Advertisement

ಸುದ್ದಿಗಳು

ಜ.22 ರವರೆಗೆ ಬೀಚ್ ಉತ್ಸವ | ಭರದ ಸಿದ್ಧತೆ

ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ಆಯೋಜಕತ್ವದಲ್ಲಿ ಮಲ್ಪೆಯಲ್ಲಿ ಜ. 20ರಿಂದ 22ರ ವರೆಗೆ ನಡೆಯಲಿರುವ ಬೀಚ್‌ ಉತ್ಸವ-2023ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ. ಕರಕುಶಲ ವಸ್ತುಗಳು ಸೇರಿದಂತೆ ಆಹಾರ…

4 years ago

ಬೆಂಗಳೂರು | ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ…

4 years ago

ಒಂಟೆ ಹಾಲು ಸಂಸ್ಕರಣಾ ಘಟಕ ಆರಂಭ

ಏಷ್ಯಾದ ಮೊದಲ ಡಿಯೋಡರೈಸ್ಡ್ ಒಂಟೆ ಹಾಲು ಸಂಸ್ಕರಣಾ ಘಟಕವು ಗುಜರಾತ್‌ನ ಕಛ್‌ನ ಚಂದ್ರನಿ ಗ್ರಾಮದಲ್ಲಿ ಕಾರ್ಯಾರಂಭಗೊಂಡಿದೆ. ಈಗ ಒಂಟೆ ಸಾಕಾಣಿಕೆದಾರರ ಆದಾಯ ಮತ್ತು ಜೀವನ ಪರಿಸ್ಥಿತಿಗಳು ಸುಧಾರಿಸುತ್ತಿವೆ.…

4 years ago

88 ವರ್ಷದ ಅಜ್ಜನಿಗೆ ಒಲಿದ 5 ಕೋಟಿ ಮೊತ್ತದ ಲಾಟರಿ…!

88 ವರ್ಷ ಪ್ರಾಯದ ವೃದ್ಧರೊಬ್ಬರಿಗೆ ತಮ್ಮ ಇಳಿವಯಸ್ಸಿನಲ್ಲಿ ಲಕ್ಷ್ಮಿ ಒಲಿದಿದ್ದಾಳೆ. ಮಹಂತ್ ದ್ವಾರಕಾ ದಾಸ್ ಎಂಬ ವೃದ್ಧರಿಗೆ ಬರೋಬ್ಬರಿ 5 ಕೋಟಿ ಮೊತ್ತದ ಲಾಟರಿ ಹೊಡೆದಿದ್ದು, ಫುಲ್…

4 years ago

ಗ್ರಾಮೀಣ ಭಾಗಕ್ಕೆ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಚಿಂತನೆ

ಗ್ರಾಮೀಣ ಪ್ರದೇಶದ ಬಡ ಕುಟುಂಬದವರನ್ನು ಆರ್ಥಿಕವಾಗಿ ಸದೃಢಗೊಳಿಸಲು ಮತ್ತು ಅಪೌಷ್ಟಿಕತೆ ಹೋಗಲಾಡಿಸುವ ಉದ್ದೇಶದಿಂದ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು ಸರ್ಕಾರ ಮುಂದಾಗಿದೆ. ಪಶುಪಾಲನಾ ಮತ್ತು ಪಶು ವೈದ್ಯ ಸೇವಾ…

4 years ago

ಮೊಗ್ರ | ಕಾಲಾವಧಿ ಜಾತ್ರೋತ್ಸವ | ದೈವಗಳ ನೇಮ |

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಕಾಲಾವಧಿ ಜಾತ್ರೋತ್ಸವ, ದೈವಗಳ ನೇಮ ಆರಂಭಗೊಂಡಿದೆ. ಜ.21…

4 years ago

ವೆದರ್‌ ಮಿರರ್‌ | ಜ.26 ರಿಂದ ಕರಾವಳಿ ಭಾಗದ ಅಲ್ಲಲ್ಲಿ ಮಳೆ ಸಾಧ್ಯತೆ |

ರಾಜ್ಯದೆಲ್ಲೆಡೆ ಒಣ ಹವೆ ಮುಂದುವರಿದಿದೆ. ಚಳಿ ಹಾಗೂ ಬಿಸಿಲೆ, ಸೆಕೆ ಕಂಡುಬಂದಿದೆ. ಈಗಿನ ಮುನ್ಸೂಚನೆಯಂತೆ ಜನವರಿ 24ರಿಂದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ದಕ್ಷಿಣ ಕರಾವಳಿ ಭಾಗಗಳಲ್ಲಿ ಮೋಡದ…

4 years ago

ಅಮೆಜಾನ್ 2300 ಕ್ಕೂ ಹೆಚ್ಚು ಉದ್ಯೋಗಿಗಳ ವಜಾ ಘೋಷಣೆ |

ಇ-ಕಾಮರ್ಸ್ ದೈತ್ಯ ಅಮೆಜಾನ್(Amazon) ತನ್ನ ಉದ್ಯೋಗಿಗಳಿಗೆ ಮತ್ತೊಮ್ಮೆ ಬಿಗ್‌ ಶಾಕ್‌ ನೀಡಿದೆ. ಮತ್ತೆ 2300 ಕ್ಕೂ ಹೆಚ್ಚು ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಅಮೆಜಾನ್‌ನ ಹೊಸ ಸುತ್ತಿನ ವಜಾಗೊಳಿಸುವ…

4 years ago

ಜ.29 | ‘ಅಡಿಕೆ ಚೊಗರು; ಹೊಸ ನಿರೀಕ್ಷೆಗಳ ಚಿಗುರು’ ಪುಸ್ತಕ ಬಿಡುಗಡೆ

ಕಳೆದ ನಾಲ್ಕೈದು ತಿಂಗಳಿಂದ ಅಡಿಕೆ ಪತ್ರಿಕೆ ನಡೆಸುತ್ತಿರುವ ಅಡಿಕೆ ಚೊಗರು ಅಭಿಯಾನ ಇದೀಗ ಪುಸ್ತಕ ರೂಪದಲ್ಲಿ ದಾಖಲಾಗುತ್ತಿದೆ. ಪತ್ರಿಕೋದ್ಯಮ ರಂಗದ ಅಪರೂಪದ, ವಿಶೇಷ ಪ್ರಯತ್ನವಿದು. ಒಂದು ಬೆಳೆಯ…

4 years ago

4750 ಕೋಟಿ ಅನುದಾನ ಬಂದರೂ ಮಂಗಳೂರು ನಗರದೊಳಗೆ ಹಲವು ರಸ್ತೆಗಳು ದುರಸ್ತಿಯಾಗಿಲ್ಲ…! | ಇದಾ ಅಭಿವೃದ್ಧಿ….? | ಎಎಪಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ಪ್ರಶ್ನೆ |

ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ  ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ  ಆಮ್ ಆದ್ಮಿ ಪಾರ್ಟಿ, 4750…

4 years ago