Advertisement

ಸುದ್ದಿಗಳು

ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ

ಕುರಿಸಾಕಾಣಿಕೆ ಅದೇಷ್ಟೋ ಯುವಕರು ತಮ್ಮ ಸ್ವಂತ ಉದ್ಯಮವಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಹೆಚ್ಚು ಆದಾಯ ಗಳಿಸುತ್ತಿದ್ದಾರೆ. ಗ್ರಾಮೀಣ ಭಾಗದತ್ತ ನೋಡುವುದಾರೆ ಕುರಿಸಾಕಾಣಿಕೆಯನ್ನು ಸ್ವಯಂ ಉದ್ಯೋಗವನ್ನಾಗಿಸಲು ಸಾಧ್ಯವಿಲ್ಲ. ಇದಕ್ಕಾಗಿ…

6 months ago

ವೃತ್ತಿಯಲ್ಲಿ ಇಂಗ್ಲಿಷ್ ಪ್ರೊಫೆಸರ್- ಕೃಷಿಕನಾಗಿಯೂ ಯಶಸ್ಸು…!

ಯಾವುದೇ ವೃತ್ತಿಯಲ್ಲಿದ್ದರೂ ಕೃಷಿಯನ್ನು ಬಿಡಬಾರದು ಎಂಬ ಹಠದಿಂದ ಜೀವನದಲ್ಲಿ ಯಶಸ್ಸು ಕಂಡವರಲ್ಲಿ ಅಮರಾವತಿ ಜಿಲ್ಲೆಯ ಮೆಲ್ಘಾಟ್ ತಪ್ಪಲಿನಲ್ಲಿರುವ ಎಕ್ಲಾನ್ ಪುರ ಗ್ರಾಮದ ಪ್ರೋ. ಡಾ. ಏಕನಾಥ್ ತಟ್ಟೆ…

6 months ago

ಯಶಸ್ವಿನಿ ಕಾರ್ಡ್ ಅರ್ಜಿ ಪ್ರಾರಂಭ

ಆರ್ಥಿಕವಾಗಿ ದುರ್ಬಲ ಹೊಂದಿರುವ ಕುಟುಂಬದ ಸದಸ್ಯರಿಗೆ ಆರೋಗ್ಯದಲ್ಲಿ ಏರುಪೇರು ಉಂಟಾದದ ದೊಡ್ಡ ಮಟ್ಟದ ಚಿಕಿತ್ಸೆಯನ್ನು ಪಡೆಯಲು ಕಷ್ಟಕರ. ಇಂತಹವರಿಗಾಗಿ ರಾಜ್ಯ ಸರ್ಕಾರವು ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು…

6 months ago

ಹೊಟ್ಟೆಯ ಕೊಬ್ಬು ಕರಗಿಸಲು ಸೋರೆಕಾಯಿ ಜ್ಯೂಸ್

ಅಧಿಕ ಎಣ್ಣೆ ಅಂಶವುಳ್ಳ ತಿಂಡಿಗಳು, ಶೇಖರಿಸಿಕೊಂಡಿರುವ ಆಹಾರಗಳ ಸೇವನೆಯು ಹೊಟ್ಟೆಯ ಬೊಜ್ಜಿಗೆ ಕಾರಣವಾಗುತ್ತದೆ. ಆದರಲ್ಲೂ ಈ ಹೊಟ್ಟೆಯ ಬೊಜ್ಜು ದೇಹ ಸೌಂದರ್ಯವನ್ನೇ ಹಾಳು ಮಾಡುತ್ತದೆ. ಮಾತ್ರವಲ್ಲ ಈ…

6 months ago

ಒಡಿಶಾದ ಜಾಜಾಪುರದಲ್ಲಿ ಅರಣ್ಯ ಭೂಮಿ ದುರುಪಯೋಗ | ಕೆಮಿಕಲ್ ಇಂಡಸ್ಟ್ರೀಸ್ ವಿರುದ್ಧ ಗಂಭೀರ ಆರೋಪ

ಡಿಸೆಂಬರ್ 15, 2025ರಂದು ಸಲ್ಲಿಸಲಾದ ಜಂಟಿ ಸಮಿತಿಯ ವರದಿ, ಒಡಿಶಾದ ಜಾಜಾಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಸಿಐ (VCI) ಕೆಮಿಕಲ್ ಇಂಡಸ್ಟ್ರೀಸ್ ಕಲ್ಲಿದ್ದಲು ಟಾರ್ ಬಟ್ಟಿ ಇಳಿಸುವಿಕೆ ಆಧಾರಿತ…

6 months ago

ಹವಾಮಾನ ವರದಿ | 08-01-2026 | ಜ.11 ರಂದು ತುಂತುರು ಮಳೆ ಇರಬಹುದು…! ಎಲ್ಲೆಲ್ಲಿ ಮಳೆಯಾಗಬಹುದು…?

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದ್ದು, ಜನವರಿ 10–11ರಂದು ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ…

6 months ago

ಪಶ್ಚಿಮ ಘಟ್ಟವನ್ನು ಉಳಿಸಲು ಹೋರಾಡಿದ ಪರಿಸರವಾದಿ ಮಾಧವ ಗಾಡ್ಗೀಲ್ ಇನ್ನಿಲ್ಲ

ದೇಶದ ಪಶ್ಚಿಮ ಘಟ್ಟಗಳ ಜೀವವೈವಿಧ್ಯತೆಯ ರಕ್ಷಣೆಗಾಗಿ ವರದಿ ನೀಡಿದ್ದ ಮಾಧವ್ ಗಾಡ್ಗೀಳ್ ಇಂದು ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಭಾರತದ ಅಗ್ರಗಣ್ಯ…

6 months ago

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾದಲ್ಲಿ ಪಾನ್‌ ಬೀಡಾಕ್ಕೆ ಬಳಕೆ ಮಾಡುವ ಅಡಿಕೆ  ಬೆಲೆ ಹೆಚ್ಚಾಗಿದೆ. ಕಳೆದ ಒಂದು ದಶಕದಲ್ಲಿ ಇತಿಹಾಸದಲ್ಲೇ ಕಾಣದಷ್ಟು ಜಿಗಿತ ಕಂಡಿದ್ದು, ಮಾರುಕಟ್ಟೆಯಲ್ಲಿ ಈಗ…

6 months ago

ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?

 ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ವಿಜ್ಞಾನಿಗಳು ಮಹತ್ವದ ಉತ್ತರವನ್ನು ಕಂಡುಕೊಂಡಿದ್ದಾರೆ. ದೇಹದೊಳಗೆ ಮರೆಮಾಡಿಕೊಂಡಿರುವ…

6 months ago

‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?

ಪ್ರಕೃತಿಯಲ್ಲಿ ಇರುವ ಡಿಎನ್‌ಎ, ಪ್ರೋಟೀನ್‌ಗಳಂತೆ ಪ್ಲಾಸ್ಟಿಕ್‌ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ ಪ್ಲಾಸ್ಟಿಕನ್ನು ರೂಪಿಸಬಹುದು ಎಂಬ ಹೊಸ ಸಂಶೋಧನೆ ಬೆಳಕಿಗೆ ಬಂದಿದೆ. ಅಮೆರಿಕದ ರಟ್ಗರ್ಸ್ ವಿಶ್ವವಿದ್ಯಾಲಯದ…

6 months ago