ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ…
ಚಿತ್ರದುರ್ಗದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರಿಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ ಎಂದು ಸೈಬರ್ ಪೊಲೀಸರಿಗೆ ದೂರು ನೀಡಲಾಗಿದೆ. ಶಾಸಕರಿಗೆ ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು…
ಬಳ್ಳಾರಿ ತಾಲೂಕಿನ ಬಿ ಡಿ ಹಳ್ಳಿ ಬಳಿಯ ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮೇಲು ಸೇತುವೆಯ ಎಲ್‍ಎಲ್‍ಸಿ ಕಾಲುವೆಯ ದುರಸ್ತಿ ಕೆಲಸ ನಡೆಯುತ್ತಿದೆ. ಈ ಕಾಮಗಾರಿಗೆ ವೇಗ ಸಿಗಲೆಂದು…
ಸುಳ್ಯ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ವಿಚಾರವಾಗಿ ಚರ್ಚೆ ನಡೆದು ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದು ತಳ್ಳಾಟ ನಡೆಯಿತು. ಕೆಲಕಾಲ ಗೊಂದಲದ…
ಸರ್ಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆದ ಗುತ್ತಿಗಾರು ವಲಯ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಎಸ್.ಎಸ್.ಪಿ. ಯು ಕಾಲೇಜು ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 22 ಪ್ರಥಮ, 15…
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಥಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಷ್ಟ್ರೀಯ ಅತ್ಲೆಟಿಕ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗೆದ್ದುಕೊಂಡಿದ್ದಾರೆ.…
ವಿವಿಧ ಎಲೆಗಳು ಕೂಡಾ ಶಿಲೀಂದ್ರನಾಶಕವಾಗಿ ಕೆಲಸ ಮಾಡುತ್ತದೆ ಎನ್ನುವ ಅಧ್ಯಯನ ವರದಿಯೊಂದು ಈಗ ಮತ್ತೆ ಬೆಳಕಿಗೆ ಬಂದಿದೆ. ಎಲೆಗಳ ರಸವನ್ನು ತೆಗೆದು ಸಂಸ್ಕರಣೆ ಮಾಡಿ ಬಳಕೆ ಮಾಡಿದರೆ…
ಸುಳ್ಯದಲ್ಲಿ ಸಹಕಾರಿ ಕ್ಷೇತ್ರ ಹಾಗೂ ಬಿಜೆಪಿಯಲ್ಲಿ ತೊಡಗಿಸಿಕೊಡಿದ್ದ ಗುರುಪ್ರಸಾದ್ ಮೇರ್ಕಜೆ ಅವರು ಮಂಗಳೂರಿನಲ್ಲಿ ಆಮ್ ಆದ್ಮಿ ಪಕ್ಷವನ್ನು ಮಂಗಳವಾರ ಸೇರ್ಪಡೆಗೊಂಡರು. ಬಿಜೆಪಿಯಲ್ಲಿ ತೊಡಗಿಸಿಕೊಂಡಿದ್ದ ಗುರುಪ್ರಸಾದ್ ಅವರು ಚೊಕ್ಕಾಡಿ…
ಕರ್ನಾಟಕ ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಸೌಲಭ್ಯ, ವೈದ್ಯಕೀಯ ಸೌಲಭ್ಯದೊಂದಿಗೆ ಶೂನ್ಯ ಪರ್ಸೆಂಟ್ ಕಮೀಷನ್- ನೂರು ಪರ್ಸೆಂಟ್ ಕೆಲಸ ಮಾಡಿ ತೋರಿಸುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಅಧ್ಯಕ್ಷ…
ಮಿಜೋರಾಂ ಪ್ರದೇಶದ ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ಸಮೀಪ ಅಥವಾ ರಾಜ್ಯದ ಹೊರಗೆ ಸಾಗಿಸಲು ನಿರಂತರ ಸಮಸ್ಯೆಗಳನ್ನು ಎದುರಿಸುತ್ತಿದ್ದು ಸಮಸ್ಯೆ ಪರಿಹಾರವಾಗದ ಹಿನ್ನೆಲೆಯಲ್ಲಿ ಇದೀಗ ಅಡಿಕೆ…