಯಾಸಂಸ್ಥೆಯ ಬಸ್ ವ್ಯವಸ್ಥೆ ಇರುತ್ತದೆ. ಆದರೆ ಹಳ್ಳಿಯಿಂದ, ಅಥವಾ ದೂರದ…

4 years ago